ಸತ್ಯ ಶೋಧನಾ ಸಮಿತಿ ವರದಿ ಆಧಾರದಲ್ಲಿ ತೆರವು: ಎಸಿ ದುರ್ಗಾಶ್ರೀ
Mar 12 2024, 02:01 AM ISTಇತ್ತೀಚಿಗೆ ಭಾನುವಳ್ಳಿ ಗ್ರಾಮಸ್ಥರು, ಗ್ರಾಪಂ ಸದಸ್ಯರು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸಿಇಒ, ಎಸ್ಪಿ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಲಾಗಿತ್ತು.ಸಭೆಯಲ್ಲಿ ಅನಗತ್ಯ ಗೊಂದಲಗಳಿಗೆ ಇತಿಶ್ರೀ ಹಾಡಲು ತಹಸೀಲ್ದಾರ್ ನೇತೃತ್ವದ ಸತ್ಯ ಶೋಧನಾ ಸಮಿತಿ ರಚಿಸಿ ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಸಂಗತಿ ವರದಿ ನೀಡಲು ಸೂಚನೆ ನೀಡಲಾಗಿತ್ತು.