• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

15 ವರ್ಷದ ಮತದಾರರ ಪಟ್ಟಿ ಬಹಿರಂಗಕ್ಕೆ ಚು.ಆಯೋಗ ನಿರ್ಧಾರ: ವರದಿ

Jun 10 2025, 08:29 AM IST
ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ ಬೆನ್ನಲ್ಲೇ, ಚುನಾವಣಾ ಆಯೋಗವು ಹರ್ಯಾಣ ಮತ್ತು ಮಹಾರಾಷ್ಟ್ರದ ಕಳೆದ 15 ವರ್ಷಗಳ ಮತದಾರರ ಪಟ್ಟಿಯನ್ನು ಬಹಿರಂಗ ಮಾಡಲಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.

15 ವರ್ಷದ ಮತದಾರರ ಪಟ್ಟಿ ಬಹಿರಂಗಕ್ಕೆ ಚು.ಆಯೋಗ ನಿರ್ಧಾರ: ವರದಿ

Jun 10 2025, 06:58 AM IST

ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ ಬೆನ್ನಲ್ಲೇ, ಚುನಾವಣಾ ಆಯೋಗವು ಹರ್ಯಾಣ ಮತ್ತು ಮಹಾರಾಷ್ಟ್ರದ ಕಳೆದ 15 ವರ್ಷಗಳ ಮತದಾರರ ಪಟ್ಟಿಯನ್ನು ಬಹಿರಂಗ ಮಾಡಲಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.

ತನಿಖೆ ವರದಿ ಬಳಿಕ ಸತ್ಯಾಂಶ ಹೊರಬರುತ್ತೆ

Jun 09 2025, 01:09 AM IST
ಕಮಿಷನರ್ ಆಫೀಸ್, ಕೆಳಗಿನ ಪೊಲೀಸ್ ಅಧಿಕಾರಿಗಳು ಅನುಮತಿ ನೀಡಿದ್ರಾ, ಬೇಡ ಅಂದ್ರು ಏಕೆ ಹೋದರು, ಸಾಕಷ್ಟು ಗೊಂದಲಗಳಿವೆ, ಸಿಐಡಿ, ಸಿಒಡಿ ತನಿಖೆ ಮಾಡ್ತಾರೆ, ವರದಿ ಬಳಿಕ ಸತ್ಯಾಂಶ ಹೊರಗೆ ಬರುತ್ತೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಸ್ಟೇಡಿಯಂಗೆ ಹೋಗುವ ಮುಂಚೆ ಡೆತ್ ಆಗಿದ್ರೆ ಸಿಎಂಗೆ, ಸರ್ಕಾರಕ್ಕೆ ಹೇಳಬೇಕಾದದ್ದು ಪೊಲೀಸರ ಕರ್ತವ್ಯ, ಜವಾಬ್ದಾರಿ, ಜತೆಗೆ ಮುಖ್ಯಮಂತ್ರಿಗಳಿಗೆ ಮುಂಚೆಯೇ ಹೇಳಬೇಕಿತ್ತು, ಯಾಕೆ ಹೇಳಿಲ್ಲ ಎಂದು ಪ್ರಶ್ನಿಸಿ, ಇದು ಪೊಲೀಸರ ಮೇಲೆ ಬಂದ ಪ್ರಶ್ನೆಯಾಗಿದೆ. ಇದರ ಬಗ್ಗೆ ಸಿಐಡಿ, ಸಿಒಡಿ ಇನಿಖೆ ನಡೆಸಿದ ನಂತರ ಭೀಕರ ಕಾಲ್ತುಣಿತ ಪ್ರಕರಣದ ಬಗ್ಗೆ ಸತ್ಯಾಂಶ ತಿಳಿಯಲಿದೆ ಎಂದರು.

ಜು.15ರೊಳಗೆ ಶಾಲಾ ಕೊಠಡಿ, ದುರಸ್ತಿ ವರದಿ ಸಲ್ಲಿಸಿ

Jun 07 2025, 12:30 AM IST
ಈಗಾಗಲೇ ಶಾಲೆಗಳು ಆರಂಭವಾಗಿವೆ. ಹವಾಮಾನ ಇಲಾಖೆಯ ಸೂಚನೆ ಪ್ರಕಾರ ಮುಂದಿನ ದಿನಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ

ಗ್ಯಾರಂಟಿ ಯೋಜನೆಗಳ ಒಂದು ವರ್ಷದ ನಿಖರ ವರದಿ ನೀಡಿ: ಎಂ.ಎಂ. ಹಿರೇಮಠ

Jun 06 2025, 12:29 AM IST
ಗ್ಯಾರಂಟಿ ಯೋಜನೆಗಳ ಪ್ರಗತಿ ವರದಿಯು ಕಾಟಾಚಾರಕ್ಕೆ ನೀಡುವಂತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬೇಜವಾಬ್ದಾರಿ ಬಿಟ್ಟು ಆಸಕ್ತಿಯಿಂದ ನಿಖರವಾದ ಮಾಹಿತಿ ಸಲ್ಲಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಹಿರೇಮಠ ತಿಳಿಸಿದರು.

ಜಾತಿಗಣತಿ ವರದಿ ಬಗ್ಗೆ ಮತ್ತೆ ಇಂದುಸಚಿವ ಸಂಪುಟದಲ್ಲಿ ಚರ್ಚೆ ಸಾಧ್ಯತೆ

Jun 05 2025, 02:00 AM IST
ಹಲವು ಬಾರಿ ಮುಂದೂಡಲ್ಪಟ್ಟಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಅನುಷ್ಠಾನ ಕುರಿತ ವಿಷಯ ಗುರುವಾರ ಮತ್ತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಈ ಬಾರಿಯಾದರೂ ನಿರ್ಣಾಯಕ ತೀರ್ಮಾನ ಆಗಲಿದೆಯೇ ಎಂಬ ಬಗ್ಗೆ ಕುತೂಹಲ ಮೂಡಿದೆ.

ತಜ್ಞರ ವರದಿ ಪಡೆದೇ ಯೋಜನೆ ಅನುಷ್ಠಾನ: ಪರಮೇಶ್ವರ್

Jun 03 2025, 01:12 AM IST
ಎಕ್ಸ್ ಪ್ರೆಸ್ ಕೆನಾಲ್ ಯೋಜನೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಮುನ್ನ ತಜ್ಞರ ವರದಿಯನ್ನು ಪಡೆದುಕೊಂಡೇ ಈ ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ವೃಷಭಾವತಿ-ಅರ್ಕಾವತಿ: ಶೀಘ್ರ ತಾಂತ್ರಿಕ ವರದಿ ಸಲ್ಲಿಕೆ

May 31 2025, 12:39 AM IST
ಕನಕಪುರ: ಮಂಚನಬೆಲೆ, ಬೈರಮಂಗಲ, ತಿಪ್ಪಗೊಂಡನಹಳ್ಳಿ ಮತ್ತು ಅರ್ಕಾವತಿ ಅಣೆಕಟ್ಟುಗಳಿಗೆ ಹರಿಯುವ ನೀರು ಕಲುಷಿತಗೊಳ್ಳುವುದನ್ನು ತಡೆಗಟ್ಟುವ ಹಾಗೂ ವೃಷಭಾವತಿ-ಅರ್ಕಾವತಿ ಕಣಿವೆಗಳ ಮಾಲಿನ್ಯ ನಿಯಂತ್ರಣ ಕುರಿತು ಪರಿಹಾರ ಮಾರ್ಗೋಪಾಯಗಳ ತಾಂತ್ರಿಕ ವರದಿಯನ್ನು ಶೀಘ್ರದಲ್ಲಿ ರಾಜ್ಯಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಾಂತ್ರಿಕ ಅಧ್ಯಯನ ಸಮಿತಿ ಅಧ್ಯಕ್ಷ ಕೆ.ಜೈಪ್ರಕಾಶ್ ತಿಳಿಸಿದರು.

ರಾಜ್ಯದಲ್ಲಿ ಪ್ರತಿ ತಿಂಗಳು ಸುಮಾರು 40 ಸಾವಿರ ನಾಯಿ ಕಡಿತದ ಪ್ರಕಣಗಳು ವರದಿ : ಆರೋಗ್ಯ ಇಲಾಖೆ

May 30 2025, 08:24 AM IST

ರಾಜ್ಯದಲ್ಲಿ ಪ್ರತಿ ತಿಂಗಳು ಸುಮಾರು 40 ಸಾವಿರ ನಾಯಿ ಕಡಿತದ ಪ್ರಕಣಗಳು ವರದಿಯಾಗುತ್ತಿದ್ದು, ನಾಯಿ ಕಡಿತದಿಂದ ಜೀವ ಉಳಿಸುವ ಆ್ಯಂಟಿ ರೇಬೀಸ್ ಲಸಿಕೆ (ಎಆರ್‌ವಿ) ಮತ್ತು ರೇಬಿಸ್‌ ಇಮ್ಯುನೊಗ್ಲೋಬುಲಿನ್ ಔಷಧ ಸಾಕಷ್ಟು ಲಭ್ಯವಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಗ್ರಾಪಂ ಕೆಡಿಪಿ ಸಭೆಗೆ ಹಾಜರಾಗಿ ವರದಿ ಮಂಡಿಸಿ: ಅಧಿಕಾರಿಗಳಿಗೆ ಶಾಸಕ ಎಚ್.ಟಿ.ಮಂಜು ಸೂಚನೆ

May 29 2025, 01:59 AM IST
ಶಾಸನ ಸಭೆಗೆ ಎಷ್ಟು ಗೌರವ ಇದೆಯೋ , ಗ್ರಾಪಂಗಳು ನಡೆಸುವ ಕೆಡಿಪಿ ಸಭೆಗೂ ಅಷ್ಟೇ ಗೌರವ ಇರುತ್ತದೆ. ಹಾಗಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖೆಗಳು, ಸಹಕಾರ ಸಂಸ್ಥೆಗಳು, ಸರ್ಕಾರಿ ಅನುದಾನ ಪಡೆಯುವ ಎಲ್ಲಾ ಸಂಸ್ಥೆಗಳು ಸಹ ಕೆಡಿಪಿ ಸಭೆಗೆ ಬಂದು ತಮ್ಮ ಸಂಸ್ಥೆ ಪ್ರಗತಿ ಬಗ್ಗೆ ವರದಿ ಮಂಡಿಸಬೇಕು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 61
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved