• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಜುಮನ್-ಏ-ಇಸ್ಲಾಂ, ವಕ್ಫ್‌ ಬೋರ್ಡ್‌ ಜಟಾಪಟಿ ತಾರಕಕ್ಕೆ : ಪೊಲೀಸ್ ಠಾಣೆಯ ಮೆಟ್ಟಿಲೇರಿದ ಕೇಸ್

Dec 29 2024, 01:19 AM IST
ಅಂಜುಮನ್-ಏ-ಇಸ್ಲಾಂ ಹಾಗೂ ವಕ್ಫ್‌ ಬೋರ್ಡ್‌ ನಡುವಿನ ಜಟಾಪಟಿ ತಾರಕಕ್ಕೇರಿದ್ದು, ಶನಿವಾರ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಎರಡನೇ ದಿನವೂ ಸಹ ಯಾರೊಬ್ಬರೂ ನೋಂದಣಿ ಪಡೆದುಕೊಳ್ಳಲಿಲ್ಲ.

ಬೆಂಗಳೂರು : ವಕ್ಫ್‌ ಹೋರಾಟಕ್ಕೆ ಮತ್ತೆ ಬಿಜೆಪಿಯ ಭಿನ್ನ ಮತೀಯ ಯತ್ನಾಳ ಟೀಂ ರೆಡಿ

Dec 27 2024, 02:17 AM IST
ಬೆಂಗಳೂರಿನಲ್ಲಿ ಗುರುವಾರ ಸಭೆ ನಡೆಸಿದ ಬಿಜೆಪಿಯ ಭಿನ್ನ ಮತೀಯರು ಮತ್ತೆ ವಕ್ಫ್‌ ವಿರುದ್ಧ್ ಹೋರಾಟ ಮಾಡಲು ಮುಂದಾಗಿದ್ದಾರೆ.

ವಕ್ಫ್‌ ವಿವಾದ ಭುಗಿಲೆದ್ದಿರುವ ನಡುವೆಯೇ ಜೆಪಿಸಿ ಮುಂದೆ ಇಂದು ಕರ್ನಾಟಕದ ಅಧಿಕಾರಿಗಳ ತಂಡ ಹಾಜರು

Dec 26 2024, 01:04 AM IST
ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ವಕ್ಫ್‌ ವಿವಾದ ಭುಗಿಲೆದ್ದಿರುವ ನಡುವೆಯೇ, ವಕ್ಫ್‌ ಕಾಯ್ದೆ ತಿದ್ದುಪಡಿಗೆ ರಚನೆಯಾಗಿರುವ ಜಂಟಿ ಸಂಸದೀಯ ಸಮಿತಿ ಮುಂದೆ ಕರ್ನಾಟಕದ ಅಧಿಕಾರಿಗಳ ತಂಡ ಗುರುವಾರ ಹಾಜರಾಗಲಿದೆ.

ವಕ್ಫ್‌ ಆಸ್ತಿ ದುರ್ಬಳಕೆ : ತನಿಖಾ ವರದಿ ಕಡತವೇ ಈಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದಲೇ ಕಾಣೆ

Dec 19 2024, 09:33 AM IST

ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ವಕ್ಫ್‌ ಆಸ್ತಿಗಳ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿ ಈ ಹಿಂದೆ ಉಪಲೋಕಾಯುಕ್ತರು ನಡೆಸಿದ್ದ ತನಿಖಾ ವರದಿ ಸೇರಿ ಇತರೆ ಮಾಹಿತಿಗಳ ಮುಖ್ಯ ಕಡತವೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ನಾಪತ್ತೆಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ವಕ್ಫ್‌ ಗೊಂದಲ ನಿವಾರಣೆಗೆ ಸಮಿತಿ: ಸಿಎಂ ನಿವೃತ್ತ ಹೈಕೋರ್ಟ್‌ ಜಡ್ಜ್‌ ನೇತೃತ್ವದ ಸಮಿತಿ ರಚನೆ

Dec 19 2024, 08:27 AM IST

ವಕ್ಫ್‌ ಮಂಡಳಿ ಆಸ್ತಿ ವಿವಾದ ಮತ್ತು ಗೊಂದಲ ಬಗೆಹರಿಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚಿಸಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ವಕ್ಫ್‌: ಸರ್ಕಾರಕ್ಕೆ ಜಿಟಿಡಿ, ಎಸ್ಟಿಎಸ್‌ ಬಹು ಪರಾಕ್‌! ಬಿಜೆಪಿ, ಜೆಡಿಎಸ್‌ ಸದಸ್ಯರಿಂದ ಸಭಾತ್ಯಾಗ

Dec 19 2024, 06:45 AM IST

ವಕ್ಫ್‌ ವಿವಾದಕ್ಕೆ ಸಂಬಂಧಿಸಿ ನಡೆದ ಚರ್ಚೆ ವೇಳೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ತಮ್ಮದೇ ಶಾಸಕರಿಂದ ಮುಜುಗರ ಅನುಭವಿಸಿದ ಪ್ರಸಂಗ ಬುಧವಾರ ನಡೆಯಿತು.

ವಕ್ಫ್‌ ನಡೆಯಿಂದ ರೈತ ಸಮುದಾಯ ಆತಂಕ

Dec 18 2024, 12:49 AM IST
ಕನ್ನಡಪ್ರಭ ವಾರ್ತೆ ವಿಜಯಪುರ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ರೈತರು ಬೃಹತ್ ಶೋಭಾ ಯಾತ್ರೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ಶೋಭಾ ಯಾತ್ರೆ ಗಾಂಧಿ ಚೌಕ್‌, ಬಸವೇಶ್ವರ ಚೌಕ್‌ ಮಾರ್ಗವಾಗಿ ಅಂಬೇಡ್ಕರ ವೃತ್ತದಲ್ಲಿ ಸಾರ್ವಜನಿಕರ ಸಭೆ ನಡೆಸಿ ಒತ್ತಾಯಿಸಿದರು.

ವಕ್ಫ್‌ ಆಸ್ತಿ ಅಕ್ರಮ : ಸದನದ ಒಳಗೆ - ಹೊರಗೆ ಕಾಂಗ್ರೆಸ್‌ - ಬಿಜೆಪಿ ವಾಗ್ಯುದ್ಧ ₹150 ಕೋಟಿ ಜಟಾಪಟಿ

Dec 17 2024, 01:02 AM IST

ವಕ್ಫ್‌ ಆಸ್ತಿ ಅಕ್ರಮದ ವರದಿ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ತೀವ್ರ ಜಟಾಪಟಿಗೆ ಕಾರಣವಾಯಿತು. ಸದನದ ಹೊರಗೂ ಆರೋಪ- ಪ್ರತ್ಯಾರೋಪ ನಡೆಯಿತು.

ವಕ್ಫ್‌ ಆಸ್ತಿ ಕಬಳಿಕೆ ಕುರಿತು ಮೌನವಾಗಿರಲು ಆಮಿಷವೊಡ್ಡಿದ್ದು ಕಾಂಗ್ರೆಸ್‌ : ಮಾಣಿಪ್ಪಾಡಿ

Dec 16 2024, 12:47 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಸುಳ್ಳು. ಬಿ.ವೈ.ವಿಜಯೇಂದ್ರ ಅವರು ನನಗೆ 150 ಕೋಟಿ ರು. ಆಫರ್‌ ನೀಡಿರಲಿಲ್ಲ. ವಕ್ಫ್‌ ಆಸ್ತಿ ಅಕ್ರಮದ ವರದಿ ಮುಚ್ಚಿ ಹಾಕಲು ಕಾಂಗ್ರೆಸ್‌ನಿಂದಲೇ ನನಗೆ ಕೋಟಿ ಕೋಟಿ ಆಫರ್‌ ಬಂದಿತ್ತು.

ವಕ್ಫ್‌ ಅನ್ಯಾಯ ತಡೆಯದಿದ್ರೆ ಸರ್ಕಾರ ಕಿತ್ತೊಗಿತೀವಿ : ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್

Dec 14 2024, 12:48 AM IST

ರೈತರು ತೀವ್ರ ಹೋರಾಟ ಮಾಡಿದ ಜಿಲ್ಲೆಗಳಲ್ಲಿ ಮಾತ್ರ ಕೆಲವು ರೈತರ ವಕ್ಫ್ ಆಸ್ತಿ ನೋಟಿಸ್ ಹಿಂಪಡೆಯಲಾಗಿದೆ.  ಅನೇಕ ಜಿಲ್ಲೆಗಳಲ್ಲಿ ನೋಟಿಸ್‌ ವಾಪಸ್‌ ಪಡೆದಿಲ್ಲ. ಸರ್ಕಾರ  ಎಲ್ಲ ಜಮೀನುಗಳ ಪಹಣಿಯಲ್ಲಿನ ವಕ್ಫ್‌ ಆಸ್ತಿ ರದ್ದುಗೊಳಿಸಬೇಕು ಎಂದು  ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 29
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved