ಚಳಿಗಾಲದ ಅಧಿವೇಶನದಲ್ಲಿ ವಕ್ಫ್ ಮಸೂದೆ ಮಂಡನೆ ಅನುಮಾನ? ಮುಂದಿನ ಅಧಿವೇಶನದವರೆಗೂ ವಿಸ್ತರಣೆಗೆ ಮನವಿ
Nov 28 2024, 12:30 AM ISTವಕ್ಪ್ ಕಾಯ್ದೆ ತಿದ್ದುಪಡಿ ಕುರಿತು ವರದಿ ನೀಡಲು ರಚಿಸಲಾಗಿದ್ದ ಜಂಟಿ ಸಂಸದೀಯ ಸಮಿತಿ, ತನ್ನ ಅವಧಿಯನ್ನು ಮುಂದಿನ ಬಜೆಟ್ ಅಧಿವೇಶನದ ಅಂತ್ಯದವರೆಗೂ ವಿಸ್ತರಣೆ ಮಾಡುವಂತೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರನ್ನು ಕೋರಲು ಸರ್ವಾನುಮತದಿಂದ ನಿರ್ಧರಿಸಿದೆ.