ನಾಗಮೋಹನ್‌ದಾಸ್ ಜಾತಿ ಸಮೀಕ್ಷೆ ವರದಿ ಅವೈಜ್ಞಾನಿಕ
Aug 12 2025, 12:30 AM ISTಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿದ ಪರೈಯ್ಯ, ಪರವನ್ ಜಾತಿಯನ್ನು ಎಡಗೈ ಪಂಗಡಕ್ಕೆ ಸೇರಿಸಿರುವುದಲ್ಲದೇ ಬಲಗೈ ಸಮುದಾಯಕ್ಕೆ ಸೇರಿದ ಇನ್ನೂ ಹಲವು ಜಾತಿಗಳನ್ನು ಹಿಂದುಳಿದ ಜಾತಿಗಳ ಗುಂಪಿಗೆ ಸೇರಿಸಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಸಮೂಹಕ್ಕೆ ಶೇ.1ರಷ್ಟು ಮೀಸಲಾತಿ ನಿಗದಿಪಡಿಸಿರುವುದು ಅವೈಜ್ಞಾನಿಕವಾಗಿದೆ.