ಜಾತಿಗಣತಿ ವರದಿ ಬಗ್ಗೆ 17ಕ್ಕೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ
Apr 14 2025, 01:30 AM ISTಜಾತಿಗಣತಿ ವರದಿ ಕುರಿತು ಏ.17 ಕ್ಕೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು, ಸಾಧಕ-ಬಾಧಕಗಳ ಅವಲೋಕನೆ ನಂತರ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದು ಸಣ್ಣ ನೀರಾವರಿ,ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು.