• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹ

Dec 15 2024, 02:02 AM IST
ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟದ ಹಿರೇಕೆರೂರು ಹಾಗೂ ರಟ್ಟೀಹಳ್ಳಿ ತಾಲೂಕು ಘಟಕಗಳ ವತಿಯಿಂದ ಶಾಸಕ ಯು.ಬಿ. ಬಣಕಾರ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಅಧಿವೇಶದಲ್ಲೇ ಕಾಂತರಾಜು ವರದಿ ಜಾರಿಗೆ ಒತ್ತಾಯ

Dec 14 2024, 12:46 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಾತಿ ಗಣತಿ (ಕಾಂತರಾಜು ವರದಿ)ಯನ್ನು ಇದೇ ಚಳಿಗಾಲದ ಅಧಿವೇಶನದಲ್ಲಿಯೇ ಜಾರಿಗೊಳಿಸುವಂತೆ ಒತ್ತಾಯಿಸಿ ಅಹಿಂದ ಸಂಘಟನೆಯ ಜಿಲ್ಲಾ ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮನವಿ ಮಾಡಿದರು. ವಿಜಯಪುರಕ್ಕೆ ಆಗಮಿಸಿದ್ದ ವೇಳೆ ಭೇಟಿ ಮಾಡಿ ಮನವಿ ಸಲ್ಲಿಸಿದರು. ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿ ಜಾರಿಗೊಳಿಸಬೇಕು ಎಂದು ಅಹಿಂದ ಸಂಘಟನೆಯ ಜಿಲ್ಲಾ ಮುಖಂಡರು ಒತ್ತಾಯಿಸಿದರು.

ದ್ರಾವಣ ಟೆಸ್ಟ್‌ ವರದಿ ಇಂದು ಸದನಕ್ಕೆ? 2 ಪರೀಕ್ಷೆ ಪೈಕಿ ಒಂದರಲ್ಲಿ ಲ್ಯಾಕ್ಟೇಟ್‌ಗೆ ಕ್ಲೀನ್‌ಚಿಟ್‌?

Dec 10 2024, 10:39 AM IST

ಬಳ್ಳಾರಿ ಬಾಣಂತಿಯರ ಸಾವಿಗೆ ಕಾರಣ ಎನ್ನಲಾದ ರಿಂಗರ್‌ ಲ್ಯಾಕ್ಟೇಟ್‌ ಐವಿ ದ್ರಾವಣದ ಅನಾರೋಬಿಕ್‌ ಪರೀಕ್ಷೆ ಪೈಕಿ ಸ್ಟೆರಿಲಿಟಿ ಪರೀಕ್ಷೆಯ ವರದಿ ಬಂದಿದ್ದು, ಔಷಧಿಯ ಗುಣಮಟ್ಟದಲ್ಲಿ ಸಮಸ್ಯೆಯಿಲ್ಲ ಎಂದು ವರದಿ ಬಂದಿರುವುದಾಗಿ ತಿಳಿದುಬಂದಿದೆ.

ಸ್ವಾಮಿನಾಥನ್ ವರದಿ ಜಾರಿಗಾಗಿ ದೊಡ್ಡ ಮಟ್ಟದ ಹೋರಾಟ ಅಗತ್ಯ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 08 2024, 01:17 AM IST
ಇಂದಿನ ರಾಜಕೀಯ ಸಂಸ್ಕೃತಿ ರೈತರಿಗೆ ವಿರುದ್ಧವಾಗಿದೆ. ಇದಕ್ಕೆ ಯುವಕರಿಗೆ ಮೌಲ್ಯಗಳಿಗಿಂತ ಇತರ ವಿಚಾರಗಳ ಬಗ್ಗೆ ಆಸಕ್ತಿ ಹೆಚ್ಚುತ್ತಿರುವುದು. ರೈತನಿಗೆ ಜಾತಿ, ಧರ್ಮವಿಲ್ಲ. ಉಳುವವರೆಲ್ಲರೂ ರೈತ ಕುಲಕ್ಕೆ ಸೇರಿದವರು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಸೇರಿದಂತೆ ದೇಶದ ಎಲ್ಲಾ ರಾಜಕೀಯ ಪಕ್ಷಗಳು ರೈತ ಸಮುದಾಯಕ್ಕೆ ವಿರುದ್ಧವಾಗಿವೆ.

ದೇಶದ ಅಪಘಾತಗಳ ಹಾಟ್‌ಸ್ಪಾಟ್‌ ಪಟ್ಟಿಯ ಅಕೋ ಆಕ್ಸಿಡೆಂಟ್‌ ಇಂಡೆಕ್ಸ್‌ ವರದಿ: ಬೊಮ್ಮನಹಳ್ಳಿ ನಂ.1

Dec 05 2024, 01:30 AM IST
ದೇಶದಲ್ಲಿ ಸಂಭವಿಸಿದ ಅಪಘಾತಗಳ ಕುರಿತು ಅಕೋ ಆಕ್ಸಿಡೆಂಟ್‌ ಇಂಡೆಕ್ಸ್‌ ವರದಿಯೊಂದನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ ಭಾರತದ ಅಪಘಾತಗಳ ಹಾಟ್‌ಸ್ಪಾಟ್‌ ಪಟ್ಟಿಯಲ್ಲಿ ಬೆಂಗಳೂರಿನ ಬೊಮ್ಮನಹಳ್ಳಿ ಮೊದಲ ಸ್ಥಾನ ಪಡೆದಿದೆ.

ಮದ್ದೂರು ಪುರಸಭೆಯಲ್ಲಿನ ಹಗರಣ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಕೆ: ಅಮಿತ್ ತಾರದಾಳೆ

Dec 05 2024, 12:32 AM IST
ಹಗರಣಗಳ ಬಗ್ಗೆ ಒಂದೇ ದಿನದಲ್ಲಿ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಬೆಳಗಾವಿ ಅಧಿವೇಶನದ ನಂತರ ಮತ್ತೊಮ್ಮೆ ಪುರಸಭೆಗೆ ಭೇಟಿ ನೀಡಿ ಕಡತಗಳ ಕುರಿತು ಆಳವಾಗಿ ಪರಿಶೀಲನೆ ಮಾಡಿದ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.

ಇಡಿ ತನಿಖಾ ವರದಿ ಸುಳ್ಳು ಮಾಹಿತಿಯಿಂದ ಕೂಡಿದೆ: ಶಾಸಕ ಕೆ. ಹರೀಶ್ ಗೌಡ ಆರೋಪ

Dec 05 2024, 12:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಯಾವುದೇ ಪ್ರಭಾವ ಬೀರಿಲ್ಲ. ಇಡಿ ತಮ್ಮ ತನಿಖಾ ವರದಿಯನ್ನು ಯಾವುದೇ ಮಾಧ್ಯಮಗಳಿಗೆ ನೀಡುವುದಿಲ್ಲ. ಅವರ ವರದಿ ನಿಜವಾಗಿದಲ್ಲಿ, ಫೋರೆನ್ಸಿಕ್ ವರದಿ ಆಧಾರ ಸಮೇತ ಸಾಬೀತುಪಡಿಸಲಿ ಆಗ ನಂಬುತ್ತೇವೆ.

ರಾಜ್ಯ ಕೃಷಿ ಬೆಲೆ ಆಯೋಗಕ್ಕೆ ಅಧ್ಯಕ್ಷರೇ ಇಲ್ಲದೆ ‘ಗ್ರಹಣ’ - ಸರ್ಕಾರಕ್ಕೆ ಒಂದೂ ವರದಿ ಸಲ್ಲಿಕೆಯಿಲ್ಲ

Dec 02 2024, 09:37 AM IST

ಮಹತ್ವದ ‘ಕರ್ನಾಟಕ ಕೃಷಿ ಬೆಲೆ ಆಯೋಗಕ್ಕೆ ಎರಡು ವರ್ಷವಾದರೂ ಕಾಯಂ ಅಧ್ಯಕ್ಷರ ನೇಮಕವಾಗದೆ ‘ಗ್ರಹಣ’ ಹಿಡಿದೆ. ಇದರಿಂದಾಗಿ ಒಕ್ಕಲುತನಕ್ಕೆ ಸಂಬಂಧಿಸಿದ ಅಧ್ಯಯನ, ವರದಿ ಸಲ್ಲಿಕೆಗೆ ಭಾರಿ ಹಿನ್ನಡೆಯಾಗಿದೆ

ಬಾಣಂತಿಯರ ಸಾವು: ವರದಿ ಕೇಳಿದ ಉಪಲೋಕಾಯುಕ್ತ - ಸುಮೋಟೋ ಪ್ರಕರಣ ದಾಖಲಿಸಿಕೊಂಡ ನ್ಯಾ। ವೀರಪ್ಪ

Dec 01 2024, 10:55 AM IST

ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೊಟೋ ಪ್ರಕರಣ ದಾಖಲಿಸಿಕೊಂಡಿರುವ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಅವರು ಒಂದು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ಕಾಂತರಾಜ್‌, ಕುಲ್ದಿಪ್‌ ಸಿಂಗ್‌ ವರದಿ ಜಾರಿಗೊಳಿಸಿ

Dec 01 2024, 01:31 AM IST
ಕಾಂತರಾಜ್ ಹಾಗೂ ಕುಲ್ದೀಪ್ ಸಿಂಗ್ ಆಯೋಗದ ಶಿಫಾರಸ್ಸನ್ನು ಕೂಡಲೇ ಜಾರಿಗೊಳಿಸಬೇಕೆಂದು ಕೇಂದ್ರ ತೆಂಗು ಮತ್ತು ನಾರು ಅಭಿವೃದ್ಧಿ ಮಂಡಲಿಯ ನಿರ್ದೇಶಕ ಹಾಗೂ ಹಿಂದುಳಿದ ವರ್ಗಗಳ ಮುಖಂಡ ಎಂ.ಟಿ.ಕೃಷ್ಣಮೂರ್ತಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved