ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವನ್ಯಜೀವಿ-ಮಾನವ ಸಂಘರ್ಷಕ್ಕೆ ಕೊನೆ ಎಂದು?
Nov 19 2023, 01:30 AM IST
ಬೆಳೆಗಾರರು, ಕಾರ್ಮಿಕರು, ಶಾಲಾ ವಿದ್ಯಾರ್ಥಿಗಳು ವನ್ಯಜೀವಿಗಳ ದಾಳಿಯಿಂದ ಸಾವನ್ನಪ್ಪಿದ್ದು, ಕಾಡಾನೆ, ಹುಲಿ ಸೇರಿದಂತೆ ಇತರೆ ವನ್ಯಜೀವಿಗಳ ಹಾವಳಿ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ.
ವನ್ಯಜೀವಿ ಉತ್ಪನ್ನಗಳ ವಿಚಾರದಲ್ಲಿ ಅರಣ್ಯಾಧಿಕಾರಿಗಳು ಕಾನೂನು ಮೀರಬಾರದು: ಶಾಸಕ ಪೊನ್ನಣ್ಣ
Nov 01 2023, 01:00 AM IST
ಸರ್ಕಾರದ ಗ್ಯಾರಂಟಿಗಳನ್ನು ಪೂರೈಸಲು ಸುಮಾರು 4 ತಿಂಗಳ ಕಾಲ ಆರ್ಥಿಕ ಹೊರೆಯಾಗಿತ್ತು. ಆದರೆ ಈಗ ಎಲ್ಲವೂ ಸರಿಯಾಗಿದ್ದು, ಅಭಿವೃದ್ಧಿ ಕಾರ್ಯಗಳು ಆರಂಭಗೊಳ್ಳಲಿವೆ. ವಿವಿಧ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಾಗುತ್ತಿದ್ದು, ಅನುದಾನ ಬಿಡುಗಡೆಯಾಗಲಿದೆ. ಕೊಡಗಿನಲ್ಲೂ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಳ್ಳಲಿದೆ ಎಂದು ಪೊನ್ನಣ್ಣ ಸ್ಪಷ್ಟಪಡಿಸಿದರು.
ವನ್ಯಜೀವಿ ಸಪ್ತಾಹ: ಕಾಡಂಚಿನ ಜನರಿಗೆ ಪರಿಸರ ರಕ್ಷಣೆ ಜಾಗೃತಿ ಅತ್ಯಗತ್ಯ
Oct 09 2023, 12:45 AM IST
ಕಾಡಂಚಿನ ಭಾಗದ ಜನರಿಗೆ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸಿದಾಗ ಮಾತ್ರ ಕಾಡಿನ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು ಎಂದು ಬಿಆರ್‌ಟಿ ಡಿಸಿಎಫ್ ದೀಪಾ ಜೆ ಕಂಟ್ರಾಕ್ಟರ್ ತಿಳಿಸಿದರು. ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಕೆ.ಗುಡಿಯಲ್ಲಿ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ ದಿನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ವಿದೇಶಗಳಿಗೆ ಹಾರಿದ ಕನ್ನಡ ''''''''ನೆಲದ ಹಕ್ಕಿಯ ಹಾಡು'''''''' ಸಾಕ್ಷ್ಯಚಿತ್ರ- ವನ್ಯಜೀವಿ ಛಾಯಾಗ್ರಾಹಕ ಡಾ. ಲೋಕೇಶ್ ಮೊಸಳೆ ಚಿತ್ರಣ
Oct 08 2023, 12:02 AM IST
ವಿದೇಶಗಳಿಗೆ ಹಾರಿದ ಕನ್ನಡ ''''ನೆಲದ ಹಕ್ಕಿಯ ಹಾಡು'''' ಸಾಕ್ಷ್ಯಚಿತ್ರ
ನಾವು ಬದುಕೋಣ, ವನ್ಯಜೀವಿಗಳನ್ನು ಬದುಕಿಸೋಣ: 69ನೇ ವನ್ಯಜೀವಿ ಸಪ್ತಾಹದಲ್ಲಿ ಶಾಸಕ ಕೃಷ್ಣಮೂರ್ತಿ
Oct 07 2023, 02:20 AM IST
ಬುದ್ಧನ ನುಡಿಯಂತೆ ಬದುಕಿ ಹಾಗೂ ಬದುಕಲು ಬಿಡಿ ಎಂಬ ನುಡಿಯು ಪರಿಸರ ಸಂರಕ್ಷಣೆ ಹಾಗೂ ಮಾನವ ಕುಲಕ್ಕೆ ಪ್ರಸ್ತುತವಾಗಿದ್ದು ಇದರ ಪಾಲನೆಯನ್ನು ಎಲ್ಲರೂ ಕಡ್ಡಾಯವಾಗಿ ಮಾಡಬೇಕಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಸಲಹೆ ನೀಡಿದರು. ತಾಲೂಕಿನ ಬಿಳಿಗಿರಿರಂಗನಬೆಟ್ಟದ ಯರಕನಗದ್ದೆ ಪೋಡಿನಲ್ಲಿರುವ ಸೋಲಿಗರ ಸಮುದಾಯ ಭವನದಲ್ಲಿ ಶುಕ್ರವಾರ ಅರಣ್ಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು
< previous
1
2
3
4
next >
More Trending News
Top Stories
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ