ಕಾಂತರಾಜ್ ವರದಿ ಜಾರಿಗೆ ಒತ್ತಾಯಿಸಿ ಎಸ್ ಡಿಪಿಐ ಪ್ರತಿಭಟನೆ
Oct 14 2023, 01:00 AM ISTರಾಮನಗರ: ಕಾಂತರಾಜ್ ಆಯೋಗದ ಜಾತಿ ಜನಗಣತಿ ವರದಿ ಸಾರ್ವಜನಿಕಗೊಳಿಸಬೇಕು ಹಾಗೂ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿ ಪ್ರಮಾಣವನ್ನು ಶೇ 8ಕ್ಕೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.