ಆ್ಯಂಬುಲೆನ್ಸ್ ಸಿಗದ ಕಾರಣ ಮಕ್ಕಳೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚಿಸಲಾಗಿದೆ.
ನಾಗಮಂಗಲ ಗಲಭೆ ಪೂರ್ವನಿಯೋಜಿತ ಕೃತ್ಯವಾಗಿದ್ದು, ರಾಜ್ಯ ಸರ್ಕಾರದ ವೈಫಲ್ಯ ಮತ್ತು ತುಷ್ಟೀಕರಣ ನೀತಿಯೇ ಇದಕ್ಕೆ ಕಾರಣ ಎಂದು ಬಿಜೆಪಿ ಸತ್ಯಶೋಧನಾ ಸಮಿತಿ ಆರೋಪಿಸಿದೆ.
ಪಶ್ಚಿಮಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಘೋಷಣೆ ಕುರಿತು ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವಂತೆ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳು ಅರಣ್ಯ ಸಚಿವರನ್ನು ಒತ್ತಾಯಿಸಿದ್ದಾರೆ.
ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಹಿಂದಿನ ಜಗನ್ಮೋಹನ ರೆಡ್ಡಿ ನೇತೃತ್ವದ ವೈಎಸ್ಸಾರ್ ಕಾಂಗ್ರೆಸ್ ಸರ್ಕಾರ ತುಪ್ಪದ ಬದಲು ಪ್ರಾಣಿಗಳ ಕೊಬ್ಬು ಬಳಸುತ್ತಿತ್ತು’ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಡಿದ ಆರೋಪಗಳಿಗೆ ಸಾಕ್ಷಿಯಾಗಿ ಪ್ರಯೋಗಾಲಯ ವರದಿ ಬಿಡುಗಡೆ ಮಾಡಿದೆ.
ದಕ್ಷಿಣದ ರಾಜ್ಯಗಳು ಭಾರತದ ಜಿಡಿಪಿಗೆ ಶೇ.30 ರಷ್ಟು ಕೊಡುಗೆ ನೀಡುತ್ತವೆ ಮತ್ತು ತಲಾ ಆದಾಯದಲ್ಲೂ ದೇಶದ ಇತರ ಭಾಗಗಳನ್ನು ಮೀರಿಸುತ್ತವೆ ಎಂದು ಪ್ರಧಾನಿಗಳ ಆರ್ಥಿಕ ಸಲಹಾ ಮಂಡಳಿ ವರದಿ ಮಾಡಿದೆ.