ಎನ್.ಎಚ್.ಗೆ ಭೂ ಸ್ವಾಧೀನ, ವರದಿ ಸಲ್ಲಿಕೆಗೆ ಅಧಿಕಾರಿಗಳಿಗೆ ಸೂಚನೆ : ಕೋಟಾ ಶ್ರೀನಿವಾಸ ಪೂಜಾರಿ
Mar 07 2025, 12:49 AM ISTಚಿಕ್ಕಮಗಳೂರು, ಮೂಗ್ತಿಹಳ್ಳಿಯಿಂದ ಮೂಡಿಗೆರೆವರೆಗಿನ ರಾಷ್ಟ್ರೀಯ ಹೆದ್ದಾರಿ 173 ರ ಅಭಿವೃದ್ಧಿಗೆ ಅಗತ್ಯವಿರುವ ಭೂ ಸ್ವಾಧೀನ ಸಂಬಂಧ ಈ ತಿಂಗಳ ಅಂತ್ಯದೊಳಗಾಗಿ ರಾಜ್ಯದ ಕಂದಾಯ ಇಲಾಖೆಗೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.