• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮಮಂದಿರ ನಿರ್ಮಾಣ ಸಂಬಂಧ ಸ್ಥಳದ ಸರ್ವೆ ವರದಿ ಕೇಳಿದ್ದೇನೆ: ಡಿಕೆಸು

Jan 14 2024, 01:33 AM IST
ರಾಮನಗರ: ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಥಳ ಮೀಸಲು ಅರಣ್ಯ ಪ್ರದೇಶದಲ್ಲಿದೆ. ಆದ್ದರಿಂದ ಸರ್ವೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳು ಹಾಗೂ ಅರಣ್ಯಾಧಿಕಾರಿಗಳಿಗೆ ಕೇಳಿದ್ದೇವೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.

ಜಲಶಕ್ತಿ ಸಚಿವಾಲಯಕ್ಕೆ ಸಾಧಕ ಬಾಧಕಗಳ ವರದಿ ಸಲ್ಲಿಸುವೆ

Jan 13 2024, 01:33 AM IST
ರಾಮನಗರ: ಅಂತರ್ಜಲ ವೃದ್ಧಿಸುವ ನಿಟ್ಟಿನಲ್ಲಿ ಹೆಚ್ಚು ಚೆಕ್ ಡ್ಯಾಂಗಳ ನಿರ್ಮಾಣ ಹಾಗೂ ತುಂತುರು ಹನಿ ನೀರಾವರಿ ಸಲಕರಣೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿತರಿಸುವಂತೆ ಬೇಡಿಕೆ ಬಂದಿದೆ. ಇದರ ಸಾಧಕ - ಭಾದಕಗಳ ವರದಿಯನ್ನು ಕೇಂದ್ರ ಸರ್ಕಾರದ ಜಲ ಶಕ್ತಿ ಸಚಿವಾಲಯಕ್ಕೆ ಸಲ್ಲಿಸುವುದಾಗಿ ಕೇಂದ್ರ ಜಲ ಸಂಪನ್ಮೂಲ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾತ್ ಭಾಯ್ ಸವಾಭಾಯ್ ಪಟೇಲ್ ಹೇಳಿದರು.

ಮಹಿಳೆ ಮಕ್ಕಳ ಕಾಣೆ ಪ್ರಕರಣಗಳ ವರದಿ ಸಲ್ಲಿಸಿ: ರಘುನಂದನ್ ಮೂರ್ತಿ

Jan 11 2024, 01:31 AM IST

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೋಳಮಾನದೊಡ್ಡಿ ನೀರಾವರಿ ಯೋಜನೆ ವರದಿ ಸಲ್ಲಿಕೆ: ಸಚಿವ ಬೋಸರಾಜು

Jan 10 2024, 01:45 AM IST
ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಹರಪನಹಳ್ಳಿ: 28ರಂದು ಕಾಂತರಾಜ್ ವರದಿ ಜಾರಿಗೆ ಆಗ್ರಹಿಸಿ ಸಮಾವೇಶ

Jan 09 2024, 02:00 AM IST
ಅತ್ಯಂತ ಹಿಂದುಳಿದ ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಅಭಿವೃದ್ಧಿಗಾಗಿ ನ್ಯಾ. ಎಚ್. ಕಾಂತರಾಜ ಆಯೋಗದ ವರದಿ ಜಾರಿಗೊಳಿಸುವುದು ಅಗತ್ಯವಾಗಿದೆ.

ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸ್ವೀಕಾರಿಸುವಂತೆ ಸ್ವಾಮೀಜಿಗಳ ಒತ್ತಡ

Jan 07 2024, 01:30 AM IST
ಜಾತಿ ಗಣತಿಯನ್ನು ಸ್ವೀಕರಿಸುವಂತೆ ಕೋರಿ ವಿವಿಧ ಮಠಗಳ ಸ್ವಾಮೀಜಿಗಳು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಇದನ್ನು ಕಾನೂನು ಸಲಹೆ ಪಡೆದು ಮುನ್ನಡೆಯುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕಾಂತರಾಜ್ ಆಯೋಗದ ವರದಿ ಜಾರಿಗೆ ಆಗ್ರಹ

Jan 07 2024, 01:30 AM IST
ಎಚ್.ಕಾಂತರಾಜ್ ಆಯೋಗದ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ತಕ್ಷಣವೇ ಸ್ವೀಕರಿಸಿ ಜಾರಿಗೊಳಿಸಲು ಮನವಿ.

ಕುಡಿಯುವ ನೀರು, ಮೇವು ಪರಿಸ್ಥಿತಿ ಬಗ್ಗೆ ವರದಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

Jan 06 2024, 02:00 AM IST
ಕುಡಿಯುವ ನೀರು, ಮೇವು ಪರಿಸ್ಥಿತಿ ಬಗ್ಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚನೆ, ಟ್ಯಾಂಕರ್‌ ಮೂಲ ನೀರು ಸರಬರಾಜು । ಬರ ನಿರ್ವಹಣೆಗೆ ನೋಡಲ್ ಅಧಿಕಾರಿ ನೇಮಕ.

ಎಪಿಎಂಸಿ ಕಾಯ್ದೆ: ಸರ್ಕಾರಕ್ಕೆ ಶೀಘ್ರ ವರದಿ ಸಲ್ಲಿಕೆ: ಸಚಿವ ಶಿವಾನಂದ ಪಾಟೀಲ್‌

Jan 04 2024, 01:45 AM IST
ರೈತರ, ವರ್ತಕರ ಹಾಗೂ ಜನಸಾಮಾನ್ಯರೊಂದಿಗೆ ಸಮಾಲೋಚನೆ ನಡೆಸಿ ಅಭಿಪ್ರಾಯ ಸಂಗ್ರಹಿಸುತ್ತಿದ್ದು, ಎಪಿಎಂಸಿ ಕಾಯ್ದೆಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.

ಎಪಿಎಂಸಿ ಕಾಯ್ದೆ ಅಭಿಪ್ರಾಯ ಸಂಗ್ರಹಿಸಿ ವರದಿ ಸಲ್ಲಿಕೆ: ಸಚಿವ ಶಿವಾನಂದ ಪಾಟೀಲ್

Jan 04 2024, 01:45 AM IST
ಕರ್ನಾಟಕ ರಾಜ್ಯದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಕಾಯ್ದೆಯನ್ನು ಸಂಪೂರ್ಣವಾಗಿ ರದ್ದುಪಡಿಸುವ ಮುನ್ನ ಎಲ್ಲಾ ಜಿಲ್ಲೆಗಳಿಗೆ ತೆರಳಿ ಅಭಿಪ್ರಾಯ ಸಂಗ್ರಹಿಸಿ, ವರದಿಯನ್ನು ರೂಪಿಸಿ ಸರ್ಕಾರಕ್ಕೆ ಅದನ್ನು ಮಂಡಿಸಲು ನಿರ್ಧರಿಸಿದ್ದು ಅದರಂತೆ ಸಮಿತಿ ಕೆಲಸ ಮಾಡುತ್ತಿದೆ ಎಂದು ಸಚಿವರು ತಿಳಿಸಿದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved