ಹೊನ್ನಮಾರನಹಳ್ಳಿಯಲ್ಲಿ ಶಾಲೆಯಲ್ಲಿ ವಾರ್ಷಿಕೋತ್ಸವ
Jan 06 2025, 01:01 AM ISTಸರ್ಕಾರಿ ಶಾಲೆಗಳ ಶಿಕ್ಷಕರುಗಳು ಉನ್ನತ ಮಟ್ಟದ ಶಿಕ್ಷಣ ಪಡೆದಿದ್ದು ಅದರ ಅನುಭವದಿಂದ ವಿದ್ಯಾರ್ಥಿಗಳನ್ನು ಸುಲಭ ರೀತಿಯಲ್ಲಿ ಶೈಕ್ಷಣಿಕ ವ್ಯವಸ್ಥೆಗೆ ಹೊಂದಾಣಿಕೆ ಮಾಡಿಸುತ್ತಾರೆ ಎಂದು ಪ್ರಾಧ್ಯಾಪಕ ಎಚ್. ಎನ್. ಬಸವರಾಜ್ ತಿಳಿಸಿದರು. ಹೋಬಳಿಯ ಹೊನ್ನ ಮಾರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪಾಠಶಾಲೆಯಲ್ಲಿ ಆಯೋಜಿಸಿದ್ದ ನಮ್ಮೂರ ಶಾಲಾ ಹಬ್ಬದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.