• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ

Feb 16 2024, 01:46 AM IST
ಪ್ರಸ್ತುತ ಅಧಿವೇಶನದಲ್ಲಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಯಥಾವತ್ತಾಗಿ ಕಾಯ್ದೆ ರೂಪದಲ್ಲಿ ಜಾರಿಗೆ ತರುವಂತೆ ಆಗ್ರಹಿಸಿ ಕದಂಬ ಸೈನ್ಯ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

Feb 15 2024, 01:32 AM IST
ದೇಶದ ಆರ್ಥಿಕತೆಗೆ ಬಹುದೊಡ್ಡ ಪಾಲು ಕೃಷಿ ಚಟುವಟಿಕೆಯೇ ಆಗಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ, ಬೆಂಬಲ ಬೆಲೆ ಘೋಷಣೆ, ಸ್ವಾಮಿನಾಥನ್ ಆಯೋಗ ವರದಿ ಜಾರಿ ಮಾಡಬೇಕು.

ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಟ್ರಯಲ್ ಬ್ಲಾಸ್ಟ್ ವರದಿ ಬಂದ ಬಳಿಕ ಕ್ರಮ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Feb 13 2024, 12:47 AM IST
ಕಾವೇರಿಪುರ ಗ್ರಾಮಸ್ಥರ ಸಮಸ್ಯೆ ನನಗೆ ಅರ್ಥವಾಗುತ್ತಿದೆ. ಇಲ್ಲಿ ಬಂದಿರುವ ಎಲ್ಲರೂ ಬಡವರೇ. ಪ್ರತಿವಾರ ಸಾಲದ ಇಎಂಐ ಕಟ್ಟಡಬೇಕು. ಹಲವು ಆರ್ಥಿಕ ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ. ಮಾರ್ಚ್ 4 ರಿಂದ 15ರ ಒಳಗೆ ಕೆಆರ್ ಎಸ್ ಅಣೆಕಟ್ಟೆ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲಾಗುವುದು. ಆ ಬಳಿಕ ಇಲ್ಲಿನ ಗಣಿಗಾರಿಕೆ ಮಾಡಬಹುದೇ ಇಲ್ಲವೇ ಎನ್ನುವುದನ್ನು ವರದಿ ಬಂದ ಬಳಿಕ ಕ್ರಮವಹಿಸಲಾಗುವುದು. ಅಲ್ಲಿಯವರೆಗೆ ಎಲ್ಲರು ಸಹಕಾರ ನೀಡಬೇಕು.

ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಯಥಾವತ್ ಜಾರಿಗೆ ಆಗ್ರಹ

Feb 13 2024, 12:45 AM IST
ರಾಜ್ಯದ ಮೇಲೆ ಹಿಂದಿ ಹೇರಿಕೆ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟ ನಿಲುವಿಗೆ ಮುಂದಾಗಬೇಕು. ಇದರಿಂದ ಕನ್ನಡ ಭಾಷೆಗೆ ಮಾರಕವಾಗಿದೆ. ಹಿಂದಿ ಭಾಷಿಕರಿಂದ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಹುಜನರು ಹಿಂದಿ ಮಾತನಾಡುತ್ತಾರೆ ಎಂದು ಹಿಂದಿ ಹೇರಿಕೆ ಮಾಡಬಾರದು. ಒಕ್ಕೂಟ ರಾಷ್ಟ್ರದಲ್ಲಿ ಉತ್ತರ ಭಾರತ ರಾಜ್ಯಗಳಲ್ಲಿ ದ್ವಿಭಾಷಾ ಸೂತ್ರ ಇದೆ. ಕನ್ನಡ ನಾಡಿಗೆ ಏಕೆ ಮಲತಾಯಿ ಧೋರಣೆ, ತ್ರಿಭಾಷಾ ಸೂತ್ರ ಬೇಡವೇ ಬೇಡ.

ಗಲ್ಲು ಶಿಕ್ಷೆಗೆ ಗುರಿಯಾದ 561 ಕೈದಿಗಳು ಜೈಲಲ್ಲಿದ್ದಾರೆ: ವರದಿ

Feb 11 2024, 01:46 AM IST

ಗಲ್ಲು ಶಿಕ್ಷೆಗೆ ಗುರಿಯಾದ 561 ಜನ ಕೈದಿಗಳು ಜೈಲಿನಲ್ಲಿರುವುದು ಅಥವಾ ಇನ್ನೂ ಶಿಕ್ಷೆಯನ್ನು ಅನುಭವಿಸದೇ ಜೈಲುವಾಸದಲ್ಲಿ ಇಷ್ಟು ಜನ ಕೈದಿಗಳು ಇರುವುದು ಕಳೆದ ಎರಡು ದಶಕಗಳಲ್ಲಿ ಇದೇ ಮೊದಲು ಎಂದು ಸಂಶೋಧನಾ ವರದಿಯೊಂದು ತಿಳಿಸಿದೆ.

ಕನ್ನಡಪ್ರಭ ವರದಿ ಪರಿಣಾಮ: ಹಾಸ್ಟೆಲ್‌ಗಳಿಗೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭೇಟಿ

Feb 10 2024, 01:47 AM IST
ಕನ್ನಡಪ್ರಭ ಸರಣಿ ವರದಿ ಪ್ರಕಟಿಸಿದ ಬೆನ್ನಲ್ಲೇ ಎಚ್ಚೆತ್ತುಗೊಂಡ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪುಂಡಲೀಕ ಮಾನವರ ಇಂಡಿ ಹಾಗೂ ಚಡಚಣ ತಾಲೂಕಿನ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ ವಸತಿ ನಿಲಯಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು.

ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸು ಬೇಡ

Feb 10 2024, 01:45 AM IST
ಚಿತ್ತಾಪುರ ತಾಲೂಕು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ತಾಲೂಕು ಅಧ್ಯಕ್ಷ ಮಹೇಶ ಕಾಶಿ ನೇತೃತ್ವದಲ್ಲಿ ನ್ಯಾ. ಎ.ಜೆ ಸದಾಶಿವ ಆಯೊಗದ ವರದಿ ಜಾರಿಗೆ ಬರದಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.

ನ್ಯಾ.ಸದಾಶಿವ ವರದಿ ಜಾರಿಗೊಳಿಸುವ ಹುನ್ನಾರ ನಡೆಸಿರುವುದು ಖಂಡನೀಯ

Feb 01 2024, 02:05 AM IST
ಸಿದ್ದರಾಮಯ್ಯ ಸರ್ಕಾರ ದಲಿತರ ಮೀಸಲು ನಿಧಿ ₹೧೧,೧೪೪ ಕೋಟಿ ಹಣವನ್ನು ಲಪಟಾಯಿಸಿ ತನ್ನ ಬಿಟ್ಟಿ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ ಎಂದು ಬಿಜೆಪಿ ಮುಖಂಡ ಮಹೀಂದ್ರ ನಾಯಿಕ ಆರೋಪಿಸಿದರು.

ಕಾಂತರಾಜ್ ಆಯೋಗ ವರದಿ ಜಾರಿಗೆ ಕೋಲಿ ಸಮಾಜ ಒತ್ತಾಯ

Feb 01 2024, 02:04 AM IST
ಎಲ್ಲಾ ಜಾತಿ ಜನಾಂಗಗಳಿಗೆ ಸಮಾನ ಅವಕಾಶ, ಸಾಮಾಜಿಕ ನ್ಯಾಯ, ಸಾಮಾಜಿಕ ಸಮಾಜತೆ ಸಿಗಬೇಕಾದರೆ ಜಾತಿಯ ಜನಸಂಖ್ಯೆ, ಆಯಾ ಜಾತಿಯ ಸ್ಥಿತಿಗತಿಯ ಮಾಹಿತಿ ಸರ್ಕಾರದ ಬಳಿ ನಿಖರವಾದ ಮಾಹಿತಿ ಇರದೇ ಕಾರಣ ಅನ್ಯಾಯವಾಗುತ್ತಿದೆ.

ಕಾಂತರಾಜು ವರದಿ ಜಾರಿಗೆ ಆಗ್ರಹಿಸಿಅತಿ ಹಿಂದುಳಿದ ಮಠಾಧೀಶರ ಧರಣಿ

Feb 01 2024, 02:03 AM IST
ಕಾಂತರಾಜು ವರದಿ ಜಾರಿಗೊಳಿಸು ವಂತೆ ಒತ್ತಾಯಿಸಿ ಅತಿ ಹಿಂದುಳಿದ ಮಠಾಧೀಶರ ಮಹಾಸಭಾದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ನಡೆಸಿ,ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 61
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved