೧೫ರಂದು ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನೆ
Nov 07 2024, 11:59 PM ISTಈ ಯೋಜನೆ ಅನುಷ್ಠಾನ ಆಗುವುದರಿಂದ ಕೃಷಿಕರು, ರೈತರು, ಗ್ರಾಮಸ್ಥರು ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಕಸ್ತೂರಿ ರಂಗನ್ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣ ಕೈಬಿಡಬೇಕು, ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು ಎಂದು ಕಿಶೋರ್ ಶಿರಾಡಿ ಆಗ್ರಹಿಸಿದರು.