• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ: ತನಿಖಾ ವರದಿ ಸಲ್ಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜ. 28ವರೆಗೆ ಕೋರ್ಟ್‌ ಕಾಲಾವಕಾಶ

Dec 20 2024, 07:49 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರ ವಿರುದ್ಧ ಮುಡಾ ನಿವೇಶನ ಹಂಚಿಕೆ ಅಕ್ರಮದ ಕುರಿತು ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನೀಡಿದ್ದ ಕಾಲಾವಕಾಶವನ್ನು 2025ರ ಜ.28ರವರೆಗೆ ವಿಸ್ತರಣೆ ಮಾಡಿ ಹೈಕೋರ್ಟ್‌ ಗುರುವಾರ ಆದೇಶಿಸಿದೆ.

ವಕ್ಫ್‌ ಆಸ್ತಿ ದುರ್ಬಳಕೆ : ತನಿಖಾ ವರದಿ ಕಡತವೇ ಈಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದಲೇ ಕಾಣೆ

Dec 19 2024, 09:33 AM IST

ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ವಕ್ಫ್‌ ಆಸ್ತಿಗಳ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿ ಈ ಹಿಂದೆ ಉಪಲೋಕಾಯುಕ್ತರು ನಡೆಸಿದ್ದ ತನಿಖಾ ವರದಿ ಸೇರಿ ಇತರೆ ಮಾಹಿತಿಗಳ ಮುಖ್ಯ ಕಡತವೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ನಾಪತ್ತೆಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ಕಾಂತರಾಜ ಆಯೋಗದ ವರದಿ ಜಾರಿಗೆ ಆಗ್ರಹ

Dec 19 2024, 12:30 AM IST
ಕಾಂತರಾಜ ಆಯೋಗದ ವರದಿಯನ್ನು ಸರ್ಕಾರ ಕೂಡಲೇ ಜಾರಿಗೆ ತರಬೇಕು ಎಂದು ಆಗ್ರಹಿಸಿ ಅಹಿಂದ ಚಳುವಳಿ ಸಂಘಟನೆ ಮತ್ತು ಹಿಂದುಳಿದ ಜನಜಾಗೃತಿ ವೇದಿಕೆ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಾಂತರಾಜ ವರದಿ ಜಾರಿಗಾಗಿ ಇಂದು ಧರಣಿ

Dec 18 2024, 12:45 AM IST
Dharni today for the implementation of the Kantaraja report

ಡಾ.ಸ್ವಾಮಿನಾಥನ್‌ ಆಯೋಗ ವರದಿ ಜಾರಿಗೆ ಆಗ್ರಹ

Dec 17 2024, 01:00 AM IST
ರೈತರು ಬೆಳೆದ ಉತ್ಪನ್ನಗಳಿಗೆ ಯೋಗ್ಯ ದರ ದೊರಕಿಸಿಕೊಡುವಲ್ಲಿ ಡಾ.ಸ್ವಾಮಿನಾಥನ್‌ ಆಯೋಗದ ವರದಿ ಜಾರಿಗೊಳಿಸಬೇಕು, ಕೃಷಿ ಉತ್ಪನ್ನ ಮಾರುಕಟ್ಟೆ ಅಧಿನಿಯಮಕ್ಕೆ ತಂದ ತಿದ್ದುಪಡಿ ರದ್ದುಗೊಳಿಸಬೇಕು. ರೈತರ ಸಂಪೂರ್ಣ ಸಾಲಮನ್ನಾ, ರೈತರ ಸಾಲ ವಸೂಲಾತಿ ಪ್ರಕ್ರಿಯೆ ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಗಳ ಏಕೀಕರಣ ಸಮಿತಿ ನೇತೃತ್ವದಲ್ಲಿ ಸಹಸ್ರಾರು ರೈತರು ಸೋಮವಾರ ಸುವರ್ಣಸೌಧ ಗಾರ್ಡನ್‌ ಬಳಿ ಬೃಹತ್ ಪ್ರತಿಭಟನೆ ನಡೆಸಿದರು.

ಜಾತಿಗಣತಿ ವರದಿ ಬಿಡುಗಡೆಗೆ ಒತ್ತಾಯಿಸಿ ಅಹಿಂದ ಒಕ್ಕೂಟ ಪ್ರತಿಭಟನೆ

Dec 17 2024, 01:00 AM IST
ಸರ್ಕಾರ ಕೂಡ ಈ ವರದಿ ಅನುಷ್ಠಾನಗೊಳಿಸಲಾಗುವುದು ಎಂದು ಭರವಸೆ ನೀಡಿದೆ.

ಬಾಂಗ್ಲಾದೇಶದಲ್ಲಿ ಸಾವಿರಾರು ಜನರ ಅಪಹರಣದಲ್ಲಿ ಶೇಖ್‌ ಹಸೀನಾ ಭಾಗಿ : ತನಿಖಾ ವರದಿ

Dec 16 2024, 12:48 AM IST
ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅರಾಜಕತೆಯಿಂದ ಸುದ್ದಿಯಲ್ಲಿರುವ ಬಾಂಗ್ಲಾದೇಶದಲ್ಲಿ ದಾಖಲಾಗಿದ್ದ 3500ಕ್ಕೂ ಹೆಚ್ಚು ಜನರ ಅಪಹರಣ (ಬಲವಂತದ ನಾಪತ್ತೆ) ಪ್ರಕರಣದಲ್ಲಿ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಪಾತ್ರ ಇದೆ ಎಂದು ಈ ಕುರಿತು ತನಿಖೆಗೆ ರಚಿಸಲಾಗಿದ್ದ ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ.

ಕಾಂತರಾಜ ವರದಿ ಸಾರ್ವಜನಿಕ ಚರ್ಚೆಗೆ ಬರಲಿ: ಶಿವಸುಂದರ

Dec 16 2024, 12:46 AM IST
ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜ ವರದಿ ಸಾರ್ವಜನಿಕ ಚರ್ಚೆಗೆ ಬರಬೇಕು. ವರದಿ ಜಾರಿ ಮಾಡುವುದು, ಬಿಡುವುದು ಆನಂತರ ಮುಖ್ಯವಾಗುವುದು ಎಂದು ಅಂಕಣಕಾರ ಶಿವಸುಂದರ ಅಭಿಪ್ರಾಯಪಟ್ಟಿದ್ದಾರೆ.

ಮಹಾರಾ಼ಷ್ಟ್ರದ ಜವಳಿ ಉದ್ಯಮದ ನೀತಿಯ ವರದಿ ನೀಡಿ: ಸಚಿವ ಶಿವಾನಂದ ಪಾಟೀಲ

Dec 15 2024, 02:04 AM IST
ಮಹಾರಾಷ್ಟ್ರ ಸರ್ಕಾರ ಜವಳಿ ಉದ್ಯಮಿಗಳಿಗೆ ನೀಡುತ್ತಿರುವ ವಿದ್ಯುತ್ ಸಬ್ಸಿಡಿ ಸೇರಿದಂತೆ ಅಲ್ಲಿನ ಸರ್ಕಾರದ ನೀತಿಯ ಕುರಿತು ಅಧ್ಯಯನ ಮಾಡಿ ವರದಿ ನೀಡುವಂತೆ ಜವಳಿ ಖಾತೆಯ ಸಚಿವ ಶಿವಾನಂದ ಪಾಟೀಲ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸದಾಶಿವ ಆಯೋಗದ ಒಳಮೀಸಲಾತಿ ವರದಿ ಜಾರಿಗೆ ಆಗ್ರಹ

Dec 15 2024, 02:04 AM IST
ಬೆಳಗಾವಿ ಅಧಿವೇಶನದಲ್ಲಿ ಸುಪ್ರೀಂಕೋರ್ಟಿನ ತೀರ್ಪುನ್ನು ಗೌರವಿಸಿ ಕಾಲಹರಣ ಮಾಡದೆ ನ್ಯಾ. ಎ.ಜೆ. ಸದಾಶಿವ ಆಯೋಗದ ಒಳಮೀಸಲಾತಿ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಶನಿವಾರ ಮಾದಿಗ, ಛಲವಾದಿ ಉಪಜಾತಿ ಸಂಘಟನೆಗಳ ಮುಖಂಡರು ಪಟ್ಟಣದ ಶಾಸಕ ಬಸವರಾಜ ರಾಯರಡ್ಡಿಯವರ ಕಚೇರಿ ಮುಂದೆ ತಮಟೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved