• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿರಕ್ತಮಠದ ಆಸ್ತಿ ದಾಖಲೆಯಲ್ಲೂ ವಕ್ಫ್‌ ಹೆಸರು

Oct 30 2024, 12:31 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಜನವರಿ ೨೦೧೯ರಲ್ಲಿಯೇ ಸಿಂದಗಿ ವಿರಕ್ತಮಠದ ಆಸ್ತಿ ಬದಲಾವಣೆ ಮಾಡಿದ್ದಾರೆ. ಆದರೆ, ಶ್ರೀಗಳಿಗೆ ಗೊತ್ತಿಲ್ಲ. ಆಸ್ತಿ ಸರ್ವೆ ನಂ.೧೦೨೦ರಲ್ಲಿ ೧.೩೬ ಎಕರೆ ಉತಾರಿಯಲ್ಲಿ ದಾಖಲು ತೋರಿಸಿದ್ದಾರೆ. ಸಚಿವರು ಮೌಖಿಕವಾಗಿ ಕ್ರಮಕೈಗೊಳ್ಳಿ ಅಂತ ಹೇಳಿದಾಗ ಕ್ರಮಕೈಗೊಳ್ಳುವ ನೈತಿಕತೆ ಯಾರಿಗೂ ಇರುವುದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಇನ್ನೂ 5 ಜಿಲ್ಲೆಗಳಲ್ಲಿ ವಕ್ಫ್‌ ಬೋರ್ಡ್‌ ಆಸ್ತಿ ಅವಾಂತರ : ರೈತರ ಭೂಮಿಯ ಪಹಣಿಯಲ್ಲಿ ನಮೂದು

Oct 30 2024, 12:30 AM IST

  ‘ವಕ್ಫ್‌ ಆಸ್ತಿ’ ವಿವಾದ ರಾಜ್ಯದ ಇನ್ನೂ ಮೂರು ಜಿಲ್ಲೆಗಳ ರೈತರ ನಿದ್ದೆಗೆಡಿಸಿರುವ ವಿಚಾರ ಬೆಳಕಿಗೆ ಬಂದಿದೆ. ಕಲಬುರಗಿ, ಗದಗ, ದಾವಣಗೆರೆ, ಬೀದರ್‌ ಜಿಲ್ಲೆಯ ರೈತರ ಭೂಮಿಯ ಪಹಣಿಯಲ್ಲಿ ‘ವಕ್ಫ್‌ ಆಸ್ತಿ’ ಎಂದು ನಮೂದಾಗಿರುವುದು  ಆಕ್ರೋಶಕ್ಕೆ ಕಾರಣ 

ವಿಜಯಪುರದ ಬಳಿಕ ಇನ್ನೂ ಎರಡು ಜಿಲ್ಲೆಗಳಲ್ಲಿ ರೈತರ ನಿದ್ದೆಗೆಡಿಸಿದ ವಕ್ಫ್‌ ಆಸ್ತಿ ವಿವಾದ

Oct 29 2024, 01:10 AM IST

 ವಕ್ಫ್‌ ಆಸ್ತಿ ವಿವಾದ ಇನ್ನೂ ಎರಡು ಜಿಲ್ಲೆಗಳಲ್ಲಿ ರೈತರ ನಿದ್ದೆಗೆಡಿಸಿರುವುದು ಇದೀಗ ಬೆಳಕಿಗೆ ಬಂದಿದೆ. ಯಾದಗಿರಿ ಮತ್ತು ಧಾರವಾಡ ಜಿಲ್ಲೆಯ ರೈತರ ಭೂಮಿಯ ಪಹಣಿಯಲ್ಲಿ ‘ವಕ್ಫ್‌ ಆಸ್ತಿ’ ಎಂದು ನಮೂದಾಗಿರುವುದು ರೈತರಲ್ಲಿ ಆತಂಕ, ಆಕ್ರೋಶಕ್ಕೆ ಕಾರಣವಾಗಿದೆ.

ವಕ್ಫ್‌ ಸೇರ್ಪಡೆ ಹುನ್ನಾರ ಕೂಡಲೇ ಕೈಬಿಡಬೇಕು

Oct 29 2024, 12:48 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿ ವಕ್ಫ್ ಆಸ್ತಿ ಬಗ್ಗೆ ಹೆಚ್ಚಿನ ಚರ್ಚೆಯಾಗುತ್ತಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ. ತಾತ, ಮುತ್ತಾತರಿಂದ ಬಂದಿರುವ ಆಸ್ತಿಗಳ ಕಾಲಂ11ರಲ್ಲಿ ವಕ್ಫ್ ಹೆಸರು ಬಂದಿವೆ. ಹೀಗಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಹೇಳಿದರು.

ಧಾರವಾಡ ರೈತರ ಜಮೀನಿನಲ್ಲೂ ವಕ್ಫ್‌ ಮಂಡಳಿ ಹೆಸರು

Oct 29 2024, 12:45 AM IST
ವಿಜಯಪುರದಲ್ಲಿ ವಕ್ಫ್ ಮಂಡಳಿ ರೈತರಿಗೆ ನೋಟಿಸ್ ನೀಡಿದ ಬೆನ್ನಲೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ರೈತರು ಜಮೀನಿನ ಪಹಣಿ ಪತ್ರಿಕೆ ತಿದ್ದುಪಡಿಗೆ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ. 2021, 2022 ಹಾಗೂ 2023ರಲ್ಲಿ ರೈತರ ಜಮೀನುಗಳು ವಕ್ಫ್ ಆಸ್ತಿಗೆ ಒಳಪಟ್ಟ ಬಗ್ಗೆ ನಮೂದಾಗಿವೆ.

ರೈತರ ಪಹಣಿಯಲ್ಲಿ ವಕ್ಫ್‌ ಬೋರ್ಡ್ ಹೆಸರು: ಆಂತಕ ಸೃಷ್ಟಿ

Oct 28 2024, 01:18 AM IST
ಅಧಿಕಾರಿಗಳ ಮೇಲೆ ಕ್ರಮ ತಗೆದುಕೊಳ್ಳಲು ಶಾಸಕ ಆರಗ ಜ್ಞಾನೇಂದ್ರ ಒತ್ತಾಯ

ವಿಜಯಪುರ ವಕ್ಫ್‌ ಸಮಸ್ಯೆ ಅಧ್ಯಯನಕ್ಕೆ ಬಿಜೆಪಿ ಸಮಿತಿ : ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

Oct 28 2024, 01:06 AM IST
ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಮಂಡಳಿಯಿಂದ ಆಗುತ್ತಿರುವ ತೊಂದರೆ ಕುರಿತು ರೈತರ ಸಮಸ್ಯೆ ಅಧ್ಯಯನ ಮಾಡುವ ಸಂಬಂಧ ಪ್ರತಿಪಕ್ಷ ಬಿಜೆಪಿಯು ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿದೆ.

ವಕ್ಫ್‌ ಆಸ್ತಿ: ರೈತರು ಆತಂಕ ಪಡುವ ಅಗತ್ಯವಿಲ್ಲ

Oct 28 2024, 01:04 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಆಸ್ತಿಗಳ ಬಗ್ಗೆ ಜಿಲ್ಲೆಯಲ್ಲಿ ಅನವಶ್ಯಕ ಗೊಂದಲ ಸೃಷ್ಟಿಯಾಗಿದೆ. ಈ ವಿಚಾರ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಆದರೆ, ವಾಸ್ತವದಲ್ಲಿ ಆ ರೀತಿ ಏನೂ ಇಲ್ಲ. ರೈತರು ಆತಂಕಪಡುವ ಅಗತ್ಯವಿಲ್ಲ. ರೈತರಿಗೆ ಅನ್ಯಾಯವಾಗುವುದಿಲ್ಲ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿಶ್ವಾಸ ತುಂಬುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

ದೇವಸ್ಥಾನಕ್ಕೂ ವಕ್ಫ್‌ ಮಂಡಳಿ ನೋಟಿಸ್‌ ನಿಡ್ತಾರೆ

Oct 28 2024, 01:00 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್‌ ಮಂಡಳಿಯವರು ದೇವಸ್ಥಾನಕ್ಕೆ ಕೂಡಾ ನೋಟಿಸ್ ನೀಡುತ್ತಿದ್ದಾರೆ. ದೇಶದಲ್ಲಿ ವಕ್ಫ್‌ ಕಾನೂನು ವಿರುದ್ಧ ಹೋರಾಟ ಮಾಡಲಾಗುವುದು. ನೋಟಿಸ್ ನೀಡಿದ್ದರ ಬಗ್ಗೆ ಕಾನೂನು ಹೋರಾಟಕ್ಕೆ ವಕೀಲರ ತಂಡ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ವಕ್ಫ್‌ ಪಾಲಾಗಿರುವ ಆಸ್ತಿ ಅಪ್‌ಡೇಟ್‌ ಮಾಡದ ಕಾರಣ ರಾಜ್ಯಾದ್ಯಂತ ಸಾವಿರಾರು ರೈತರು ಸಂಕಷ್ಟಕ್ಕೆ

Oct 28 2024, 12:55 AM IST
ಯಾವುದಾದರೂ ಕೆಲಸ ಮಾಡುವಾಗ ನಾಲ್ಕಾಣೆ ತಪ್ಪಿದರೆ ಮುಂದಿನ ಬಾರಾಣೆ ತಪ್ಪುತ್ತದೆ ಎಂದು ಗ್ರಾಮೀಣ ಭಾಷೆಯಲ್ಲಿ ಗಾದೆಯ ಮಾತೊಂದಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved