ಜಾತಿ ಗಣತಿ ವರದಿ ಅ.18 ರಂದು ಸಚಿವ ಸಂಪುಟ ಸಭೆಯಲ್ಲಿ ಮಂಡನೆ : ಸಿಎಂ ಸಿದ್ದರಾಮಯ್ಯ
Oct 08 2024, 05:08 AM ISTಅಕ್ಟೋಬರ್ 18 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ವರದಿ ಅನುಷ್ಠಾನದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.