ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಯಥಾವತ್ ಜಾರಿಗೆ ಆಗ್ರಹ
Feb 13 2024, 12:45 AM ISTರಾಜ್ಯದ ಮೇಲೆ ಹಿಂದಿ ಹೇರಿಕೆ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟ ನಿಲುವಿಗೆ ಮುಂದಾಗಬೇಕು. ಇದರಿಂದ ಕನ್ನಡ ಭಾಷೆಗೆ ಮಾರಕವಾಗಿದೆ. ಹಿಂದಿ ಭಾಷಿಕರಿಂದ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಹುಜನರು ಹಿಂದಿ ಮಾತನಾಡುತ್ತಾರೆ ಎಂದು ಹಿಂದಿ ಹೇರಿಕೆ ಮಾಡಬಾರದು. ಒಕ್ಕೂಟ ರಾಷ್ಟ್ರದಲ್ಲಿ ಉತ್ತರ ಭಾರತ ರಾಜ್ಯಗಳಲ್ಲಿ ದ್ವಿಭಾಷಾ ಸೂತ್ರ ಇದೆ. ಕನ್ನಡ ನಾಡಿಗೆ ಏಕೆ ಮಲತಾಯಿ ಧೋರಣೆ, ತ್ರಿಭಾಷಾ ಸೂತ್ರ ಬೇಡವೇ ಬೇಡ.