೧೪ರಂದು ಗಾಯತ್ರಿದೇವಿ ಮೂರ್ತಿ ಪ್ರತಿಷ್ಠಾಪನೆ ವಾರ್ಷಿಕೋತ್ಸವ.
Feb 11 2024, 01:46 AM ISTತೇರದಾಳ: ಪಟ್ಟಣದ ವೇದಮಾತೆ ಗಾಯತ್ರಿದೇವಿ ದೇವಸ್ಥಾನದ ಆವರಣದಲ್ಲಿ ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ ಆಶ್ರಯದಲ್ಲಿ ಮಾಘ ಶುದ್ಧ ಪಂಚಮಿಯಂದು ಫೆ.೧೪ರಂದು ವೇದಮಾತೆ ಗಾಯತ್ರಿದೇವಿ ಮೂರ್ತಿ ಪ್ರತಿಷ್ಠಾಪನೆಯ ೧೧ನೇ ವಾರ್ಷಿಕೋತ್ಸವ ನಿಮಿತ್ತ ರಬಕವಿಯ ಶೇಖರಾಚಾರ್ಯರರ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ ಅಧ್ಯಕ್ಷ ಸಂಜೀವ ಕಲೇಗಾರ ತಿಳಿಸಿದ್ದಾರೆ.