• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಲಹಂಕದ ವೆಂಕಟಾಲದ ಶ್ರೀ ಅಭಯ ಮಹಾ ಗಣಪತಿ ದೇವಾಲಯದ 12ನೇ ವಾರ್ಷಿಕೋತ್ಸವ : ಕಡಲೆಕಾಯಿ ಪರಿಷೆ

Nov 08 2024, 01:22 AM IST

ಯಲಹಂಕದ ವೆಂಕಟಾಲದ ಶ್ರೀ ಅಭಯ ಮಹಾ ಗಣಪತಿ ದೇವಾಲಯದ 12ನೇ ವಾರ್ಷಿಕೋತ್ಸವದ ಪ್ರಯುಕ್ತ ಶನಿವಾರದಿಂದ ಎರಡು ದಿನಗಳ ಕಾಲ ಕಡಲೇಕಾಯಿ ಪರಿಷೆ ಆಯೋಜಿಸಲಾಗಿದೆ

ಸುರತ್ಕಲ್ ಯಕ್ಷಸಿರಿ ದ್ವಿತೀಯ ವಾರ್ಷಿಕೋತ್ಸವ: ಯಕ್ಷಗಾನ ಪ್ರದರ್ಶನ

Nov 05 2024, 12:33 AM IST
ಸುರತ್ಕಲ್ ನ ಬಂಟರ ಭವನದಲ್ಲಿ ಸುರತ್ಕಲ್ ನ ಯಕ್ಷಗಾನ ತರಬೇತಿ ಕೇಂದ್ರ ಯಕ್ಷಸಿರಿ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ಯಕ್ಷಸಿರಿ ಕೇಂದ್ರದ ೬ ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಯಕ್ಷಸಿರಿಯ ವಿದ್ಯಾರ್ಥಿಗಳು ಮತ್ತು ಕಲಾವಿದರ ಕೂಡುವಿಕೆಯೊಂದಿಗೆ ‘ಕೃಷ್ಣಂ ವಂದೇ ಜಗದ್ಗುರು’ ಯಕ್ಷಗಾನ ಬಯಲಾಟ ನಡೆಯಿತು.

ಶ್ರೀ ವಿಜಯ ವಿನಾಯಕ ದೇವಾಲಯದ ವಾರ್ಷಿಕೋತ್ಸವ

Nov 05 2024, 12:31 AM IST
ವಿಜಯ ವಿನಾಯಕ ದೇವಾಲಯದ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನೆರವೇರಿತು.

ಅರೆಕಾಡು ಐದ್ರೋಡಮ್ಮ ದೇವಳ ವಾರ್ಷಿಕೋತ್ಸವ ಸಂಪನ್ನ

Nov 02 2024, 01:24 AM IST
ಗುರುವಾರದಂದು ಸಂಜೆ 5 ಗಂಟೆಗೆ ಪೂಜಾ ಕಾರ್ಯಗಳು ಪ್ರಾರಂಭಗೊಂಡು, 7 ಗಂಟೆಗೆ ಮಹಾಪೂಜೆ ನಡೆಯಿತು. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ವಿವಿಧ ಪೂಜೆಗಳು ನಡೆದವು. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು‌.

ರೀಬಿಲ್ಡ್ ಕೊಡಗು ಸಂಸ್ಥೆ 6ನೇ ವಾರ್ಷಿಕೋತ್ಸವ

Oct 26 2024, 01:06 AM IST
ಮಡಿಕೇರಿ ನಗರದ ರೋಟರಿ ಸಭಾಂಗಣದಲ್ಲಿ ರೀಬಿಲ್ಡ್ ಕೊಡಗು ಸಂಸ್ಥೆ 6ನೇ ವಾರ್ಷಿಕೋತ್ಸವ ನಡೆಯಿತು. ಕರ್ನಲ್ ಕೆ.ಸಿ.ಸುಬ್ಬಯ್ಯ ಉದ್ಘಾಟಿಸಿದರು.

ಉಡುಪಿ: ಜಿ.ಎಸ್.ಬಿ. ಯುವಕ ಮಂಡಳಿ 54ನೇ ವಾರ್ಷಿಕೋತ್ಸವ

Oct 21 2024, 12:41 AM IST
ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶ್ರೀ ಶಾರದಾ ಮಹೋತ್ಸವ ಸಮಿತಿ ಹಾಗೂ ಜಿ.ಎಸ್.ಬಿ. ಯುವಕ ಮಂಡಳಿಯ 54ನೇ ವಾರ್ಷಿಕೋತ್ಸವ, ಸನ್ಮಾನ ಸಮಾರಂಭ ಇತ್ತೀಚಿಗೆ ನಡೆಯಿತು.

ಶಿವಶಕ್ತಿ ಸಹಕಾರಿ ಸಂಘದ ದ್ವಿತೀಯ ವಾರ್ಷಿಕೋತ್ಸವ

Sep 17 2024, 12:50 AM IST
ನಗರದ ವಾಣಿಜ್ಯೋದ್ಯಮವೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಾರ ವಹಿವಾಟು ನಡೆಸುವ ವ್ಯಾಪಾರಸ್ಥರು ಹಾಗೂ ಇತರೆ ವರ್ಗದವರಿಗೆ ಸಣ್ಣ ಪ್ರಮಾಣದ ಆರ್ಥಿಕ ನೆರವು ಒದಗಿಸುವ ನಿಟ್ಟಿನಲ್ಲಿ ಚಳ್ಳಕೆರೆ ಶಿವಶಕ್ತಿ ಸೌಹಾರ್ಧ ಸಹಕಾರಿ ಸಂಘ ನಿಯಮಿತ ಯಶಸ್ವಿ ಹೆಜ್ಜೆ ಇಟ್ಟಿದೆ ಎಂದು ಅಧ್ಯಕ್ಷ ಕೆ.ಸಿ. ವೀರೇಶ್ ತಿಳಿಸಿದರು.

ಎಲ್‌ಐಸಿ 68ನೇ ವಾರ್ಷಿಕೋತ್ಸವ ಆಚರಣೆ

Sep 03 2024, 01:31 AM IST
ಅರಸೀಕೆರೆ ಪಟ್ಟಣದಲ್ಲಿರುವ ಎಲ್ಐಸಿ ಶಾಖಾ ಕಚೇರಿಯಲ್ಲಿ ಆಯೋಜಿಸಿದ್ದ 68ನೇ ವಾರ್ಷಿಕೋತ್ಸವ ಹಾಗೂ ವಿಮಾ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು, ಸೆಪ್ಟೆಂಬರ್ ಒಂದರಿಂದ 9ನೇ ತಾರೀಕಿನವರೆಗೂ ಆಯೋಜಿಸಿರುವ ವಿಮಾ ಸಪ್ತಾಹದಲ್ಲಿ ಪ್ರತಿನಿಧಿಗಳಿಗೆ ಗ್ರಾಹಕರಿಗೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ವಿಮಾ ನೌಕರರಿಗೆ ಹಾಗೂ ಸಾರ್ವಜನಿಕರಿಗೆ ಆಯೋಜಿಸಿರುವ ವಿವಿಧ ಕ್ರೀಡೆಗಳು, ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮ, ಹಾಡುಗಾರಿಕೆ ಹಾಗೂ ಮ್ಯಾರಥಾನ್ ಮತ್ತು ಪ್ರತಿನಿಧಿಗಳ ಸಾಧನೆಗೆ ತಕ್ಕಂತೆ ಅವರಿಗೆ ಸನ್ಮಾನ ಏರ್ಪಡಿಸಲಾಗಿದೆ ಎಂದು ಜೀವ ವಿಮಾ ನಿಗಮ ಎಂದು ಶಾಖಾ ಪ್ರಬಂಧಕ ಬಲವಂತ ಮಾರುತಿ ಹೇಳಿದರು.

ಮೂಡುಬಿದಿರೆ ನೇತಾಜಿ ಬ್ರಿಗೇಡ್ 5ನೇ ವಾರ್ಷಿಕೋತ್ಸವ

Aug 20 2024, 12:52 AM IST
ಮೂಡುಬಿದಿರೆ ನೇತಾಜಿ ಬ್ರಿಗೇಡ್‌ನ 5ನೇ ವಾರ್ಷಿಕೋತ್ಸವದ ಅಂಗವಾಗಿ ಯೆನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ, ಜೀವ ಸಾರ್ಥಕತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು ಸಹಯೋಗದಲ್ಲಿ ಸಮಾಜ ಮಂದಿರದಲ್ಲಿ ಉಚಿತ ವೈದ್ಯಕೀಯ ಶಿಬಿರ, ಚಿತ್ರಕಲಾ ಸ್ಪರ್ಧೆ, ಅಂಗಾಂಗ ದಾನ ಮಾಹಿತಿ ಮತ್ತು ನೋಂದಣಿ, ಸಹಾಯಧನ ವಿತರಣೆ ಕಾರ್ಯಕ್ರಮಗಳು ನಡೆದವು.

ಶ್ರೀ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಆಚರಣೆ

Aug 20 2024, 12:49 AM IST
ಶ್ರೀ ತಲಕಾವೇರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ನಡೆಯಿತು. ತಾಲೂಕು ಯೋಜನಾಧಿಕಾರಿ ಪುರುಷೋತ್ತಮ್‌ ಉದ್ಘಾಟಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved