ವಕ್ಫ್ ತಿದ್ದುಪಡಿ ವಿಧೇಯಕ ವಿರೋಧಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಗೆ ಮೆಹಬೂಬಾ ಅಭಿನಂದನೆ
Apr 13 2025, 02:05 AM ISTವಕ್ಫ್ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಡೆಗೆ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.