ಕಾಂಗ್ರೆಸ್ ಬಲಗೊಳಿಸಲು ಸತ್ಯಶೋಧನಾ ವರದಿ ಅನುಷ್ಠಾನ: ಉಗ್ರಪ್ಪ
Jul 30 2024, 12:36 AM ISTಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ ಕಾಂಗ್ರೆಸ್ನ್ನು ಮರಳಿ ಸದೃಢ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಕಾಂಗ್ರೆಸ್ನ ಮಂಗಳೂರು ವಿಭಾಗ (ಮಲೆನಾಡು ಪ್ರದೇಶ)ದ ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್. ಉಗ್ರಪ್ಪ ತಿಳಿಸಿದ್ದಾರೆ. ಕಾಂಗ್ರೆಸ್ ಸೋಲಿನ ಪರಾಮರ್ಶೆಗಾಗಿ ಮಂಗಳೂರಿಗೆ ಆಗಮಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.