ಡಾ. ಕಸ್ತೂರಿ ರಂಗನ್ ವರದಿ ರದ್ದುಗೊಳಿಸಲು ಆಗ್ರಹ
Aug 24 2024, 01:25 AM ISTಚಿಕ್ಕಮಗಳೂರು, ಬಡವರ ವಿರೋಧಿ ಡಾ. ಕಸ್ತೂರಿ ರಂಗನ್ ವರದಿ ರದ್ದುಗೊಳಿಸಬೇಕು. ಬದುಕಿಗಾಗಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ಸಣ್ಣ ರೈತರನ್ನು ಒಕ್ಕಲೆಬ್ಬಿಸದೇ ಸಕ್ರಮಗೊಳಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಮ್ಯೂನಿಸ್ಟ್ ಪಕ್ಷ (ಎಂ.ಎಲ್.) ಜಿಲ್ಲಾ ಸಮಿತಿ ಮುಖಂಡರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.