• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ಕಿತಾಪತಿ ಖಂಡಿಸಿ ಹೊಳೆನರಸೀಪುರದಲ್ಲಿ ಪ್ರತಿಭಟನೆ

Nov 07 2024, 11:45 PM IST
ಕರ್ನಾಟಕ ರಾಜ್ಯದಲ್ಲಿ ವಕ್ಫ್‌ ಹೆಸರಿನಲ್ಲಿ ರಾಜ್ಯವನ್ನು ಲೂಟಿ ಮಾಡಲು ಹೊರಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ರೈತರ ಜಮೀನು, ನಮ್ಮ ಮನೆಗಳು, ಸರ್ಕಾರಿ ಕಟ್ಟಡಗಳು, ದೇವಾಲಯಗಳನ್ನು ಉಳಿಸುವ ಸಲುವಾಗಿ ಹೋರಾಟ ಅನಿವಾರ್ಯವಾಗಿದೆ. ನಾವು ಕೈಕಟ್ಟಿ ಕುಳಿತ್ತಿಲ್ಲ. ಹಿಂದೂಗಳನ್ನು ಕೆಣಕಬೇಡಿ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಆಕ್ರೋಶದಿಂದ ಎಚ್ಚರಿಸಿದರು.

ಅಲ್ಪಸಂಖ್ಯಾತರ ಓಲೈಕೆಗೆ ರೈತರ ಜಮೀನು ವಕ್ಫ್‌ ಪಾಲು

Nov 07 2024, 11:45 PM IST
ಮುಸ್ಲಿಂ ಓಲೈಕೆ ಕಾಂಗ್ರೆಸ್ ಸರ್ಕಾರ ರೈತರ ಜಮೀನನ್ನು ವಕ್ಫ್‌ ಬೋರ್ಡಿಗೆ ಸೇರಿಸುವ ಸಾಧ್ಯತೆಯಿದೆ. 2013ರಲ್ಲಿ ಇದ್ದ ಯುಪಿಎ ಸರ್ಕಾರ ವಕ್ಫ್ ಬೋರ್ಡ್ ಕಾನೂನು ಯಾವುದೇ ಜಮೀನನ್ನು ತನ್ನ ಹೆಸರಿಗೆ ಬರೆಸಿಕೊಳ್ಳುವ ಇದರ ವಿರುದ್ಧ ಯಾರೇ ಆಗಲಿ ನ್ಯಾಯಾಲಯದಲ್ಲೂ ಪ್ರಶ್ನೆ ಮಾಡಲಾರದಂತ ಹಕ್ಕನ್ನು ನೀಡಲಾಗಿದೆ. ಜಮೀರ್‌ ಅಹಮ್ಮದ್ ಎಂಬ ಕೋಮುವಾದಿ ಸಚಿವ ಅಷ್ಟರೊಳಗೆ ಸಾವಿರಾರು ಎಕರೆ ರೈತರ ಜಮೀನನ್ನು ವಕ್ಫ್‌ ಮಂಡಳಿಗೆ ಸೇರಿಸಲು ಹುನ್ನಾರ ನಡೆಸಿದ್ದು, ಈ ಹಿನ್ನೆಲೆಯಲ್ಲಿ ತಕ್ಷಣವೇ ಸರ್ಕಾರ ಜಮೀರ್‌ ಅಹಮ್ಮದ್ ಖಾನ್ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

ಆಸ್ತಿಗೆ ಕೈ ಹಾಕುವ ವಕ್ಫ್‌ ಮಂಡಳಿ ಕಾನೂನು ಹಿಂಪಡೆಯಲಿ

Nov 07 2024, 12:34 AM IST
ದಾವಣಗೆರೆಯಲ್ಲಿ ಶ್ರೀಶೈಲ ಪೀಠದ ಲಿಂಗೈಕ್ಯ ಗುರುಗಳ ಸ್ಮರಣೋತ್ಸವ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಡಾ.ಚನ್ನ ಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಆ‍ವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಇತರರು.

ಸರ್ಕಾರಿ ಆಸ್ಪತ್ರೆ ಕಟ್ಟಡದ ಜಾಗವೂ ವಕ್ಫ್‌ ಪಾಲು!

Nov 07 2024, 12:01 AM IST
ತಾಲೂಕಿನಲ್ಲಿ ಈಗಾಗಲೇ 165 ಎಕರೆಗೂ ಹೆಚ್ಚು ಜಮೀನಿನ ಮೇಲೆ ವಕ್ಫ್‌ ತೂಗು ಗತ್ತಿ ನೇತಾಡ್ತಿದ್ದು. ಕೆಲವು ಗ್ರಾಮಗಳ ಪಹಣಿಯ ಕಾಲಂ ನಂಬರ್‌ 11ರ ಋಣಭಾರದಲ್ಲಿ ವಕ್ಫ್‌ ಆಸ್ತಿ ಎಂದು ಉಲ್ಲೇಖವಾಗ್ತಿದೆ.

ಕುಷ್ಟಗಿಯ ರೈತರ ಪಹಣಿಗಳಲ್ಲಿ ವಕ್ಫ್‌ ಹೆಸರು: ಆತಂಕ

Nov 06 2024, 11:56 PM IST
ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ವಕ್ಫ್ ವಿವಾದವೂ ಈಗ ತಾಲೂಕಿಗೂ ಕಾಲಿಟ್ಟಿದ್ದು, ತಾಲೂಕಿನ ರೈತರು ಆತಂಕಗೊಂಡಿದ್ದಾರೆ.

ವಿಜಯಪುರದಲ್ಲಿ ಮುಂದುವರಿದ ವಕ್ಫ್‌ ಹಠಾವೋ ಧರಣಿ

Nov 06 2024, 11:51 PM IST
ವಕ್ಫ್‌ ಕಾಯ್ದೆ ರದ್ದು ಮಾಡುವಂತೆ ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸಂಸದರು, ಮಾಜಿ ಸಚಿವರು, ಶಾಸಕರು, ಸ್ವಾಮೀಜಿ ಸೇರಿ ಸಾವಿರಾರು ರೈತರು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ವಕ್ಫ್‌ ಆಸ್ತಿ ವಿವಾದ: ಉಡುಪಿ ಬಿಜೆಪಿ ಪಾದಯಾತ್ರೆ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

Nov 06 2024, 11:50 PM IST
ವಕ್ಫ್‌ ಹರಗಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ಪಾದಯಾತ್ರೆ ಮಾಡಿದ ಜಿಲ್ಲಾ ಬಿಜೆಪಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.

ಶಾಲೆಯ ಜಾಗವೂ ವಕ್ಫ್‌ ಹೆಸರಿಗೆ ಖಂಡಿಸಿ ಪ್ರತಿಭಟನೆ

Nov 06 2024, 11:49 PM IST
ಬೇಲೂರು ತಾಲೂಕಿನ ಹಳೇಬೀಡು ಹೋಬಳಿಯ ಗೋಣಿ ಸೋಮನಹಳ್ಳಿಯ ಸರ್ಕಾರಿ ಶಾಲೆ ಜಾಗದ ಪಹಣಿಯಲ್ಲಿ ವಕ್ಫ್‌ ಬೋರ್ಡ್‌ ಹೆಸರು ಬಂದಿರುವುದನ್ನು ಖಂಡಿಸಿ ಬುಧವಾರ ಪಟ್ಟಣದ ನೆಹರೂ ನಗರ ವೃತ್ತದಿಂದ ತಾಲೂಕು ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟಿಸಿ ತಹಸೀಲ್ದಾರ್‌ ಎಂ ಮಮತಾ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಈಗಾಗಲೇ ವಕ್ಫ್ ಭೂ ವಿವಾದ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿದ್ದು, ಈ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ರಾಜ್ಯದ ಎಲ್ಲಡೆ ವಿವಾದ ಎಬ್ಬಿಸುತ್ತಿರುವ ವಕ್ಫ್ ಭೂ ವಿವಾದ ತಮ್ಮ ವಿಧಾನಸಭಾ ಕ್ಷೇತ್ರಕ್ಕೂ ಕಾಲಿಟ್ಟಿದೆ ಎಂದು ಹೇಳಿದರು.

ಬಿಜೆಪಿ ಅವಧಿಯಲ್ಲಿ 216 ವಕ್ಫ್‌ ನೋಟಿಸ್‌ ಕೊಟ್ಟದ್ದೇಕೆ?: ಪದ್ಮರಾಜ್ ಆರ್.

Nov 06 2024, 11:49 PM IST
ಬಿಜೆಪಿ ಅವಧಿಯಲ್ಲಿ ಸುಮಾರು 216 ವಕ್ಫ್‌ ಆಸ್ತಿ ಪ್ರಕರಣಗಳಲ್ಲಿ ನೋಟಿಸ್ ನೀಡಲಾಗಿತ್ತು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಎಚ್.ಡಿ. ಕುಮಾರಸ್ವಾಮಿ ಇದ್ದಾಗ ಏಕೆ ನೋಟಿಸ್ ಕೊಟ್ಟಿದ್ದರು ಎಂದು ಪದ್ಮರಾಜ್‌ ಪ್ರಶ್ನಿಸಿದರು.

ಪಹಣಿಯಲ್ಲಿ ವಕ್ಫ್‌ ಹೆಸರು ಹಿಂಪಡೆಯಲು ಆಗ್ರಹ

Nov 06 2024, 11:48 PM IST
ವಕ್ಫ್ ಹೆಸರು ಶಾಶ್ವತವಾಗಿ ಹಿಂಪಡೆಯಲು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಪದಾಧಿಕಾರಿಗಳು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 29
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved