ಮಳಲಿ ಮಸೀದಿ ಕಾನೂನು ಹೋರಾಟಕ್ಕೆ ವಕ್ಫ್ ಬೋರ್ಡ್ ಮುಂದಾಳತ್ವ
Feb 04 2024, 01:30 AM ISTಇನ್ಮುಂದೆ ಪ್ರಕರಣದ ವಿಚಾರಣೆ ಮಂಗಳೂರಿನ 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಲಿದ್ದು, ಮಸೀದಿ ಸಮಿತಿಯೊಂದಿಗೆ ವಕ್ಫ್ ಬೋರ್ಡ್ ಕೂಡ ಪಾರ್ಟಿಯಾಗಲಿದೆ ಎಂದು ದ.ಕ. ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.