3 ಹಂತದಲ್ಲಿ ಕಸ್ತೂರಿ ರಂಗನ್ ವರದಿ ವಿರೋಧ ಜಾಥಾ
Oct 15 2023, 12:45 AM ISTಕಸ್ತೂರಿ ರಂಗನ್ ವರದಿ ಜಾರಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಜೀವನಕ್ಕೆ ಮಾರಕವಾಗಿದ್ದು ಕರಡು ಪ್ರತಿ ವಿರೋಧಿಸಿ ಮೂರು ಹಂತದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು. ಈ ಮೂಲಕ ವರದಿ ಹಿಂಪಡೆಯಲು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗುವುದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ತೀರ್ಮಾನಿಸಿದೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.