೧೭ರೊಳಗೆ ಜಾತಿ ಸಾಮಾಜಿಕ ಸಮೀಕ್ಷೆ ವರದಿ ಸರ್ಕಾರಕ್ಕೆ ಸಲ್ಲಿಕೆ: ದೇವರಾಜ್
May 03 2025, 12:17 AM ISTಚಿಕ್ಕಮಗಳೂರು, ಸರ್ಕಾರದ ನಿರ್ದೇಶನದಂತೆ ಜಾತಿ, ಸಾಮಾಜಿಕ ಸಮೀಕ್ಷೆಯನ್ನು ಸಮಗ್ರ ಮಾಹಿತಿಯೊಂದಿಗೆ ವರದಿ ತಯಾರಿಸಿ ಮೇ.೧೭ ರೊಳಗೆ ಸರ್ಕಾರಕ್ಕೆ ಸಲ್ಲಿಸಬೇಕಾಗಿದೆ ಎಂದು ಉಪವಿಭಾಗಾಧಿಕಾರಿ ಹಾಗೂ ನೋಡಲ್ ಅಧಿಕಾರಿ ದೇವರಾಜ್ ತಿಳಿಸಿದರು.