ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬ್ಯಾಂಕ್ ವಹಿವಾಟು, ಚುನಾವಣಾ ವೆಚ್ಚದ ಮೇಲೆ ನಿಗಾ ಇರಲಿ-ರಘುನಂದನ ಮೂರ್ತಿ
Apr 03 2024, 01:30 AM IST
ಚುನಾವಣಾ ವೆಚ್ಚಗಳ ಮೇಲೆ ತೀವ್ರತರ ನಿಗಾವಹಿಸಬೇಕು. ಪ್ರತಿ ರಾಜಕೀಯ ಚಟುವಟಿಕೆಗಳು, ಚುನಾವಣಾ ಸಭೆ-ಸಮಾರಂಭ, ರ್ಯಾ ಲಿಗಳು ಹಾಗೂ ಸಂಶಯಾಸ್ಪದ ಬ್ಯಾಂಕ್ ವಹಿವಾಟು ಹಾಗೂ ವ್ಯಾಲೆಟ್ ಮೂಲಕ ಹಣ ವರ್ಗಾವಣೆಯ ಚಟುವಟಿಕೆ ಮೇಲೆ ನಿಗಾ ವಹಿಸಿ.
ಯುಪಿಐ ವಹಿವಾಟು ನಡೆಸಿದ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಪ್ರಶಸ್ತಿ
Mar 31 2024, 02:17 AM IST
ಟಿಕೆಟ್ ವಿತರಣಾ ಪಾಕ್ಷಿಕ ಅಭಿಯಾನದ ಅವಧಿಯಲ್ಲಿ ಅತಿ ಹೆಚ್ಚು ವಹಿವಾಟು ಮಾಡಿರುವ ವಿಭಾಗ, ಘಟಕ, ನಿರ್ವಾಹಕರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ಗುರುಗುಂಟಾ ಅಮರೇಶ್ವರ ಜಾತ್ರೆ: ಜಾನುವಾರು ವಹಿವಾಟು ದುಬಾರಿ
Mar 29 2024, 12:45 AM IST
ಜಾತ್ರೆಯಲ್ಲಿ ವಿವಿಧ ತಳಿಗಳ ಹಸು ನೋಡಲು ಆಗಮಿಸಿದ್ದ ಜನತೆ. ಕೃಷಿಪರಿಕರಗಳ ಮಾರಾಟವೂ ಜೋರು. ಲಿಂಗಸುಗೂರು ತಾಲೂಕಿನ ಗುರುಗುಂಟಾ ಅಮರೇಶ್ವರದ ಜಾನುವಾರು ಜಾತ್ರೆಯಲ್ಲಿ ರೈತರು ಮಾರಾಟಕ್ಕೆ ವಿವಿಧ ತಳಿಗಳ ಎತ್ತುಗಳನ್ನು ತಂದಿದ್ದರು.
ಬ್ಯಾಡಗಿ ಮಾರುಕಟ್ಟೆಯಲ್ಲಿ ಎಂದಿನಂತೆ ವಹಿವಾಟು, 2 ಲಕ್ಷ ಚೀಲ ಆವಕ
Mar 19 2024, 12:45 AM IST
ಬ್ಯಾಡಗಿ ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆಗೆ ಸೋಮವಾರ 2 ಲಕ್ಷಕ್ಕೂ ಅಧಿಕ ಮೆಣಸಿನಕಾಯಿ ಚೀಲ ಆವಕವಾಗಿದ್ದು, ಸಾಕಷ್ಟು ಪೊಲೀಸ್ ಭದ್ರತೆಗಳ ನಡುವೆ ವ್ಯಾಪಾರ ವಹಿವಾಟು ಎಂದಿನಂತೆ ನಡೆಯಿತು. ದರದಲ್ಲಿ ಸ್ಥಿರತೆ ಮುಂದುವರೆದಿದ್ದು, ರೈತರಲ್ಲಿ ಮೂಡಿದ್ದ ದರ ಕುಸಿತದ ಸಂಶಯ ಮತ್ತು ಆತಂಕ ದೂರವಾಗಿದೆ.
ಹೊಳಲ್ಕೆರೆಯಲ್ಲೇ ವಹಿವಾಟು ಅವಕಾಶಗಳಿಗೆ ಒತ್ತು
Feb 26 2024, 01:35 AM IST
ಹೊಳಲ್ಕೆರೆ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ನೂತನ ಮಳಿಗೆ, ಕಾಂಪೌಂಡ್ ನಿರ್ಮಾಣ, ಸಿ.ಸಿ.ರಸ್ತೆ ಕಾಮ ಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ ನೀಡಿದರು.
ರಾಮನಾಥಪುರ ತಂಬಾಕು ಮಾರುಕಟ್ಟೆಯಲ್ಲಿ ₹374.72 ಕೋಟಿ ವಹಿವಾಟು
Feb 22 2024, 01:53 AM IST
arakalgud, tobacco, tobacco auction, auction, market, ಅರಕಲಗೂಡು, ತಂಬಾಕು, ತಂಬಾಕು ಹರಾಜು, ಹರಾಜು, ಮಾರುಕಟ್ಟೆ
ಪೇಟಿಎಂನಿಂದ ಬೇರೆಡೆಗೆ ವಹಿವಾಟು ಬದಲಿಸಿಕೊಳ್ಳಿ: ವರ್ತಕರ ಸಂಘದ ಸಲಹೆ
Feb 05 2024, 01:48 AM IST
ಭಾರತ್ ಜೋಡೋ ಯಾತ್ರೆಗೆ ನಮ್ಮನ್ನು ಕರೆದಿಲ್ಲ ಎಂದು ಅಖಿಲೇಶ್ ಆರೋಪಿಸಿದ್ದಾರೆ. ಅಲ್ಲದೆ ಅಸ್ಸಾಂನಲ್ಲಿ ಟಿಎಂಸಿ ಜತೆ ಮೈತ್ರಿ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಘೋಷಿಸಿದೆ.
ರಾಮಮಂದಿರ ಉದ್ಘಾಟನೆ ವೇಳೆ ದೇಶಾದ್ಯಂತ ಭರ್ಜರಿ 1.25 ಲಕ್ಷ ಕೋಟಿ ವಹಿವಾಟು
Jan 24 2024, 02:04 AM IST
ರಾಮಮಂದಿರ ಪ್ರಾಣಪ್ರತಿಷ್ಠಾಪನೆಯ ನಿಮಿತ್ತ ದೇಶಾದ್ಯಂತ ಸುಮಾರು 1.25 ಲಕ್ಷ ಕೋಟಿ ರು. ವಹಿವಾಟು ನಡೆದಿದೆ ಎಂದು ವ್ಯಾಪಾರಸ್ಥರ ಒಕ್ಕೂಟ (ಸಿಎಐಟಿ) ಮಾಹಿತಿ ನೀಡಿದೆ.
ಔಷಧ ವ್ಯಾಪಾರಿಗಳು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು
Jan 09 2024, 02:00 AM IST
ಔಷಧ ವ್ಯಾಪಾರಿಗಳು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು ಎಂದು ವಿಜಯಪುರದ ಸಹಾಯಕ ಔಷಧ ನಿಯಂತ್ರಕ ಆರ್. ಪರಶುರಾಮ ಹೇಳಿದರು.
ಔಷಧ ವ್ಯಾಪಾರಿಗಳು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು
Jan 09 2024, 02:00 AM IST
ಔಷಧ ವ್ಯಾಪಾರಿಗಳು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು ಎಂದು ವಿಜಯಪುರದ ಸಹಾಯಕ ಔಷಧ ನಿಯಂತ್ರಕ ಆರ್. ಪರಶುರಾಮ ಹೇಳಿದರು.
< previous
1
2
3
4
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!