ಪಹಣಿಗಳಲ್ಲಿ ವಕ್ಫ್ ಹೆಸರು ತೆಗೆಯಿರಿ: ರೇಣುಕಾಚಾರ್ಯ
Nov 04 2024, 12:25 AM ISTರೈತರು, ಮಠಗಳಿಗೆ ರಾಜ್ಯ ಸರ್ಕಾರ ವಕ್ಫ್ ಮಂಡಳಿಯಿಂದ ಜಾರಿಗೊಳಿಸಿದ ನೋಟಿಸ್ ಮಾತ್ರವಲ್ಲದೇ, ಆರ್ಟಿಸಿ ಕಾಲಂ 11ರಲ್ಲಿ ನಮೂದಿಸಿದ ವಕ್ಫ್ ಹೆಸರನ್ನೂ ಸಂಪೂರ್ಣ ರದ್ದುಪಡಿಸಬೇಕು ಎಂದು ಮಾಜಿ ಸಚಿವ, ಎಂ.ಪಿ.ರೇಣುಕಾಚಾರ್ಯ ರಾಜ್ಯ ಸರ್ಕಾರಕ್ಕೆ ದಾವಣಗೆರೆಯಲ್ಲಿ ತಾಕೀತು ಮಾಡಿದ್ದಾರೆ.