• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಡುಗೋಡು ಸರ್ಕಾರಿ ಶಾಲೆ ವಾರ್ಷಿಕೋತ್ಸವ

Dec 30 2024, 01:02 AM IST
ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ ಅವರನ್ನು ಸನ್ಮಾನಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಹಾಯ ಹಸ್ತ ನಡುಗೋಡು ಹೆಸರಿನಲ್ಲಿ ಯೋಜನೆ ಪ್ರಾರಂಭಿಸಿದ್ದು ಇದರ ಉದ್ಘಾಟನೆಯನ್ನು ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಯೋಜನೆಗೆ ಚಾಲನೆ ನೀಡಲಾಯಿತು.

ಕಾನಗೋಡು ಶಾಲಾ ವಾರ್ಷಿಕೋತ್ಸವ

Dec 28 2024, 01:02 AM IST
ಯಲ್ಲಾಪುರ ತಾಲೂಕಿನ ಕಾನಗೋಡು ಸ.ಹಿ.ಪ್ರಾ. ಶಾಲೆಯ ಸಾರಂಗ ರಂಗ ಮಂದಿರದ ಆವಾರದಲ್ಲಿ ೨೦೨೪-೨೫ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮಿಲನ ಇತ್ತೀಚೆಗೆ ಅದ್ಧೂರಿಯಾಗಿ ನಡೆಯಿತು.

ಮೂಡುಬಿದಿರೆ ಆಳ್ವಾಸ್‌ ಇಂಗ್ಲಿಷ್‌, ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ

Dec 28 2024, 01:00 AM IST
ಮೂಡುಬಿದಿರೆ ಆಳ್ವಾಸ್ ಮುಂಡ್ರೆದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ಗುರುವಾರ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭ ನೆರವೇರಿತು.

ಮೂಡ್ಲಕಟ್ಟೆ ವಿದ್ಯಾ ಅಕಾಡೆಮಿ ವಾರ್ಷಿಕೋತ್ಸವ ಸಮಾರಂಭ

Dec 27 2024, 12:45 AM IST
ಮೂಡ್ಲಕಟ್ಟೆಯ ವಿದ್ಯಾ ಅಕಾಡೆಮಿ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರಶಸ್ತಿಗಳ ವಿತರಣೆ ಮತ್ತು ವಿಶಿಷ್ಟವಾದ ಘಟಿಕೋತ್ಸವವೂ ನಡೆಯಿತು.

ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Dec 24 2024, 12:48 AM IST
ಕಿನ್ನಿಗೋಳಿಯ ರೋಟರಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಿನ್ನಿಗೋಳಿ ರೋಟರಿ ಕ್ಲಬ್‌ ಅಧ್ಯಕ್ಷ ಧನಂಜಯ್ ಪಿ. ಶೆಟ್ಟಿಗಾರ್ ವಹಿಸಿದ್ದರು.

ಮಾಧ್ವ ಯುವಕ ಸಂಘ ವಾರ್ಷಿಕೋತ್ಸವ: ಇಂದಿನಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ

Dec 23 2024, 01:02 AM IST
ಶ್ರೀ ಮಾಧ್ವ ಯುವಕ ಸಂಘದ 44ನೇ ವಾರ್ಷಿಕೋತ್ಸವ ಸೋಮವಾರದಿಂದ ಡಿ.29ರವರೆಗೆ ನಗರದ ಲಾಯರ್ ರಸ್ತೆಯ ಸರ್ವಜ್ಞಾಚಾರ್ಯ ಸೇವಾ ಸಂಘದಲ್ಲಿ ನಡೆಯಲಿದೆ. ಪ್ರತಿದಿನ ಸಂಜೆ 6 ರಿಂದ 7.30 ರವರೆಗೆ ವೇದ ಪಂಡಿತ ನರಹರಿ ಆಚಾರ್ಯ ಮುತ್ತಗಿ ಅವರಿಂದ ‘ಸಮಾಜಕ್ಕೆ ರಾಮಾಯಣದ ಕೊಡುಗೆ’ ವಿಷಯದ ಕುರಿತು ಪ್ರವಚನ ಹಮ್ಮಿಕೊಳ್ಳಲಾಗಿದೆ.

ಕೊಲಕಾಡಿ ಶಾಲೆ ಹಳೆ ವಿದ್ಯಾರ್ಥಿ ಸಂಘ ವಾರ್ಷಿಕೋತ್ಸವ

Dec 23 2024, 01:01 AM IST
ಕೊಲಕಡಿಯ ಕೆಪಿಎಸ್‌ಕೆ ಫ್ರೌಢಶಾಲೆಯ ಗಣಪತಿ ಶೆಣೈ ಕಲಾಮಂದಿರದ ವೇದಿಕೆಯಲ್ಲಿ ಕೊಲಕಾಡಿ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

ಕಿನ್ನಿಗೋಳಿ: ಬಸ್‌ ಚಾಲಕ ನಿರ್ವಾಹಕರ ಸಂಘದ 12ನೇ ವಾರ್ಷಿಕೋತ್ಸವ

Dec 23 2024, 01:00 AM IST
ಕಿನ್ನಿಗೋಳಿ ಬಸ್ ನಿಲ್ದಾಣ ಬಳಿ ವೇದಿಕೆಯಲ್ಲಿ ಕಿನ್ನಿಗೋಳಿ ಬಸ್‌ ಚಾಲಕ, ನಿರ್ವಾಹಕ ಸಂಘದ 12ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ ‘ಸಂಭ್ರಮ ರಶ್ಮಿ’

Dec 22 2024, 01:33 AM IST
ಸುಮಾರು ೩೮೦ ವಿದ್ಯಾರ್ಥಿಗಳು ನಮ್ಮ ವಿದ್ಯಾರ್ಥಿನಿಲಯದಲ್ಲಿದ್ದಾರೆ. ಕಲಿಕೆಗೆ ಪೂರಕ ಸಾಧನಗಳಾದ ಸ್ಮಾರ್ಟ್ ಕ್ಲಾಸ್, ಇ- ಬೋರ್ಡ್, ಶಾಲಾ ಬಸ್ ಹೀಗೆ ಎಲ್ಲ ಸೌಲಭ್ಯಗಳನ್ನು ಒದಗಿಸಿದ್ದೇನೆ ಎಂದು ಸೀತಾರಾಮ ರೈ ಹೇಳಿದರು.

ಶಿಮಂತೂರಿನ ಶ್ರೀ ಶಾರದಾ ಶಾಲೆ ವಾರ್ಷಿಕೋತ್ಸವ

Dec 19 2024, 12:32 AM IST
ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 17
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved