ಕನ್ನಡಪ್ರಭ ವರದಿ ಪರಿಣಾಮ: ದನದ ಚರ್ಮ ಪತ್ತೆ ಸ್ಥಳ ಸ್ವಚ್ಛತೆ
Feb 17 2024, 01:15 AM ISTಈ ಹಿಂದೆ ಅಕ್ರಮ ದನದ ಮಾಂಸ ಮಾರಾಟದ ಬಗ್ಗೆ ನಾಪೋಕ್ಲು ಪರಿಸರದ ಗ್ರಾಮಸ್ಥರು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು ಸಂಬಂಧಪಟ್ಟ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದರು. ಈ ಬಗ್ಗೆ ಕನ್ನಡಪ್ರಭ ವಿವರವಾದ ವರದಿಯನ್ನು ಶುಕ್ರವಾರ ಪ್ರಕಟಿಸಿತ್ತು. ವರದಿಯಿಂದ ಎಚ್ಚೆತ್ತು ಗ್ರಾ.ಪಂ. ಕ್ರಮ ಕೈಗೊಂಡಿದ್ದು, ಸಮಸ್ಯೆ ಪರಿಹಾರವದಂತಾಗಿದೆ.