• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾರದಲ್ಲಿ ಮ್ಯಾಜಿಸ್ಟ್ರೇಟ್‌ ‘ಕಪ್‌’ತುಳಿತ ತನಿಖಾ ವರದಿ

Jun 18 2025, 12:43 AM IST
ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ), ಆರ್‌ಸಿಬಿ ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ ನೆಟ್‌ವರ್ಕ್ಸ್‌ (ಡಿಎನ್‌ಎ) ಸಂಸ್ಥೆಗಳಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಮಹಿಳಾ ಗ್ರಾಮಸಭೆ ನಡೆಸಿ ಆಯೋಗಕ್ಕೆ ವರದಿ ಸಲ್ಲಿಸಿ

Jun 17 2025, 02:06 AM IST
ಬಾಳೆಹೊನ್ನೂರು ಬಾಳೆಹೊನ್ನೂರು ಪಟ್ಟಣದಲ್ಲಿ ಶೀಘ್ರದಲ್ಲೇ ಮಹಿಳೆಯರ ಗ್ರಾಮಸಭೆ ನಡೆಸಿ ಅವರ ಕುಂದುಕೊರತೆ ಆಲಿಸಿ ಮಹಿಳಾ ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರಿಗೆ ತೊಂದರೆಯಾದಲ್ಲಿ ಕ್ರಮಕ್ಕೆ ವರದಿ: ತಂಜಿಲ್ಲಾ

Jun 16 2025, 07:07 AM IST
ಪಟ್ಟಣದ ಅಕ್ಕಿ ಗಿರಣಿಗಳು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಮೇಲಾಧಿಕಾರಿಗೆ ವರದಿ ಮಾಡಲಾಗುವುದು ಎಂದು ಜಿಲ್ಲಾ ಪರಿಸರ ಉಪ ಅಧಿಕಾರಿ ತಂಜಿಲ್ಲಾ ಗಿರಣಿ ಮಾಲೀಕರಿಗೆ ಎಚ್ಚರಿಕೆ ನೀಡಿದರು.

ಕಾಂತರಾಜು ವರದಿ ಅನುಷ್ಠಾನವಾಗಿದ್ದರೆ ಹಿಂದುಳಿದ ವರ್ಗಗಳಿಗೆ ಶಕ್ತಿ ಬರುತ್ತಿತ್ತು: ಡಾ.ಯತೀಂದ್ರ ಸಿದ್ದರಾಮಯ್ಯ

Jun 16 2025, 03:06 AM IST
ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದಿಂದ ಶೋಷಿತರು ಹಾಗೂ ಹಿಂದುಳಿದವರು ಶಿಕ್ಷಣ ಪಡೆಯಲು ಸಾಧ್ಯವಾಗಿದೆ. ಹಿಂದುಳಿದ ವರ್ಗದ ಜನರು ಕೇವಲ ವೋಟ್ ಬ್ಯಾಂಕ್ ಆಗದೆ ಶಿಕ್ಷಣ ಪಡೆದು ಸಂಘಟಿತರಾಗಬೇಕು. ತಮ್ಮ ಹಕ್ಕುಗಳನ್ನು ಕೇಳಿ ಪಡೆಯುವಂತಾಗಬೇಕು.

ಸರ್ಕಾರ ಕಾಂತರಾಜು ಆಯೋಗ ವರದಿ ಒಪ್ಪಬೇಕಿತ್ತು : ಆಂಜನೇಯ

Jun 15 2025, 12:05 PM IST

ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಒಪ್ಪಿ ಬಹಿರಂಗಪಡಿಸಬೇಕಿತ್ತು - ಎಚ್.ಆಂಜನೇಯ 

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ - 15 ದಿನದಲ್ಲಿ ವರದಿ ಬಾರದಿದ್ದರೆ ವಿಮಾನಯಾನ ಸಚಿವರ ಭೇಟಿ : ಎಂಬಿಪಾ

Jun 14 2025, 06:48 AM IST

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿ ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡ ಇನ್ನು 15 ದಿನಗಳಲ್ಲಿ ಅಂತಿಮ ಸ್ಥಳ ನಿಗದಿ ಮಾಡಿ ರಾಜ್ಯ ಸರ್ಕಾರಕ್ಕೆ ವರದಿ ನೀಡುವ ನಿರೀಕ್ಷೆಯಿದೆ

ಬೆಳೆಹಾನಿ ಸಮೀಕ್ಷೆ ಮಾಡಿ ವರದಿ ಸರ್ಕಾರಕ್ಕೆ ಸಲ್ಲಿಸಿ-ಶಾಸಕ ಸಿಸಿಪಾ

Jun 14 2025, 02:19 AM IST
ನರಗುಂದ ತಾಲೂಕಿನಲ್ಲಿ ಬುಧವಾರ ರಾತ್ರಿ ಸುರಿದ ಮಳೆಗೆ ಹಾನಿಯಾದ ಜಮೀನುಗಳನ್ನು ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಕಳಿಸಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಏರ್‌ಪೋರ್ಟ್‌ ಮಳೆ ನೀರು ಅವಾಂತರ: ವರದಿ ಸಲ್ಲಿಸಲು ಜಿಲ್ಲಾಧಿಕಾರಿ ತಾಕೀತು

Jun 12 2025, 02:35 AM IST
ಮಂಗಳೂರು ವಿಮಾನ ನಿಲ್ದಾಣದ ಸುತ್ತಮುತ್ತ ಇರುವ ಜನವಸತಿ ಪ್ರದೇಶಗಳಿಗೆ ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಸಮಸ್ಯೆಯಾಗುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಲು ಒಂದು ವರ್ಷದ ಮೊದಲೇ ತಿಳಿಸಲಾಗಿದ್ದರೂ, ಕ್ರಮ ಕೈಗೊಳ್ಳದ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಾತಿ ಗಣತಿ ವರದಿ ತಿರಸ್ಕಾರ, ರಾಜ್ಯ ಸರ್ಕಾರದ ಮಹಾಮೋಸ: ವಿ. ಸುನಿಲ್ ಕುಮಾರ್

Jun 11 2025, 11:23 AM IST
150 ಕೋಟಿ ರುಪಾಯಿಗಳ ಭಾರಿ ವೆಚ್ಚದಲ್ಲಿ ತಯಾರಿಸಲಾದ ಜಾತಿ ಗಣತಿ ವರದಿಯಲ್ಲಿ ದತ್ತಾಂಶದ ಲೋಪವಿದ್ದು, ಈ ಬಗ್ಗೆ ಬಿಜೆಪಿ ಪದೇಪದೆ ಎಚ್ಚರಿಕೆ ನೀಡಿದರೂ, ಸಿದ್ದರಾಮಯ್ಯ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ, ತಮ್ಮ ಉಡಾಫೆ ನಡವಳಿಕೆಯನ್ನು ಮುಂದುವರಿಸಿದ್ದರು ಎಂದು ವಿ. ಸುನಿಲ್ ಕುಮಾರ್ ಆರೋಪಿಸಿದರು.

ಖಾತೆ ಬದಲಿಸಿ ಎಂದು ಕೇಳಿಲ್ಲ, ಮಾಧ್ಯಮ ವರದಿ ಸುಳ್ಳು : ಡಾ। ಜಿ.ಪರಮೇಶ್ವರ್‌

Jun 10 2025, 12:04 PM IST

ನಾನು ಖಾತೆ ಬದಲಿಸಿ ಎಂದು ಯಾರನ್ನೂ ಕೇಳಿಲ್ಲ. ಕೆಲ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿಯಾಗಿರುವುದು ಸತ್ಯಕ್ಕೆ ದೂರವಾದ ಸಂಗತಿ.

  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved