• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಂತಿ- ಭೇದಿಯಿಂದಾಗಿ 3 ಸಾವು: ಕಲುಷಿತ ನೀರು ಸೇವನೆ ಕಾರಣ?

Jul 08 2025, 11:02 AM IST

ವಾಂತಿ-ಭೇದಿಗೆ ಮೂವರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ. ಇದೇ ವೇಳೆ, 15ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಈ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

ಮಾನ್ಯರ ಮಸಲವಾಡ ವಾಂತಿ-ಭೇದಿ ಪ್ರಕರಣ: ಪಿಡಿಒ ಅಮಾನತು

Jun 21 2025, 12:49 AM IST
ಹೂವಿನಹಡಗಲಿ ತಾಲೂಕಿನ ಮಾನ್ಯರ ಮಸಲವಾಡ ಗ್ರಾಮದ ವಾಂತಿ-ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಒ ಮಹ್ಮದ್‌ ರಫಿ ಅವರನ್ನು ಅಮಾನತು ಮಾಡಿ ಜಿಪಂ ಸಿಇಒ ನೊಂಗ್ಝಾಯಿ ಅಕ್ರಮ ಅಲಿ ಷಾ ಆದೇಶ ಹೊರಡಿಸಿದ್ದಾರೆ.

ಕಲುಷಿತ ನೀರು ಸೇವನೆ: ಮತ್ತೆ 7 ಜನರಿಗೆ ವಾಂತಿ-ಭೇದಿ

Jun 18 2025, 03:19 AM IST
ತಾಲೂಕಿನ ಮಾನ್ಯರ ಮಸಲವಾಡ ಗ್ರಾಮದಲ್ಲಿ ಮತ್ತೆ 7 ಜನ ವಾಂತಿ ಭೇದಿಯಿಂದ ಬಳಲುತ್ತಿದ್ದು, 4 ಜನರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಮೂವರನ್ನು ಪಟ್ಟಣದ 100 ಹಾಸಿಗೆಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಾಂತಿ ಭೇದಿ: ಬಂದಾರು ಗ್ರಾಮಕ್ಕೆ ಜಿಲ್ಲಾ ವೈದ್ಯಾಧಿಕಾರಿಗಳ ತಂಡ ಭೇಟಿ

May 18 2025, 01:15 AM IST
ಈ ರೋಗವು ಸಾಂಕ್ರಾಮಿಕವಾಗಿ ಹರಡುತ್ತಿದ್ದು, ಪರಿಸರದ ಬಾವಿ, ಬೋರ್‌ವೆಲ್, ಕೆರೆಗಳು ಕಲುಷಿತಗೊಂಡಿದ್ದು ಅದರ ನೀರಿನ ಉಪಯೋಗದಿಂದ ಬಂದಿರುವ ಸಾಧ್ಯತೆ ಇದ್ದು, ಅಲ್ಲಿನ ಜಲಮೂಲಗಳ ನೀರಿನ ಪರೀಕ್ಷೆ ನಡೆಸಲು ಇಲಾಖೆ ಕ್ರಮ ಕೈಗೊಂಡಿದೆ.

ವಸತಿ ನಿಲಯಗಳಲ್ಲಿ ವಾಂತಿ ಭೇದಿ ಪ್ರಕರಣ ತಡೆಗೆ ಡಿಸಿ ಕಟ್ಟುನಿಟ್ಟು ಸೂಚನೆ

Mar 12 2025, 12:47 AM IST
ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ವಸತಿ ನಿಲಯಗಳಲ್ಲಿ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ವೈದ್ಯಕೀಯ, ನರ್ಸಿಂಗ್‌, ಪ್ಯಾರಾಮೆಡಿಕಲ್‌, ಅಲೈಡ್‌ ಹೆಲ್ತ್‌ ಸೈನ್ಸ್‌ ಮತ್ತು ಎಂಜಿನಿಯರಿಂಗ್ ಕಾಲೇಜುಗಳಿಗೆ, ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ತೀರ್ಥಯಾತ್ರೆಗೆ ತೆರಳಿದ್ದ ಹಳಿಯಾಳದ 9 ಯಾತ್ರಾರ್ಥಿಗಳಿಗೆ ವಾಂತಿ ಭೇದಿ

Feb 14 2025, 12:32 AM IST
ಗುರುವಾರ ವಾಂತಿ- ಭೇದಿಯ ಪ್ರಮಾಣ ಹೆಚ್ಚಾಗಿದ್ದರಿಂದ ಅಸ್ವಸ್ಥಗೊಂಡ 9 ಜನರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಒಟ್ಟು 15ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದು, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ.

3 ಕೋಟಿ ರು. ಮೌಲ್ಯದ ತಿಮಿಂಗಲ ವಾಂತಿ ಸಂಗ್ರಹ: ಓರ್ವ ಪೊಲೀಸರ ವಶಕ್ಕೆ

Dec 17 2024, 12:47 AM IST
ನಿಷೇಧಿತ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ) ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ಸೋಮವಾರ ಮಧ್ಯಾಹ್ನ ದಾಳಿ ನಡೆಸಿರುವ ಬೆಂಗಳೂರು ಮತ್ತು ಮೈಸೂರು ವಿಭಾಗದ ಅರಣ್ಯ ಇಲಾಖೆ ಜಾಗೃತ ದಳದ ಅಧಿಕಾರಿಗಳ ತಂಡ 3 ಕೋಟಿ ರು. ಮೌಲ್ಯದ ತಿಮಿಂಗಲ ವಾಂತಿ ಜೊತೆಗೆ ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಾಂತಿ ಭೇದಿಗೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಔಷಧಿ ಕೊರತೆ

Nov 23 2024, 12:30 AM IST
ಶಿವಮೊಗ್ಗದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಶುಕ್ರವಾರ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಾಂತಿ ಭೇದಿ: ಮುತ್ತಗಿ ಗ್ರಾಮದಲ್ಲಿ ಆರೋಗ್ಯ ಸಮೀಕ್ಷೆ

Oct 28 2024, 01:21 AM IST
ವಾಂತಿಭೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ 22 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಹರಪನಹಳ್ಳಿ: ಕಲುಷಿತ ನೀರು ಸೇವಿಸಿ 2 ಸಾವು - ವಾಂತಿ-ಭೇದಿ : 15 ಮಂದಿ ಆಸ್ಪತ್ರೆಗೆ

Oct 22 2024, 08:24 AM IST

 ಹರಪನಹಳ್ಳಿ ತಾಲೂಕಿನ ಟಿ.ತುಂಬಿಗೇರಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಇಬ್ಬರು ಮೃತಪಟ್ಟಿದ್ದಾರೆ.

  • < previous
  • 1
  • 2
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved