• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ತಿದ್ದುಪಡಿ ಕಾಯ್ದೆಗೆ ದಾಖಲೆಯ 1.25 ಕೋಟಿ ಪ್ರತಿಕ್ರಿಯೆ : ತನಿಖೆ ನಡೆಸಬೇಕು ಎಂದು ಒತ್ತಾಯ

Sep 26 2024, 06:03 AM IST

ವಕ್ಫ್‌ ತಿದ್ದುಪಡಿ ಕಾಯ್ದೆಗೆ ದಾಖಲೆಯ 1.25 ಕೋಟಿ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದರ ಹಿಂದೆ ಚೀನಾ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಮತ್ತು ಇಸ್ಲಾಮಿಕ್‌ ಮೂಲಭೂತವಾದಿಗಳ ಕೈವಾಡದ ಶಂಕೆ ಇದೆ

ವಕ್ಫ್‌ ಬೋರ್ಡ್‌ ವಿಚಾರದಲ್ಲಿ ಹಿಂದುಗಳು ಒಂದಾಗಿ

Sep 13 2024, 01:35 AM IST
ವಕ್ಫ್‌ ಬೋರ್ಡ್‌ ವಿಚಾರದಲ್ಲಿ ಹಿಂದುಗಳು ಒಂದಾಗಿ

ಒಂದು ತಿಂಗಳಲ್ಲಿ ವಕ್ಫ್‌ ಆಸ್ತಿಯ ಪ್ರಕರಣಗಳನ್ನು ಪರಿಹರಿಸಿ: ಜಮೀರ ಅಹಮದ್

Sep 03 2024, 01:40 AM IST
ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ವಕ್ಫ್‌ ಮತ್ತು ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಸಚಿವ ಜಮೀರ್‌ ಅಹಮದ್‌ ಖಾನ್‌ ನೇತೃತ್ವದಲ್ಲಿ ಧಾರವಾಡದಲ್ಲಿ ನಡೆಯಿತು.

ವಕ್ಫ್‌ ಮಂಡಳಿಯಲ್ಲಿ ಮುಸ್ಲಿಮೇತರರಿಗೂ ಅವಕಾಶ : ಹೊಸ ಮಸೂದೆಗೆ ವಿಪಕ್ಷಗಳಿಂದ ವಿರೋಧ

Aug 09 2024, 02:04 AM IST
ಮೋದಿ 3.0 ಸರ್ಕಾರ ತರುತ್ತಿರುವ ಮೊದಲ ಮಹತ್ವದ ಮಸೂದೆ ಎಂದು ವಿಶ್ಲೇಷಿಸಲಾಗಿರುವ ಮುಸ್ಲಿಮರಿಗೆ ಸಂಬಂಧಿಸಿದ ‘ವಕ್ಫ್ (ತಿದ್ದುಪಡಿ) ಮಸೂದೆ’ಯನ್ನು ಗುರುವಾರ ಲೋಕಸಭೆಯಲ್ಲಿ ಮಂಡಿಸಲಾಗಿದೆ.

ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ : ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಕಾವೇರಿದ ವಾಕ್ಸಮರ

Aug 09 2024, 12:32 AM IST
ಲೋಕಸಭೆಯಲ್ಲಿ ಬುಧವಾರ ಮಂಡನೆ ಆದ ವಕ್ಫ್ ತಿದ್ದುಪಡಿ ವಿಧೇಯಕ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಕಾವೇರಿದ ಚರ್ಚೆಗೆ ನಾಂದಿ ಹಾಡಿತು.

ಪ್ರಸಿದ್ಧ ಸ್ಮಾರಕಗಳು ತನಗೆ ಸೇರಿದವು ಎಂದ ರಾಜ್ಯದ ವಕ್ಫ್‌ ಮಂಡಳಿ : ಆದೇಶ ರದ್ದು ಮಾಡಿದ ಮಧ್ಯಪ್ರದೇಶ ಹೈಕೋರ್ಟ್‌

Aug 08 2024, 01:32 AM IST
ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿರುವ ಕೆಲವೊಂದು ಪ್ರಸಿದ್ಧ ಸ್ಮಾರಕಗಳು ತನಗೆ ಸೇರಿದವು ಎಂದು ರಾಜ್ಯದ ವಕ್ಫ್‌ ಮಂಡಳಿ 11 ವರ್ಷಗಳ ಹಿಂದೆ ಹೊರಡಿಸಿದ್ದ ಆದೇಶವನ್ನು ಮಧ್ಯಪ್ರದೇಶ ಹೈಕೋರ್ಟ್‌ ರದ್ದುಗೊಳಿಸಿದೆ.

ವಕ್ಫ್‌ ಮಂಡಳಿಯಲ್ಲೂ ₹4 ಕೋಟಿ ಅಕ್ರಮ ವರ್ಗಾವಣೆ!

Jul 15 2024, 01:45 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್‌ ಖಾತೆಗಳಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದು ದೊಡ್ಡ ವಿವಾದವಾಗಿರುವಾಗಲೇ, ರಾಜ್ಯ ವಕ್ಫ್‌ ಮಂಡಳಿಯಲ್ಲೂ ಇಂತಹುದೇ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.

ಪ್ರತಿ ತಿಂಗಳು ರಾಜ್ಯದ ಮೂರು ಜಿಲ್ಲೆಗಳಲ್ಲಿ ವಕ್ಫ್‌ ಅದಾಲತ್‌

Jun 25 2024, 12:41 AM IST
ವಕ್ಫ್‌ ಅದಾಲತ್‌ ಕಾರ್ಯಕ್ರಮದಲ್ಲಿ ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್‌ ಅಹ್ಮದ್‌ ಖಾನ್ ಮಾತನಾಡಿದರು.

ವಕ್ಫ್‌ ಬೋರ್ಡ್‌ಗೆ ಸೇರಿದ ಆಸ್ತಿ ಸರ್ಕಾರ ಕೊಟ್ಟಿದ್ದಲ್ಲ ದಾನಿಗಳದ್ದು

Jun 25 2024, 12:36 AM IST
ವಕ್ಫ ಆಸ್ತಿ ಮೇಲೆ ಸರ್ಕಾರ ಹಕ್ಕಿದ್ದರೆ ಮಾತ್ರ ವಾಪಸ್‌ ಪಡೀಬಹುದಷ್ಟೇವಕ್ಫ ಮಂಡಳಿ ರದ್ದತಿಗೆ ಯತ್ನಾಳ್‌ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಜಮೀರ್‌ಡಿಸಿಎಂ ಹುದ್ದೆ ವಿಚಾರ ವ್ಯಕ್ತಪಡಿಸಿದ್ದೇವೆ, ನಿರ್ಧಾರ ಹೈಕಮಾಂಡ್‌ನದ್ದು

ಮಳಲಿ ಮಸೀದಿ ಕಾನೂನು ಹೋರಾಟಕ್ಕೆ ವಕ್ಫ್‌ ಬೋರ್ಡ್‌ ಮುಂದಾಳತ್ವ

Feb 04 2024, 01:30 AM IST
ಇನ್ಮುಂದೆ ಪ್ರಕರಣದ ವಿಚಾರಣೆ ಮಂಗಳೂರಿನ 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಲಿದ್ದು, ಮಸೀದಿ ಸಮಿತಿಯೊಂದಿಗೆ ವಕ್ಫ್‌ ಬೋರ್ಡ್‌ ಕೂಡ ಪಾರ್ಟಿಯಾಗಲಿದೆ ಎಂದು ದ.ಕ. ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved