2023ರಲ್ಲಿ ಜಾಗತಿಕ ಮಿಲಿಟರಿ ವೆಚ್ಚ ₹ 207 ಲಕ್ಷ ಕೋಟಿ: ವರದಿ
Apr 24 2024, 02:15 AM IST2023ನೇ ಸಾಲಿನಲ್ಲಿ ಭಾರತದ ರಕ್ಷಣಾ ಪಡೆಗಳು ಬರೋಬ್ಬರಿ 7,10,600 ಕೋಟಿ ರು. ಖರ್ಚು ಮಾಡುವ ಮೂಲಕ ಜಾಗತಿಕ ರಕ್ಷಣಾ ವೆಚ್ಚದಲ್ಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ಸ್ಟಾಕ್ಹೋಮ್ ಶಾಂತಿ ಸಂಶೋಧನಾ ಸಂಸ್ಥೆ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ.