ವಕ್ಫ್ ಮಂಡಳಿಯಲ್ಲೂ ₹4 ಕೋಟಿ ಅಕ್ರಮ ವರ್ಗಾವಣೆ!
Jul 15 2024, 01:45 AM ISTಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್ ಖಾತೆಗಳಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದು ದೊಡ್ಡ ವಿವಾದವಾಗಿರುವಾಗಲೇ, ರಾಜ್ಯ ವಕ್ಫ್ ಮಂಡಳಿಯಲ್ಲೂ ಇಂತಹುದೇ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.