• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ಣಾಟಕ ಬ್ಯಾಂಕ್‌: ಸಾರ್ವಕಾಲಿಕ ಗರಿಷ್ಠ 1,77,978.27 ಕೋಟಿ ರು. ವಹಿವಾಟು

Feb 01 2025, 12:02 AM IST
ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್‌ ರಾವ್‌ ಮಾತನಾಡಿ, ಸವಾಲಿನ ಆರ್ಥಿಕ ವಾತಾವರಣದ ಹೊರತಾಗಿಯೂ ಬ್ಯಾಂಕ್ ವಹಿವಾಟಿನಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವತ್ತ ಗಮನಹರಿಸಿದೆ. ಇದು ನಿರಂತರ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದಿದ್ದಾರೆ.

ಗೋಡಂಬಿಯಿಂದ 8 ಸಾವಿರ ಕೋಟಿ ವಹಿವಾಟು: ಎಸ್‌. ಅನಂತಕೃಷ್ಣ ರಾವ್‌

Jan 23 2025, 12:50 AM IST
ದೇಶದಲ್ಲಿ ವರ್ಷಕ್ಕೆ 4 ಲಕ್ಷ ಟನ್‌ ಗೋಡಂಬಿ ಬೆಳೆಯಲಾಗುತ್ತಿದ್ದು, ಈ ಪೈಕಿ 1.50 ಲಕ್ಷ ಟನ್‌ ಮಾತ್ರ ಕೈ ಸೇರುತ್ತಿದೆ. ಆಫ್ರಿಕಾ ಸೇರಿದಂತೆ ವಿವಿಧ ದೇಶಗಳಿಂದ 13 ಲಕ್ಷ ಟನ್‌ ಆಮದು ಮಾಡಿಕೊಳ್ಳಲಾಗುತ್ತಿದೆ.

ಸೈಬರ್‌ ವಂಚನೆಯಿಂದ ಗ್ರಾಹಕರಿಗೆ ಅನಧಿಕೃತ ವಹಿವಾಟು ನಡೆದು ನಷ್ಟವಾದರೆ ಬ್ಯಾಂಕ್‌ಗಳೇ ಹೊಣೆ!

Jan 09 2025, 01:48 AM IST

ಸೈಬರ್‌ ವಂಚನೆ ಪ್ರಕರಣದಲ್ಲಿ ಗ್ರಾಹಕನ ಖಾತೆಯಲ್ಲಿ ಅನಧಿಕೃತ ವಹಿವಾಟು ನಡೆದು ಗ್ರಾಹಕರಿಗೆ ಆರ್ಥಿಕ ನಷ್ಟ ಸಂಭವಿಸಿದರೆ ಅದಕ್ಕೆ ಬ್ಯಾಂಕ್‌ಗಳೇ ಹೊಣೆ ಎಂದು ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದೆ.  

ಲಾಟರಿ ಕಿಂಗ್‌ ಸ್ಯಾಂಟಿಯಾಗೋ ಮಾರ್ಟಿನ್‌ ವಾರ್ಷಿಕ ವಹಿವಾಟು ₹15 ಸಾವಿರ ಕೋಟಿ: ಇ.ಡಿ.

Jan 04 2025, 12:32 AM IST
ಚುನಾವಣಾ ಬಾಂಡ್‌ ಮೂಲಕ ರಾಜಕೀಯ ಪಕ್ಷಗಳಿಗೆ ಅತಿ ಹೆಚ್ಚು ದೇಣಿಗೆ ನೀಡಿದ್ದ ಕೊಯಮತ್ತೂರು ಮೂಲದ ಲಾಟರಿ ಕಿಂಗ್‌ ಸ್ಯಾಂಟಿಯಾಗೋ ಮಾರ್ಟಿನ್‌ ವಾರ್ಷಿಕ 15,000 ಕೋಟಿ ರು. ವಹಿವಾಟು ಹೊಂದಿದ್ದ ಎಂಬ ಸ್ಫೋಟಕ ಮಾಹಿತಿಯು ಜಾರಿ ನಿರ್ದೇಶನಾಲಯದ ತನಿಖೆ ವೇಳೆ ತಿಳಿದುಬಂದಿದೆ.

ಕೈಕೊಟ್ಟ ಆನ್‌ಲೈನ್‌ ಪಾವತಿ : 30% ಪುಸ್ತಕ ವ್ಯಾಪಾರ ಖೋತಾ! ಭಾರಿ ಸಮಸ್ಯೆ- ಎರಡನೇ ದಿನವೂ ಸುಧಾರಿಸದ ವಹಿವಾಟು

Dec 22 2024, 11:09 AM IST

ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಧೂಳಿನ ಗೋಳು ಪುಸ್ತಕ ವ್ಯಾಪಾರಿಗಳನ್ನು ಕಂಗೆಡಿಸುವುದು ಈಗ ಇತಿಹಾಸ. ಮಂಡ್ಯ ಸಮ್ಮೇಳನದಲ್ಲಿ ಧೂಳಂತು ಖಂಡಿತಾ ಇಲ್ಲ.

ಜಿಕೆವಿಕೆಯಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ ‘ಕೃಷಿ ಮೇಳ’ಕ್ಕೆ ವಿದ್ಯುಕ್ತ ತೆರೆ : ಆರು ಕೋಟಿಗೂ ಮಿಕ್ಕು ವಹಿವಾಟು

Nov 18 2024, 01:15 AM IST
ಲಕ್ಷಾಂತರ ಜನರ ಭೇಟಿ, ಆರು ಕೋಟಿ ರುಪಾಯಿಗೂ ಮಿಕ್ಕು ವಹಿವಾಟು, ಕೃಷಿಗೆ ಸಂಬಂಧಪಟ್ಟ ಹೊಸ ತಳಿಗಳ ಬಿಡುಗಡೆಯೊಂದಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ ‘ಕೃಷಿ ಮೇಳ’ಕ್ಕೆ ಭಾನುವಾರ ವಿದ್ಯುಕ್ತ ತೆರೆ ಬಿತ್ತು.

ಶುದ್ಧ, ಗುಣಮಟ್ಟದ ತಿನಿಸುಗಳಿಂದ ವಹಿವಾಟು ವೃದ್ಧಿಸಿ

Nov 15 2024, 12:32 AM IST
ಸ್ವಚ್ಛ ಪರಿಸರ ಶುದ್ಧ ಹಾಗೂ ಗುಣಮಟ್ಟದ ತಿನಿಸುಗಳಿಂದ ಬೀದಿ ಬದಿ ವ್ಯಾಪಾರಸ್ಥರು ವಹಿವಾಟು ವೃದ್ಧಿಸಿಕೊಳ್ಳಲು ಸಾಧ್ಯ. ಈ ದಿಸೆಯಲ್ಲಿ ಸಸ್ಯಹಾರಿ ಹಾಗೂ ಮಾಂಸಹಾರಿ ಫುಡ್ ಕೋರ್ಟ್ ಆರಂಭಕ್ಕೆ ಸೂಕ್ತ ಸ್ಥಳ ಗುರುತಿಸಿ ಅವಕಾಶ ದೊರಕಿಸಿಕೊಡುವುದಾಗಿ ಸಂಸದ ಬಿ.ವೈ ರಾಘವೇಂದ್ರ ಭರವಸೆ ನೀಡಿದರು.

ಯಲಬುರ್ಗಾದಲ್ಲಿ ಭರ್ಜರಿ ವ್ಯಾಪಾರ-ವಹಿವಾಟು

Nov 02 2024, 01:35 AM IST
ದೀಪಾವಳಿ ಹಬ್ಬದ ಹಿನ್ನೆಲೆ ಶುಕ್ರವಾರ ಪಟ್ಟಣದ ಜನತೆ ಭರ್ಜರಿ ವ್ಯಾಪಾರ- ವಹಿವಾಟಿನಲ್ಲಿ ತೊಡಗಿದ್ದಾರೆ.

ಬೆಳಕಿನ ಹಬ್ಬದ ಸಂಭ್ರಮ: ಮಾರುಕಟ್ಟೆಯಲ್ಲಿ ಭರ್ಜರಿ ವಹಿವಾಟು

Nov 01 2024, 12:14 AM IST
ದೀಪಾವಳಿ ಹಿನ್ನೆಲೆ ಮಾರುಕಟ್ಟೆಯಲ್ಲಿ ಕಳೆದೆರಡು ದಿನಗಳಿಂದ ಖರೀದಿ ಭರಾಟೆ ಜೋರಾಗಿ ನಡೆದಿದ್ದು, ರಸ್ತೆಗಳಲ್ಲಿ ವಾಹನಗಳ ಸಂಚಾರ ಮಿತಿಮೀರಿದ್ದರಿಂದ ಟ್ರಾಫಿಕ್ ಜಾಮ್ ಸಮಸ್ಯೆಯೂ ಕಾಡಿತು.

ಸೊಪ್ಪು ಮೇಳದಲ್ಲಿ ₹5 ಲಕ್ಷ ವಹಿವಾಟು

Oct 21 2024, 12:40 AM IST
ಸೊಪ್ಪಿನ ಮೇಳದ ಅಂಗವಾಗಿ ರೋಟರಿ ಕ್ಲಬ್ ಹುಬ್ಬಳ್ಳಿ ಆಶ್ರಯದಲ್ಲಿ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಒಟ್ಟು 25 ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
  • < previous
  • 1
  • 2
  • 3
  • 4
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved