ಮಕ್ಕಳ ಪ್ರತಿಭೆ ಅನಾವರಣಕ್ಕೆ ವಾರ್ಷಿಕೋತ್ಸವ ಸೂಕ್ತ ವೇದಿಕೆ: ಮಾಜಿ ಶಾಸಕ ಬಿ.ಪ್ರಕಾಶ್
Jan 14 2024, 01:32 AM ISTಇತ್ತೀಚಿನ ದಿನದಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಯಾವುದೇ ಕ್ಷೇತ್ರದಲ್ಲಿ ಕಡಿಮೆ ಇಲ್ಲ ಎಂಬುದನ್ನು ಮಕ್ಕಳು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿ ಸಾಬೀತುಪಡಿಸಿದ್ದಾರೆ. ಮುಂದಿನ ದಿನಗಳಲ್ಲೂ ಗ್ರಾಮೀಣ ಭಾಗದ ಮಕ್ಕಳು ಒಳ್ಳೆಯ ವಿದ್ಯಾಭ್ಯಾಸ ಮಾಡಿ ಉನ್ನತ ಅಧಿಕಾರಿಗಳು, ಉದ್ಯಮಿಗಳಾಗಿ ಶಾಲೆಗೆ, ಶಿಕ್ಷಕರಿಗೆ, ಪೋಷಕರಿಗೆ ಕೀರ್ತಿ ತರಬೇಕು.