• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸದಾಶಿವ ಆಯೋಗ ವರದಿ ಜಾರಿಗೆ ಶಿಫಾರಸು ವಿರೋಧಿಸಿ ಹರಪನಹಳ್ಳಿಯಲ್ಲಿ ಪ್ರತಿಭಟನೆ

Jan 21 2024, 01:31 AM IST
ನ್ಯಾ. ಸದಾಶಿವ ಆಯೋಗದ ವರದಿಯ ಪರಿಷ್ಕರಣೆಗಾಗಿ ಕೇಂದ್ರಕ್ಕೆ ಶಿಫಾರಸು ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಕೊಲಂಭೋ ಸಮುದಾಯದ ಮುಖಂಡರು ಶನಿವಾರ ಹರಪನಹಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

2024ರ ವಾರ್ಷಿಕ ಶಿಕ್ಷಣ ವರದಿ: ಶೇ.25ರಷ್ಟು ಗ್ರಾಮೀಣ ಮಕ್ಕಳಿಗೆ ತಮ್ಮದೇ ಭಾಷೆ ಓದಲು ಬರಲ್ಲ!

Jan 19 2024, 01:53 AM IST
2024ರ ವಾರ್ಷಿಕ ಶಿಕ್ಷಣ ವರದಿಯಲ್ಲಿ ಆಘಾತಕಾರಿ ಮಾಹಿತಿ ಲಭ್ಯವಾಗಿದ್ದು, ಹಲವು ಗ್ರಾಮೀಣ ಗಂಡು ಮಕ್ಕಳಿಗೆ ತಮ್ಮದೇ ಮಾತೃಭಾಷೆಯನ್ನು ಸರಾಗವಾಗಿ ಓದಲು ಬರುವುದಿಲ್ಲ ಎಂದು ತಿಳಿಸಲಾಗಿದೆ. ಹೀಗಾಗಿ 12ನೇ ತರಗತಿ ಬಳಿಕ ಓದಲು ಹುಡುಗಿಯರಿಗೇ ಹೆಚ್ಚು ಆಸಕ್ತಿ ಇರುವುದಾಗಿ ವರದಿ ತಿಳಿಸಿದೆ.

ಫ್ಲೆಕ್ಸ್‌ ಹಾವಳಿ ವಿರುದ್ಧ ಕೈಗೊಂಡಕ್ರಮದ ವರದಿ ಕೊಡಿ: ಹೈಕೋರ್ಟ್‌

Jan 19 2024, 01:47 AM IST

ಬೆಂಗಳೂರಿನಲ್ಲಿ ಫ್ಲೆಕ್ಸ್‌ ಹಾವಳಿ ಹಿನ್ನೆಲೆಯಲ್ಲಿ ಕೈಗೊಂಡ ಕ್ರಮಗಳ ವರದಿ ನೀಡುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಸೂಚನೆ ನೀಡಿದೆ.

ಜಾತಿಗಣತಿ ವರದಿ ಜಾರಿಗೆ ಹಿಂದೇಟು ಹಾಕದಿರಿ: ಡಿಎಸ್ಸೆಸ್ ಜಿಲ್ಲಾ ಘಟಕ

Jan 19 2024, 01:47 AM IST
ರಾಜ್ಯ ಸರ್ಕಾರವು ಜಾತಿಗಣತಿ ವರದಿ ಅಂಗೀಕರಿಸಿ, ಜಾರಿಗೊಳಿಸಬೇಕು. ರಾಜ್ಯದಲ್ಲಿ ಕೈಗೊಂಡ ಜಾತಿ, ಶೈಕ್ಷಣಿಕ, ಸಾಮಾಜಿಕ, ಸ್ಥಿತಿಗತಿ ಕುರಿತ ವರದಿ ಜಾರಿಗೆ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಹಿಂದೇಟು ಹಾಕಬಾರದು. ಕಾಂತರಾಜು ವರದಿ ತಕ್ಷಣವೇ ಜಾರಿಗೊಳಿಸಬೇಕು.

ಕಾಂತರಾಜ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಕಾರವಾರದಲ್ಲಿ ಪ್ರತಿಭಟನೆ

Jan 19 2024, 01:47 AM IST
೨೦೧೫-೧೬ನೇ ಸಾಲಿನಲ್ಲಿ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ಜಾತಿಯ ಬಗ್ಗೆ ಸಮೀಕ್ಷೆ ಮಾಡಿಸಲು ನೂರಾರು ಕೋಟಿ ರುಪಾಯಿ ಹಣ ಖರ್ಚು ಮಾಡಲಾಗಿದೆ. ಈಗ ಈ ವರಿದಿ ಜಾರಿಗೊಳಿಸಬಾರದು ಎಂದು ಲಿಂಗಾಯಿತರು, ಒಕ್ಕಲಿಗರು ವಿರೋಧಿಸುತ್ತಿದ್ದಾರೆ.

ನೀರು, ಮೇವಿನ ಸಮಸ್ಯೆಯಾಗದಂತೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡಿ: ಶಾಸಕ ಜಿ.ಎಸ್. ಪಾಟೀಲ್‌

Jan 18 2024, 02:00 AM IST
ಬರ ಹಿನ್ನೆಲೆಯಲ್ಲಿ ಗಜೇಂದ್ರಗಡದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಜಿ.ಎಸ್. ಪಾಟೀಲ್‌ ಅವರು ಕುಡಿಯುವ ನೀರು ಮತ್ತು ಜಾನುವಾರು ಮೇವಿನ ಸಮಸ್ಯೆ ನಿವಾರಣೆಗೆ ಕೈಗೊಂಡ ಕ್ರಮಗಳ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಮಮಂದಿರ ನಿರ್ಮಾಣ ಸಂಬಂಧ ಸ್ಥಳದ ಸರ್ವೆ ವರದಿ ಕೇಳಿದ್ದೇನೆ: ಡಿಕೆಸು

Jan 14 2024, 01:33 AM IST
ರಾಮನಗರ: ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಥಳ ಮೀಸಲು ಅರಣ್ಯ ಪ್ರದೇಶದಲ್ಲಿದೆ. ಆದ್ದರಿಂದ ಸರ್ವೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳು ಹಾಗೂ ಅರಣ್ಯಾಧಿಕಾರಿಗಳಿಗೆ ಕೇಳಿದ್ದೇವೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.

ಜಲಶಕ್ತಿ ಸಚಿವಾಲಯಕ್ಕೆ ಸಾಧಕ ಬಾಧಕಗಳ ವರದಿ ಸಲ್ಲಿಸುವೆ

Jan 13 2024, 01:33 AM IST
ರಾಮನಗರ: ಅಂತರ್ಜಲ ವೃದ್ಧಿಸುವ ನಿಟ್ಟಿನಲ್ಲಿ ಹೆಚ್ಚು ಚೆಕ್ ಡ್ಯಾಂಗಳ ನಿರ್ಮಾಣ ಹಾಗೂ ತುಂತುರು ಹನಿ ನೀರಾವರಿ ಸಲಕರಣೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿತರಿಸುವಂತೆ ಬೇಡಿಕೆ ಬಂದಿದೆ. ಇದರ ಸಾಧಕ - ಭಾದಕಗಳ ವರದಿಯನ್ನು ಕೇಂದ್ರ ಸರ್ಕಾರದ ಜಲ ಶಕ್ತಿ ಸಚಿವಾಲಯಕ್ಕೆ ಸಲ್ಲಿಸುವುದಾಗಿ ಕೇಂದ್ರ ಜಲ ಸಂಪನ್ಮೂಲ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾತ್ ಭಾಯ್ ಸವಾಭಾಯ್ ಪಟೇಲ್ ಹೇಳಿದರು.

ಮಹಿಳೆ ಮಕ್ಕಳ ಕಾಣೆ ಪ್ರಕರಣಗಳ ವರದಿ ಸಲ್ಲಿಸಿ: ರಘುನಂದನ್ ಮೂರ್ತಿ

Jan 11 2024, 01:31 AM IST

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೋಳಮಾನದೊಡ್ಡಿ ನೀರಾವರಿ ಯೋಜನೆ ವರದಿ ಸಲ್ಲಿಕೆ: ಸಚಿವ ಬೋಸರಾಜು

Jan 10 2024, 01:45 AM IST
ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • 53
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved