ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಕ್ಫ್ ಆಕ್ರಮಣ ಮುಂದುವರಿದರೆ ರಕ್ತಕ್ರಾಂತಿ: ಮಾಜಿ ಡಿಸಿಎಂ ಈಶ್ವರಪ್ಪ
Nov 06 2024, 12:30 AM IST
ರೈತರ ಭೂಮಿ, ದೇವಸ್ಥಾನ, ಸಾಧು ಸಂತರ ಆಸ್ತಿ ಮೇಲೆ ಆಕ್ರಮಣವನ್ನು ಹಿಂದು ಸಮಾಜ ಸಹಿಸಲ್ಲ. ಸಿದ್ದರಾಮಯ್ಯ ಅವರಿಗೆ ಇತ್ತೀಚೆಗೆ ದೇವರ ಮೇಲೆ ನಂಬಿಕೆ ಬಂದಿದೆ. ಆದರೆ, ಅವೆಲ್ಲವೂ ನಾಟಕ ಆಗಬಾರದು.
ವಕ್ಫ್ ವಿವಾದ: ಸಂಪುಟದಿಂದ ಜಮೀರ್ ವಜಾಕ್ಕೆ ಬಿಜೆಪಿ ಆಗ್ರಹ
Nov 05 2024, 01:42 AM IST
ದೊಡ್ಡಬಳ್ಳಾಪುರ: ವಕ್ಫ್ ಬೋರ್ಡ್ನಿಂದ ರೈತರ ಭೂಮಿ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ವಹಿಸಬೇಕು ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ರನ್ನು ರಾಜ್ಯ ಸಚಿವ ಸಂಪುಟದಿಂದ ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ವಕ್ಫ್ ಆಸ್ತಿ ವಿವಾದ: ಬೆಂಗಳೂರು ನಗರದ 4 ಕಡೆ ಬಿಜೆಪಿ ಧರಣಿ
Nov 05 2024, 01:40 AM IST
ನಗರದ ಕೆ.ಆರ್.ಪುರ, ಯಲಹಂಕ, ಕೆಂಗೇರಿ ಮತ್ತು ಆನೇಕಲ್ ತಾಲೂಕು ಕಚೇರಿಗಳ ಬಳಿ ಬಿಜೆಪಿ ಪ್ರತಿಭಟನೆ ನಡೆಸಿತು.
ಪಹಣಿಯಲ್ಲಿ ವಕ್ಫ್ ಆಸ್ತಿ ನಮೂದು ಘೋರ ಅಪರಾಧ: ರೈತ ಸಂಘ
Nov 05 2024, 01:39 AM IST
ರೈತರ ಕೃಷಿ ಭೂಮಿಯ ಪಹಣಿಗಳಲ್ಲಿ ವಕ್ಫ್ ಎಂದು ನಮೂದಾಗಿರುವುದನ್ನು ತೀವ್ರವಾಗಿ ಖಂಡಿಸಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ವಕ್ಫ್ ಬೋರ್ಡ್ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದು ರೈತರನ್ನು ರಕ್ಷಿಸಬೇಕು ಎಂದು ಆಗ್ರಹಿಸಿದೆ.
ಆಧಾರವಿಲ್ಲದೇ ವಕ್ಫ್ ಬೋರ್ಡ್ ನಮೂದಿಸಿದ್ದಕ್ಕೆ ಆಕ್ರೋಶ
Nov 05 2024, 01:36 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ರೈತರ ಅಭಿಪ್ರಾಯ ಹಾಗೂ ಮೂಲಾಧಾರವಿಲ್ಲದೇ ರೈತರ ಜಮೀನುಗಳ ಮೇಲೆ ವಕ್ಫ್ ಬೋರ್ಡ್ ಎಂದು ನಮೂದಿಸಿದ್ದನ್ನು ಖಂಡಿಸಿ ತಾಲೂಕಿನ ಕುಂಟೋಜಿ, ಬಿದರಕುಂದಿ ಗ್ರಾಮದ ರೈತರು ಸೇರಿ ತಾಲೂಕಿನ ರೈತರ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಬಲರಾಮ್ ಕಟ್ಟಿಮನಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಅಂದು ರೈತ ಪರ ತೀರ್ಪು, ಇಂದು ಪಹಣಿಯಲ್ಲಿ ವಕ್ಫ್ ಹೆಸರು!
Nov 05 2024, 12:49 AM IST
ಶಶಿಕಾಂತ ಮೆಂಡೆಗಾರ ಕನ್ನಡಪ್ರಭ ವಾರ್ತೆ ವಿಜಯಪುರವಕ್ಫ್ ಎಂದು ಪಹಣಿಯಲ್ಲಿ ನಮೂದಾಗಿರುವುದನ್ನು ವಿಜಯಪುರ ಜಿಲ್ಲಾಡಳಿತ ಹಿಂಪಡೆದ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ಕೈಬಿಟ್ಟ ರೈತರಿಗೆ ಈಗ ಮತ್ತೊಂದು ಶಾಕ್ ಎದುರಾಗಿದೆ. ಹೀಗಾಗಿ ವಕ್ಫ್ ಪೆಡಂಭೂತ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ವಿವಾದದ ಸ್ವರೂಪ ಪಡೆದುಕೊಂಡಿದೆ.
ಅಂದು ರೈತ ಪರ ತೀರ್ಪು, ಇಂದು ಪಹಣಿಯಲ್ಲಿ ವಕ್ಫ್ ಹೆಸರು!
Nov 05 2024, 12:49 AM IST
ಶಶಿಕಾಂತ ಮೆಂಡೆಗಾರ ಕನ್ನಡಪ್ರಭ ವಾರ್ತೆ ವಿಜಯಪುರವಕ್ಫ್ ಎಂದು ಪಹಣಿಯಲ್ಲಿ ನಮೂದಾಗಿರುವುದನ್ನು ವಿಜಯಪುರ ಜಿಲ್ಲಾಡಳಿತ ಹಿಂಪಡೆದ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ಕೈಬಿಟ್ಟ ರೈತರಿಗೆ ಈಗ ಮತ್ತೊಂದು ಶಾಕ್ ಎದುರಾಗಿದೆ. ಹೀಗಾಗಿ ವಕ್ಫ್ ಪೆಡಂಭೂತ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ವಿವಾದದ ಸ್ವರೂಪ ಪಡೆದುಕೊಂಡಿದೆ.
ಬಿಜೆಪಿ ಪ್ರಣಾಳಿಕೆ, ಬೊಮ್ಮಾಯಿ ಹಳೆಯ ವಿಡಿಯೋ ಬಳಸಿ ಸಿಎಂ ವಕ್ಫ್ ತಿರುಗೇಟು
Nov 05 2024, 12:48 AM IST
ಮುಡಾ ಪ್ರಕರಣದಲ್ಲಿ ತಮ್ಮ ಕುಟುಂಬ ನ್ಯಾಯಾಲಯದ ಮೆಟ್ಟಿಲೇರುವಂತೆ ಮಾಡಿರುವ ಹಾಗೂ ವಕ್ಫ್ ವಿಚಾರ ಮುಂದಿಟ್ಟು ಹೋರಾಡುತ್ತಿರುವ ಬಿಜೆಪಿಗೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಕ್ಫ್ ಆಸ್ತಿ ಕುರಿತು ಮಾತನಾಡಿರುವ ಹಳೆ ವಿಡಿಯೋವೊಂದನ್ನು ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ವಕ್ಫ್ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ಗಿಳಿದ ಕಾಂಗ್ರೆಸ್: ಬಿಜೆಪಿ ಆರೋಪ
Nov 05 2024, 12:47 AM IST
ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಇಂತಹ ಎಲ್ಲಾ ಕುಕೃತ್ಯಗಳಿಗೂ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ನೇರವಾಗಿ ಕುಮ್ಮಕ್ಕು ಕೊಡುತ್ತಿರುವುದು ಇಡೀ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ ಎಂದು ಬಿಜೆಪಿ ದೂರಿದೆ.
ಪಹಣಿಯಲ್ಲಿ ವಕ್ಫ್: ಸಿಬಿಐ ತನಿಖೆಗೆ ಒತ್ತಾಯ
Nov 05 2024, 12:46 AM IST
ಕೇವಲ ಒಂದು ಸಮುದಾಯವನ್ನುಮತ ಬ್ಯಾಂಕ್ ಗಾಗಿ ಒಲಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ತೋರುತ್ತಿದೆ. ಸರ್ಕಾರ 1974ರ ಹಳೆಯ ಗಜೆಟ್ ಮುಂದಿಟ್ಟುಕೊಂಡು ವಕ್ಫ್ ಬೋರ್ಡ್ ದೀನ ದಲಿತರ ಜಮೀನು ಪಡೆಯಲು ನೋಟಿಸ್ ಜಾರಿ ಮಾಡಲಾಗಿದೆ. ಇದರ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಬೇಕು.
< previous
1
...
15
16
17
18
19
20
21
22
23
...
28
next >
More Trending News
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ