ಸರ್ಕಾರಿ ನೌಕರರಿಗೆ ೭ನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯ
Jul 13 2024, 01:33 AM ISTರಾಜ್ಯದ ೨.೬೦ ಲಕ್ಷ ಖಾಲಿ ಹುದ್ದೆಗಳ ಹೆಚ್ಚುವರಿ ಕೆಲಸವನ್ನೂ ನಿರ್ವಹಿಸುವ ಹೊಣೆ ಹೊತ್ತು, ಸರಿ ಸುಮಾರು ಎರಡು ವರ್ಷಗಳಿಂದ ಕಾಯುತ್ತಿರುವ ಸರಕಾರಿ ನೌಕರರಿಗೆ ೭ನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯಿಸಿದ ಸರಕಾರಿ ನೌಕರರ ಸಂಘದ ಹಾನಗಲ್ಲ ತಾಲೂಕು ಘಟಕ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿತು.