ಎಚ್.ಮಲ್ಲಿಗೆರೆ ಚೆನ್ನಮ್ಮ ಕಾನ್ವೆಂಟ್ ಶಾಲಾ ವಾರ್ಷಿಕೋತ್ಸವ ಆಚರಣೆ
Feb 17 2025, 12:32 AM ISTಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ, ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮೌಲ್ಯ ಯುತ ಶಿಕ್ಷಣದ ಬಗ್ಗೆ ಪ್ರವಚನ ನೀಡಿದರು. ಜಯಶಂಕರ ಅವರ ಪರಿಸರ ಪ್ರೀತಿಯ ಬಗ್ಗೆ, ಪ್ಲಾಸ್ಟಿಕ್ ವಿರೋಧಿ ಅಭಿಯಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.