• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಗಭದ್ರಾ ಡ್ಯಾಂ ಕ್ರಸ್ಟ್‌ಗೇಟ್‌ ಬದಲಿಸಲು ತಾಂತ್ರಿಕ ಸಮಿತಿ ವರದಿ

Sep 19 2024, 01:53 AM IST
ಜಲಾಶಯದ 19ನೇ ಕ್ರಸ್ಟ್‌ ಗೇಟ್‌ ಕಳಚಿ ಬಿದ್ದ ಬಳಿಕ ತಾಂತ್ರಿಕ ಪರಿಶೀಲನಾ ಸಮಿತಿಯ ಆರು ಸದಸ್ಯರನ್ನೊಳಗೊಂಡ ತಂಡ ಸೆ.9, 10ರಂದು ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿತ್ತು.

ದಕ್ಷಿಣದ ರಾಜ್ಯಗಳ ಕೊಡುಗೆ ದೇಶದ ಜಿಡಿಪಿಯಲ್ಲಿ ಶೇ.30: ತಲಾ ಆದಾಯದಲ್ಲೂ ಮುಂದಿದೆ ಎಂದು ವರದಿ

Sep 19 2024, 01:51 AM IST

ದಕ್ಷಿಣದ ರಾಜ್ಯಗಳು ಭಾರತದ ಜಿಡಿಪಿಗೆ ಶೇ.30 ರಷ್ಟು ಕೊಡುಗೆ ನೀಡುತ್ತವೆ ಮತ್ತು ತಲಾ ಆದಾಯದಲ್ಲೂ ದೇಶದ ಇತರ ಭಾಗಗಳನ್ನು ಮೀರಿಸುತ್ತವೆ ಎಂದು ಪ್ರಧಾನಿಗಳ ಆರ್ಥಿಕ ಸಲಹಾ ಮಂಡಳಿ ವರದಿ ಮಾಡಿದೆ.  

ಡಾ.ಸ್ವಾಮಿನಾಥನ್ ವರದಿ ಜಾರಿಗೆ ರೈತರ ಆಗ್ರಹ

Sep 19 2024, 01:48 AM IST
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಡಾ.ಸ್ವಾಮಿನಾಥನ್ ವರದಿ ಜಾರಿ, ರೈತರ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಯಿತು.

ಕಾಂತರಾಜು ವರದಿ ಜಾರಿಗೆ ರಾಯಣ್ಣನ ಧೈರ್ಯವಿಲ್ಲವೇ ಸಿದ್ದರಾಮಯ್ಯ

Sep 18 2024, 01:52 AM IST
ಬಸವಣ್ಣ, ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ ಎಂದು ಮಾತನಾಡುವ ಸಿದ್ದರಾಮಯ್ಯ ಕೇವಲ ಭಾಷಣಕ್ಕೆ ಸೀಮಿತರಾಗಿದ್ದಾರೆ.

ಸಿಸಿಬಿಐ ಪಾಲನಾ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಡುಪಿ ಬಿಷಪ್ ಜೆರಾಲ್ಡ್ ಲೋಬೊ

Sep 18 2024, 01:47 AM IST
ಬಿಷಪ್ ಜೆರಾಲ್ಡ್ ಲೋಬೊ ನೇಮಕ ಉಡುಪಿ ಧರ್ಮಪ್ರಾಂತ್ಯದ ಹೆಮ್ಮೆಯ ವಿಚಾರವಾಗಿದ್ದು, ಅವರಿಗೆ ಕ್ರೈಸ್ತ ಸಮುದಾಯದ ಪರವಾಗಿ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಅಭಿನಂದನೆ ಸಲ್ಲಿಸಿದ್ದಾರೆ.

ಕಸ್ತೂರಿರಂಗನ್‌ ವರದಿ ಕೈಬಿಡಲು ಆಗ್ರಹ

Sep 16 2024, 01:53 AM IST
ಕಸ್ತೂರಿರಂಗನ್ ವರದಿ ಸಚಿವ ಸಂಪುಟ ಉಪಸಮಿತಿ ಸದ್ಯಸರು ಆಗಿರುವ ಸಚಿವರು, ತಿರಸ್ಕರಿಸಲು ತೀವ್ರ ಒತ್ತಡ ರಾಜ್ಯಾದಂತ ಇದ್ದು, ವರದಿ ತಿರಸ್ಕರಿಸಲು ಒತ್ತಡ ತರಲಾಗುವುದು ಎಂದು ಸಚಿವ ಮಂಕಾಳ ವೈದ್ಯ ಅವರು ಭರವಸೆ ನೀಡಿದರು.

ರೇಷ್ಮೆ ಅಭಿವೃದ್ಧಿಗೆ ಬಸವರಾಜು ವರದಿ ಅನುಷ್ಠಾನಗೊಳಿಸಿ

Sep 11 2024, 01:02 AM IST
ರಾಮನಗರ: ರೇಷ್ಮೆ ಬೆಳೆಗಾರರು ಸಂಕಷ್ಟದಲ್ಲಿದ್ದು, ಬಸವರಾಜು ಸಮಿತಿ ವರದಿಯನ್ನು ಅನುಷ್ಠಾನಗೊಳಿಸಬೇಕು. ಹೊಸ ಮಾರುಕಟ್ಟೆ ಬದಲಿಗೆ, ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಮಾರುಕಟ್ಟೆಗೆ ಮೂಲ ಸೌಕರ್‍ಯ ಕಲ್ಪಿಸಿ ಅಭಿವೃದ್ಧಿಪಡಿಸಬೇಕು. ಹಿಪ್ಪು ನೇರಳೆ ಗಿಡಕ್ಕೆ ತಗಲಿರುವ ರೋಗ ಸಮಸ್ಯೆ ನಿವಾರಿಸಬೇಕು. ಜಿಲ್ಲೆಯಲ್ಲಿ ನಿಷ್ಕ್ರಿಯಗೊಂಡಿರುವ ರೇಷ್ಮೆ ಇಲಾಖೆ ಕೆಎಸ್‌ಎಂಬಿ ಸಂಸ್ಥೆಯನ್ನು ಪುನಃಶ್ಚೇತನಗೊಳಿಸಬೇಕು. ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ ನೀಗಿಸಬೇಕು ಎಂದು ರೇಷ್ಮೆ ಬೆಳಗಾರರು ಆಗ್ರಹಿಸಿದರು.

ಕಸ್ತೂರಿ ರಂಗನ್ ವರದಿ ಜಾರಿಗೆ 3ನೇ ಬಾರಿ ಅಧಿಸೂಚನೆ

Sep 11 2024, 01:00 AM IST
ವರದಿಯ ಮೇಲಿನ ನ್ಯೂನ್ಯತೆಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಲು ವಿಜಯಕುಮಾರ ಮನವಿ

ಮಳೆ ಹಾನಿ ಕುರಿತು ಎರಡು ದಿನದೊಳಗೆ ವರದಿ ಕೊಡಿ

Sep 09 2024, 01:30 AM IST
ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಪರೆನ್ಸ್ ಹಾಲ್‍ನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

ಕೋವಿಡ್ ಮಾತ್ರ ಯಾಕೆ? ಕೆಂಪಣ್ಣ ವರದಿ ಬಗ್ಗೆಯೂ ಚರ್ಚೆಯಾಗಲಿ : ಎಚ್‌.ಡಿ.ಕುಮಾರಸ್ವಾಮಿ

Sep 06 2024, 09:52 AM IST

 ಕೆಂಪಣ್ಣ ಆಯೋಗದ ವರದಿಯನ್ನೂ ಸಚಿವ ಸಂಪುಟದಲ್ಲಿಟ್ಟು ಚರ್ಚೆ ಮಾಡಲಿ. ಅದನ್ನು ಏಕೆ ಸಂಪುಟದ ಮುಂದೆ ತಾರದೆ ಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 61
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved