• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಸಿ ಕ್ರಿಕೆಟ್‌ನ ಗುಣಮಟ್ಟ ಹೆಚ್ಚಿಸುವ ಹಿನ್ನೆಲೆ ಇಂಗ್ಲೆಂಡ್‌ ಆಟಗಾರರಿಗೆ ಐಪಿಎಲ್‌ ಬಿಟ್ಟು ಬೇರೆ ಲೀಗ್‌ ನಿಷೇಧ: ವರದಿ

Nov 30 2024, 04:08 AM IST

ದೇಸಿ ಕ್ರಿಕೆಟ್‌ನ ಗುಣಮಟ್ಟ ಹೆಚ್ಚಿಸುವ ಹಿನ್ನೆಲೆಯಲ್ಲಿ ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ(ಇಸಿಬಿ)ಯು ತನ್ನ ಆಟಗಾರರನ್ನು ಐಪಿಎಲ್‌ ಹೊರತುಪಡಿಸಿ ಬೇರೆ ಫ್ರಾಂಚೈಸಿ ಲೀಗ್‌ನಲ್ಲಿ ಆಡುವುದಕ್ಕೆ ನಿಷೇಧ ಹೇರಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ನ್ಯಾ.ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹ

Nov 30 2024, 12:46 AM IST
ಎಸ್ಸಿ ಸಮುದಾಯದ ಒಳ ಮೀಸಲಾತಿ ವರ್ಗಿಕರಣಕ್ಕೆ ಕಳೆದ ಸರ್ಕಾರಗಳು ಕಾಂತರಾಜ್ ಆಯೋಗ, ಡಾ.ಎ.ಜೆ ಸದಾಶಿವ ಆಯೋಗ, ಸೇರಿದಂತೆ ಆಯನೂರು ಆಯೋಗ ವರದಿಗಳನ್ನು ಅನುಷ್ಠಾನ ಮಾಡದ ಕಾರಣ ಎಸ್.ಸಿ ಸಮುದಾಯಗಳು ಸೇರಿದಂತೆ ಇನ್ನಿತರೆ ಉಪಜಾತಿಗಳಿಗೆ ಅನ್ಯಾಯವಾಗಿದೆ.

ಅತಿಥಿ ಶಿಕ್ಷಕಿ ವೇತನ ದುರ್ಬಳಕೆ: ಬಿಇಒ ವರದಿ ಸಲ್ಲಿಸಿದರೂ ಇಲ್ಲ ಕ್ರಮ

Nov 29 2024, 01:01 AM IST
ಬಿಇಒ ಡಿಡಿಪಿಐಗೆ ವರದಿ ಸಲ್ಲಿಸಿ ಹಲವು ದಿನಗಳಾದರೂ ಕ್ರಮವಹಿಸದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕರ್ನಲ್‌ ಆಗಲು ಮಹಿಳೆಯರು ಅರ್ಹರಲ್ಲ: ಲೆ.ಜ. ಪುರಿ ವರದಿ

Nov 27 2024, 01:03 AM IST
ಭಾರತೀಯ ಸೇನೆಯಲ್ಲಿ ಕರ್ನಲ್‌‌ ಹುದ್ದೆಯಲ್ಲಿರುವ ಮಹಿಳಾ ಅಧಿಕಾರಿಗಳ ಕಾರ್ಯಕ್ಷಮತೆಯ ಬಗ್ಗೆ ನಿ.ಲೆಫ್ಟಿನೆಂಟ್‌ ಜನರಲ್‌ ರಾಜೀವ್‌ ಪುರಿ ಅಸಮಾಧಾನ ವ್ಯಕ್ತಪಡಿಸಿದ್ದು, ಅವರು ಆ ಹುದ್ದೆಗೇರಲು ಅರ್ಹರಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗುತ್ತಿಗೆದಾರನೊಂದಿಗೆ ಮೊಬೈಲ್‌ನಲ್ಲಿ ಜಾತಿ ನಿಂದನೆಯ ಆಡಿಯೋ ಮುನಿರತ್ನರದ್ದೇ : ಎಫ್‌ಎಸ್‌ಎಲ್‌ ವರದಿ

Nov 26 2024, 01:34 AM IST
ಗುತ್ತಿಗೆದಾರನೊಂದಿಗೆ ಮೊಬೈಲ್‌ನಲ್ಲಿ ಜಾತಿ ನಿಂದನೆ ಮಾಡಿದ ಧ್ವನಿ ಶಾಸಕ ಮುನಿರತ್ನ ಅವರದ್ದು ಎಂದು ಎಫ್‌ಎಸ್‌ಎಲ್‌ ವರದಿ ದೃಢಪಡಿಸಿದೆ.

ದರ್ಶನ್‌ ಶೆಡ್‌ನಲ್ಲಿದ್ದ ಫೋಟೋ ಎಫ್‌ಎಸ್‌ಎಲ್‌ಗೆ ರವಾನೆ: ಪರಂ - ವರದಿ ಬಂದ ಬಳಿಕ ಜಾಮೀನು ರದ್ದತಿಗೆ ಮನವಿ

Nov 25 2024, 07:47 AM IST

ರೇಣುಕಾ ಸ್ವಾಮಿ ಕೊಲೆಯಾದ ಘಟನಾ ಸ್ಥಳದಲ್ಲಿ ನಟ ದರ್ಶನ್‌ ಇದ್ದ ಬಗ್ಗೆ ಫೋಟೋ ಸಿಕ್ಕಿದ್ದು ಅದನ್ನು ಎಫ್‌ಎಸ್ಎಲ್‌ ಪರೀಕ್ಷೆಗಾಗಿ ಹೈದರಾಬಾದ್‌ಗೆ ಕಳುಹಿಸಲಾಗಿದೆ.  

ನಿಜ್ಜರ್‌ ಹತ್ಯೆ: ಮೋದಿಗೆ ಕೆನಡಾ ‘ಕ್ಲೀನ್‌ಚಿಟ್‌’ - ಸಂಚು ಗೊತ್ತಿತ್ತು ಎಂಬ ವರದಿ ಊಹಾಪೋಹ : ಕೆನಡಾ

Nov 23 2024, 07:35 AM IST

ಕೆನಡಾದಲ್ಲಿ ನಡೆದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಸಂಚು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊದಲೇ ಗೊತ್ತಿತ್ತು’ ಎಂಬ ಕೆನಡಾದ ‘ಗ್ಲೋಬ್‌ ಆ್ಯಂಡ್ ಮೇಲ್‌’ ಎಂಬ ಪತ್ರಿಕೆಯ ವರದಿಯನ್ನು ಕೆನಡಾ ಸರ್ಕಾರ ಸ್ಪಷ್ಟವಾಗಿ ತಳ್ಳಿಹಾಕಿದೆ.

ದರ್ಶನ್‌ ವೈದ್ಯಕೀಯ ವರದಿ ಹೈಕೋರ್ಟ್‌ಗೆ ಸಲ್ಲಿಕೆ - ಕೊಲೆ ಕೇಸಿನ ಹೆಚ್ಚುವರಿ ಆರೋಪ ಪಟ್ಟಿ

Nov 22 2024, 09:21 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್‌ ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವರದಿಯನ್ನು ಗುರುವಾರ ಹೈಕೋರ್ಟ್‌ಗೆ ಸಲ್ಲಿಸಲಾಗಿದೆ.

ಭಾರತದ ಅಧಿಕಾರಿಗಳಿಗೆ ಸಾವಿರಾರು ಕೋಟಿ ರು. ಲಂಚ ವರದಿ : ಕೂಡಲೇ ಅದಾನಿ ಬಂಧಿಸಿ - ರಾಹುಲ್‌

Nov 22 2024, 01:17 AM IST
ಉದ್ಯಮಿ ಗೌತಮ್‌ ಅದಾನಿಯವರ ಅದಾನಿ ಗ್ರೀನ್‌ ಎನರ್ಜಿ ಕಂಪನಿಯು ಭಾರತದ ಅಧಿಕಾರಿಗಳಿಗೆ ಸಾವಿರಾರು ಕೋಟಿ ರು. ಲಂಚ ನೀಡಿದೆ ಎಂದು ಅಮೆರಿಕದ ಕಾನೂನು ಇಲಾಖೆ ವರದಿ ನೀಡಿರುವುದರಿಂದ ಕೂಡಲೇ ಅದಾನಿಯನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆಗ್ರಹಿಸಿದ್ದಾರೆ.

2014ರಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿತ್ತು ಅಡಕೆ ಹಾನಿಕಾರಕ ಅಲ್ಲ ಎಂಬ ವರದಿ!

Nov 20 2024, 12:31 AM IST
ಗೂಗಲ್‌ ಸ್ಕಾಲರ್ ಆಗಿರುವ ಡಾ.ವಿಘ್ನೇಶ್ವರ ವರ್ಮುಡಿ ಅವರ ಅಡಕೆ ಕುರಿತ ಅಧ್ಯಯನಗಳು ಅಂತಾರಾಷ್ಟ್ರೀಯ ಜರ್ನಲ್‌ಗಳಲ್ಲಿ ಪ್ರಕಟವಾಗಿವೆ. ಆದರೆ ಅಡಕೆ ಕ್ಯಾನ್ಸರ್‌ಕಾರಕ ಅಲ್ಲ ಎಂಬುದನ್ನು ಮತ್ತಷ್ಟು ದೃಢೀಕರಿಸಿ ವಿಶ್ವ ಆರೋಗ್ಯ ಸಂಸ್ಥೆಗೆ ಮನವರಿಕೆ ಮಾಡಲು ಇನ್ನಷ್ಟು ಅಧ್ಯಯನ ವರದಿಗಳ ಅವಶ್ಯಕತೆಯನ್ನು ಅಡಕೆ ಬೆಳೆಗಾರರ ಸಂಘಟನೆಗಳು ಹೇಳುತ್ತಿವೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved