• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

7ನೇ ವೇತನ ಆಯೋಗ ವರದಿ ಯಥಾವತ್ತ್ ಜಾರಿಗಾಗಿ ಸರ್ಕಾರಿ ನೌಕರರ ಮನವಿ ಸಲ್ಲಿಕೆ

Jul 14 2024, 01:32 AM IST
ರಾಜ್ಯ ಸರ್ಕಾರ 2017ರಲ್ಲಿ ರಚಿಸಿದ್ದ ವೇತನ ಆಯೋಗದ ವರದಿ ಸಲ್ಲಿಸಿದ 6 ತಿಂಗಳಲ್ಲೇ ಜಾರಿಗೊಳಿಸಲಾಗಿತ್ತು. ಅದು ಅನುಷ್ಠಾನಗೊಂಡು 5 ವರ್ಷವಾಗಿರುವುದರಿಂದ ನೌಕರರ ವೇತನ ಮತ್ತು ಭತ್ಯೆಗಳನ್ನು 2022 ಜುಲೈ ತಿಂಗಳಿಂದ ಪರಿಷ್ಕರಿಸಬೇಕಿತ್ತು. ಸಂಘದ ಒತ್ತಡದಿಂದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಿಸಿದರೂ ಅದು ಜಾರಿಯಾಗಿಲ್ಲ.

7 ನೇ ವೇತನ ಆಯೋಗ ವರದಿ ಯಥಾವತ್‌ ಅನುಷ್ಠಾನಕ್ಕೆ ಒತ್ತಾಯ

Jul 13 2024, 01:39 AM IST
ನರಸಿಂಹರಾಜಪುರ, ರಾಜ್ಯ ವೇತನ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಮಾಡಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಚ್.ಮಂಜುನಾಥ್‌ ಸರ್ಕಾರವನ್ನು ಒತ್ತಾಯಿಸಿದರು.

ಸರ್ಕಾರಿ ನೌಕರರಿಗೆ ೭ನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯ

Jul 13 2024, 01:33 AM IST
ರಾಜ್ಯದ ೨.೬೦ ಲಕ್ಷ ಖಾಲಿ ಹುದ್ದೆಗಳ ಹೆಚ್ಚುವರಿ ಕೆಲಸವನ್ನೂ ನಿರ್ವಹಿಸುವ ಹೊಣೆ ಹೊತ್ತು, ಸರಿ ಸುಮಾರು ಎರಡು ವರ್ಷಗಳಿಂದ ಕಾಯುತ್ತಿರುವ ಸರಕಾರಿ ನೌಕರರಿಗೆ ೭ನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯಿಸಿದ ಸರಕಾರಿ ನೌಕರರ ಸಂಘದ ಹಾನಗಲ್ಲ ತಾಲೂಕು ಘಟಕ ತಹಸೀಲ್ದಾರ್‌ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿತು.

ಅಂಗನವಾಡಿಗಳ ಸ್ಥಿತಿಗತಿ ಕುರಿತು ಶೀಘ್ರ ವರದಿ: ನ್ಯಾಯಾಧೀಶೆ ದಿವ್ಯಶ್ರೀ

Jul 12 2024, 01:30 AM IST
ಜು. 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ.

7ನೇ ವೇತನ ಆಯೋಗ ವರದಿ ಯಥಾವತ್ತಾಗಿ ಜಾರಿಗೊಳಿಸಲು ಆಗ್ರಹ

Jul 12 2024, 01:30 AM IST
ಜು. ೧೩ರಂದು ಶಾಸಕರಿಗೆ ಮತ್ತು ತಹಸೀಲ್ದಾರರಿಗೆ ಮನವಿ ಸಲ್ಲಿಸಲು ಅಂದು ಬೆಳಗ್ಗೆ ೯.೩೦ ಕ್ಕೆ ಸಂಘದ ಎಲ್ಲ ಸದಸ್ಯರು ನೌಕರರ ಭವನದ ಹತ್ತಿರ ಇರಬೇಕೆಂದು ನಿರ್ಣಯಿಸಲಾಯಿತು.

7 ನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹ

Jul 11 2024, 01:43 AM IST
ಮುಖ್ಯಮಂತ್ರಿಯೂ ೭ನೇ ವೇತನ ಆಯೋಗದ ವರದಿ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದರು. ಇದುವರೆಗೂ ಆ ಕಾರ್ಯ ಆಗಿಲ್ಲ.

7ನೇ ವೇತನ ಆಯೋಗ ವರದಿ ಜಾರಿಗೆ ಒತ್ತಾಯ

Jul 11 2024, 01:34 AM IST
ರಾಮನಗರ: ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲೆಯ ಸರ್ಕಾರಿ ನೌಕರರು ಬುಧವಾರ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಅನುಪಾಲನಾ ವರದಿ ನೀಡದ ಅಧಿಕಾರಿಗಳು

Jul 10 2024, 12:35 AM IST
ಅಬಕಾರಿ, ಪೊಲೀಸ್, ರೇಷ್ಮೆ, ಪುರಸಭೆ, ಕಂದಾಯ, ಅಕ್ಷರ ದಾಸೋಹ, ಮುದ್ರಾಂಕ ಇಲಾಖೆ, ಭೂ ಮಾಪನ ಇಲಾಖೆ, ಸಾರಿಗೆ ಇಲಾಖೆ, ಅಕ್ಷರ ದಾಸೋಹ, ಆರ್ ಟಿಒ, ಜಲ ಸಂಪನ್ಮೂಲ, ಮೀನುಗಾರಿಕಾ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದು ಇನ್ನೊಂದು ವಾರದಲ್ಲಿ ವರದಿ ಸಲ್ಲಿಸಬೇಕೆಂದು ಆದೇಶಿಸಿದರು.

ಕಾಂತರಾಜು ವರದಿ ಅನುಷ್ಠಾನಗೊಳಿಸಿ

Jul 10 2024, 12:31 AM IST
ಚಾಮರಾಜನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಹಿಂದುಗಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಮಂಗಲ ಶಿವಕುಮಾರ್ ಮಾತನಾಡಿದರು.

ಪ್ರಗತಿ ವರದಿ ನೀಡಿದ ಅಧಿಕಾರಿಗಳ ತರಾಟೆ

Jul 06 2024, 12:45 AM IST
ತಾಲೂಕು ಮಟ್ಟದ ಅಧಿಕಾರಿಗಳು ಹೀಗೆ ವರ್ತಿಸಿದರೆ ಇನ್ನು ನಿಮ್ಮ ಕೈಕೆಳಗೆ ಕೆಲಸ ಮಾಡುವ ಸಿಬ್ಬಂದಿ ಯಾವ ಹಂತದಲ್ಲಿ ಕಚೇರಿಯಲ್ಲಿ ಕಾರ್ಯ ಮಾಡಬಹುದು
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 53
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved