2014ರಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿತ್ತು ಅಡಕೆ ಹಾನಿಕಾರಕ ಅಲ್ಲ ಎಂಬ ವರದಿ!
Nov 20 2024, 12:31 AM ISTಗೂಗಲ್ ಸ್ಕಾಲರ್ ಆಗಿರುವ ಡಾ.ವಿಘ್ನೇಶ್ವರ ವರ್ಮುಡಿ ಅವರ ಅಡಕೆ ಕುರಿತ ಅಧ್ಯಯನಗಳು ಅಂತಾರಾಷ್ಟ್ರೀಯ ಜರ್ನಲ್‌ಗಳಲ್ಲಿ ಪ್ರಕಟವಾಗಿವೆ. ಆದರೆ ಅಡಕೆ ಕ್ಯಾನ್ಸರ್‌ಕಾರಕ ಅಲ್ಲ ಎಂಬುದನ್ನು ಮತ್ತಷ್ಟು ದೃಢೀಕರಿಸಿ ವಿಶ್ವ ಆರೋಗ್ಯ ಸಂಸ್ಥೆಗೆ ಮನವರಿಕೆ ಮಾಡಲು ಇನ್ನಷ್ಟು ಅಧ್ಯಯನ ವರದಿಗಳ ಅವಶ್ಯಕತೆಯನ್ನು ಅಡಕೆ ಬೆಳೆಗಾರರ ಸಂಘಟನೆಗಳು ಹೇಳುತ್ತಿವೆ.