• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ಕುಂಭದ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು: ಹೊಸ ವರದಿ

Mar 10 2025, 12:20 AM IST

ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ 45 ದಿನ ನಡೆದ ಕುಂಭಮೇಳದ ವೇಳೆ ತ್ರಿವೇಣಿ ಸಂಗಮದಲ್ಲಿ ಭಕ್ತರು ಮಿಂದೇಳುತ್ತಿದ್ದ ನೀರಿನ ಶುದ್ಧತೆಯ ಬಗ್ಗೆ ಎದ್ದಿದ್ದ ನಾನಾ ಪ್ರಶ್ನೆಗಳಿಗೆ ಈಗ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು (ಸಿಪಿಸಿಬಿ) ತೆರೆ ಎಳೆದಿದೆ.  

ಕನ್ನಡಪ್ರಭ ವರದಿ ಉಲ್ಲೇಖಿಸಿ, ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪಿಸಿದ ಬಿ. ಜಿ. ಪಾಟೀಲ್‌

Mar 07 2025, 12:51 AM IST

 ಯಕ್ತಾಪುರ ಗ್ರಾಮದಲ್ಲಿ ಕುಡಿಯವ ನೀರಿಗಾಗಿನ ಹಾಹಾಕಾರ ಹಾಗೂ ಜಿಲ್ಲೆಯ 250 ಹಳ್ಳಿಗಳಲ್ಲಿ ನೀರಿನ ತತ್ವಾರ ಕುರಿತು ಮಾ.5 ರಂದು ಕನ್ನಡಪ್ರಭದಲ್ಲಿ ಪ್ರಕಟಗೊಂಡಿದ್ದ ವರದಿಯನ್ನು ಉಲ್ಲೇಖಿಸಿ, ಗುರುವಾರ ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪಿಸಿದ ಸದಸ್ಯ ಬಿ. ಜಿ. ಪಾಟೀಲ್‌  ಸರ್ಕಾರದ ಗಮನ ಸೆಳೆದಿದ್ದಾರೆ.

ಎನ್‌.ಎಚ್‌.ಗೆ ಭೂ ಸ್ವಾಧೀನ, ವರದಿ ಸಲ್ಲಿಕೆಗೆ ಅಧಿಕಾರಿಗಳಿಗೆ ಸೂಚನೆ : ಕೋಟಾ ಶ್ರೀನಿವಾಸ ಪೂಜಾರಿ

Mar 07 2025, 12:49 AM IST
ಚಿಕ್ಕಮಗಳೂರು, ಮೂಗ್ತಿಹಳ್ಳಿಯಿಂದ ಮೂಡಿಗೆರೆವರೆಗಿನ ರಾಷ್ಟ್ರೀಯ ಹೆದ್ದಾರಿ 173 ರ ಅಭಿವೃದ್ಧಿಗೆ ಅಗತ್ಯವಿರುವ ಭೂ ಸ್ವಾಧೀನ ಸಂಬಂಧ ಈ ತಿಂಗಳ ಅಂತ್ಯದೊಳಗಾಗಿ ರಾಜ್ಯದ ಕಂದಾಯ ಇಲಾಖೆಗೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

2050ರ ವೇಳೆಗೆ 44 ಕೋಟಿ ಭಾರತೀಯರಿಗೆ ಬೊಜ್ಜಿನ ಸಮಸ್ಯೆ: ವರದಿ

Mar 05 2025, 12:34 AM IST
ನವದೆಹಲಿ: ಮುಂದಿನ 25 ವರ್ಷಗಳಲ್ಲಿ ಭಾರತದಲ್ಲಿ ಬರೋಬ್ಬರಿ 44 ಕೋಟಿ ಭಾರತೀಯರು ಬೊಜ್ಜಿನ ಸಮಸ್ಯೆಗೆ ತುತ್ತಾಗಬಹುದು.ಈ ಮೂಲಕ ಚೀನಾವನ್ನು ಭಾರತ ಮೀರಿಸಲಿದೆ ಎಂದು ದಿ ಲ್ಯಾನ್ಸೆಟ್‌ ವರದಿಯು ತನ್ನ ಜಾಗತಿಕ ವಿಶ್ಲೇಷಣೆಯಲ್ಲಿ ಬಹಿರಂಗಪಡಿಸಿದೆ.

ಕೊಡಗು ವಿವಿ ಅವಶ್ಯಕತೆ ಅನಿವಾರ್ಯತೆಯ ಸಮಗ್ರ ವರದಿ ಸರ್ಕಾರಕ್ಕೆ ಸಲ್ಲಿಕೆ

Mar 04 2025, 12:31 AM IST
ಕೊಡಗು ವಿಶ್ವವಿದ್ಯಾಲಯದ ಅವಶ್ಯಕತೆ ಮತ್ತು ಅನಿವಾರ್ಯತೆ ಬಗ್ಗೆ ಸಮಗ್ರ ವರದಿಯೊಂದನ್ನು ವಿವಿ ಕುಲಪತಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ಭಾರತದಲ್ಲಿ ಶೇ.80ರಷ್ಟು ಟೆಕ್ಕಿಗಳಿಗೆ ಫ್ಯಾಟಿಲಿವರ್‌ ಸಮಸ್ಯೆ : ವಿಶ್ವ ವಿದ್ಯಾನಿಲಯದ ಸಂಶೋಧನಾ ವರದಿ

Mar 03 2025, 01:47 AM IST
ಭಾರತದಲ್ಲಿ ಶೇ.80ರಷ್ಟು ಟೆಕ್ಕಿಗಳು ವೃತ್ತಿ ಜೀವನದ ಅಸಮತೋಲನದಿಂದಾಗಿ ಫ್ಯಾಟಿ ಲಿವರ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೈದರಾಬಾದ್‌ ವಿಶ್ವ ವಿದ್ಯಾನಿಲಯದ ಸಂಶೋಧನಾ ವರದಿಯೊಂದು ಹೇಳಿದೆ.

ಜಾತಿ ಗಣತಿ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Mar 01 2025, 01:02 AM IST
ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ನ್ಯಾ. ಕಾಂತರಾಜು ನೇತೃತ್ವದಲ್ಲಿ ರಚಿಸಿ ಜಾತಿ ಗಣತಿ ವರದಿ ಜಾರಿಗೊಳಿಸಿ, ಅದರ ಅನ್ವಯ ಅಲೆಮಾರಿಗಳಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಲಾಯಿತು.

ನೇಮಕಾತಿಗೆ ನೆರವಾಗಲು ಎಐ ಅಳವಡಿಕೆ ಹೆಚ್ಚಿಸುತ್ತಿರುವ ಉದ್ಯಮ ಮಂದಿ : ಲಿಂಕ್ಡ್‌ ಇನ್ ವರದಿ

Feb 28 2025, 12:51 AM IST
ಭಾರತದ ಪ್ರಸ್ತುತ ಇರುವ ನೇಮಕಾತಿ ಟ್ರೆಂಡ್‌ಗಳ ಕುರಿತು ಲಿಂಕ್ಡ್‌ಇನ್‌ನ ಹೊಸ ವರದಿ ಬಹಿರಂಗ ಪಡಿಸಿದೆ. ಆ ಮಾಹಿತಿ ಇಲ್ಲಿದೆ.

ಕಾಂಗ್ರೆಸ್‌ ಜಾತಿಗಣತಿ ವರದಿ ಬಿಡುಗಡೆ ಪರ ಇದೆ: ಕಾಂಗ್ರೆಸ್ಸಿಗ ಉಗ್ರಪ್ಪ

Feb 28 2025, 12:45 AM IST
ಜಾತಿಗಣತಿ ವರದಿ ಬಿಡುಗಡೆಯು ರಾಷ್ಟ್ರದ ನಿಲುವಾಗಿದ್ದು, ನಾವು, ನಮ್ಮ ಪಕ್ಷ ಸಹ ಜಾತಿಗಣತಿ ವರದಿ ಬಿಡುಗಡೆ ಪರವಾಗಿಯೇ ಇದ್ದೇವೆ ಎಂದು ಮಾಜಿ ಸಂಸದ, ಕಾಂಗ್ರೆಸ್ಸಿನ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಹೇಳಿದರು.

ಜಾತಿಗಣತಿ ವರದಿ ವಿರೋಧಿ ಶಾಸಕ ರಾಜಿನಾಮೆ ನೀಡಲಿ

Feb 26 2025, 01:07 AM IST
ಸಾಮಾಜಿಕ, ಶೈಕ್ಷಣಿಕ, ಜಾತಿಗಣತಿ ವರದಿ ಬಿಡುಗಡೆಗೆ ವಿರೋಧಿಸಿದ ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಕ್ಷೇತ್ರದ ಅಹಿಂದ ಮತದಾರರಿಗೆ ದ್ರೋಹ ಬಗೆದಿದ್ದಾರೆ. ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅಹಿಂದ ಚೇತನ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಮೌರ್ಯ ಒತ್ತಾಯಿಸಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 53
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved