ಶ್ರೀ ಶಾಸ್ತ-ಈಶ್ವರ ಕ್ಷೇತ್ರ: 16ರಿಂದ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ
Feb 12 2025, 12:36 AM ISTಫೆ.16ರಂದು ಸಂಜೆ 7 ಗಂಟೆಗೆ ಶ್ರೀ ಶಾಸ್ತ-ಈಶ್ವರ ದೇವಸ್ಥಾನದಲ್ಲಿ ಅಂದಿಬೊಳಕ್ ನಡೆಯಲಿದೆ. ಫೆ.17ರಂದು ಬೆಳಗ್ಗೆ 7 ಗಂಟೆಗೆ ದೇವರ ತೂಚಂಬಲಿ, 8 ಗಂಟೆಗೆ ಗಣಪತಿ ಹೋಮ, 10 ಗಂಟೆಗೆ ಪ್ರತಿಷ್ಠಾ ಅಲಂಕಾರ ಪೂಜೆ, 11.30ಕ್ಕೆ ಶ್ರೀ ಬೇಟೆ ಅಯ್ಯಪ್ಪ ಸನ್ನಿಧಿಯಲ್ಲಿ ಅಭಿಷೇಕ, 11.45ಕ್ಕೆ ಶ್ರೀ ವಿಷ್ಣುಮೂರ್ತಿ ದೇವ ಸನ್ನಿಧಿಯಲ್ಲಿ ಅಭಿಷೇಕ ಪೂಜೆ ನಡೆಯಲಿದೆ.