• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ

Feb 16 2025, 01:47 AM IST
ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ ಅದ್ದೂರಿಯಿಂದ ನಡೆಯಿತು.

ತಾಳತ್ತಮನೆ ಶ್ರೀ ದುರ್ಗಾ ಭಗವತಿ ದೇವಾಲಯ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ

Feb 16 2025, 01:46 AM IST
ಪುನರ್‌ ಪ್ರತಿಷ್ಠಾ ವಾರ್ಷಿಕೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು. ಎರಡು ದಿನಗಳ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು.

ಅರ್ವತ್ತೊಕ್ಲು: 19ರಿಂದ ವಿಷ್ಣಪ್ಪ ದೇವರ ವಾರ್ಷಿಕೋತ್ಸವ

Feb 15 2025, 12:30 AM IST
ಮಡಿಕೇರಿ ತಾಲೂಕಿನ ಅರ್ವತ್ತೊಕ್ಲು ಗ್ರಾಮದ ಶ್ರೀ ವಿಷ್ಣಪ್ಪ ದೇವರ ವಾರ್ಷಿಕೋತ್ಸವಕ್ಕೆ ಸಂಬಂಧಿಸಿದಂತೆ ಗ್ರಾಮದಲ್ಲಿ ಕಟ್ಟುಪಾಡುಗಳನ್ನು ಹಾಕಲಾಯಿತು.

ವಿರಾಜಪೇಟೆ: ಸಂತ ಅನ್ನಮ್ಮ ಚರ್ಚ್ ವಾರ್ಷಿಕೋತ್ಸವ ಆಚರಣೆ

Feb 13 2025, 12:45 AM IST
ಕೊಡಗಿನ ಮೊದಲ ಕ್ರೈಸ್ತ ದೇವಾಲಯವಾದ ವಿರಾಜಪೇಟೆ ಸಂತ ಅನ್ನಮ್ಮ ಚರ್ಚ್‌ನ ವಾರ್ಷಿಕೋತ್ಸವ ಹಾಗೂ ಸಂತ ಲೂರ್ದ್‌ ಮಾತೆಯ ವಾರ್ಷಿಕ ಮಹೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಶ್ರೀ ಶಾಸ್ತ-ಈಶ್ವರ ಕ್ಷೇತ್ರ: 16ರಿಂದ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ

Feb 12 2025, 12:36 AM IST
ಫೆ.16ರಂದು ಸಂಜೆ 7 ಗಂಟೆಗೆ ಶ್ರೀ ಶಾಸ್ತ-ಈಶ್ವರ ದೇವಸ್ಥಾನದಲ್ಲಿ ಅಂದಿಬೊಳಕ್ ನಡೆಯಲಿದೆ. ಫೆ.17ರಂದು ಬೆಳಗ್ಗೆ 7 ಗಂಟೆಗೆ ದೇವರ ತೂಚಂಬಲಿ, 8 ಗಂಟೆಗೆ ಗಣಪತಿ ಹೋಮ, 10 ಗಂಟೆಗೆ ಪ್ರತಿಷ್ಠಾ ಅಲಂಕಾರ ಪೂಜೆ, 11.30ಕ್ಕೆ ಶ್ರೀ ಬೇಟೆ ಅಯ್ಯಪ್ಪ ಸನ್ನಿಧಿಯಲ್ಲಿ ಅಭಿಷೇಕ, 11.45ಕ್ಕೆ ಶ್ರೀ ವಿಷ್ಣುಮೂರ್ತಿ ದೇವ ಸನ್ನಿಧಿಯಲ್ಲಿ ಅಭಿಷೇಕ ಪೂಜೆ ನಡೆಯಲಿದೆ.

ಹನ್ಯಾಳು ಸರ್ಕಾರಿ ಶಾಲೆಯ ವಾರ್ಷಿಕೋತ್ಸವ

Feb 10 2025, 01:48 AM IST
ಹನ್ಯಾಳು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಅದ್ದೂರಿಯಾಗಿ ನಡೆಯಿತು. ಗ್ರಾಮದ ಪೂರ್ವ ಪ್ರಾಥಮಿಕ ಶಾಲೆ(ಮಕ್ಕಳ ಮನೆ), ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು , ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಬಿ.ವಿ.ಮಂಜುನಾಥ್ ಸರ್ ನಿವೃತ್ತ ಶಿಕ್ಷಕರು, ರುದ್ರಪಟ್ಟಣ ಹಾಗೂ ಎಸ್‌ಎಮ್‌ಎಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕರು ಆಗಮಿಸಿ ಶಿಕ್ಷಣದ ಮಹತ್ವ ಹಾಗೂ ಗ್ರಾಮೀಣ ಪ್ರದೇಶದ ಶಾಲೆಗಳ ಅಭಿವೃದ್ಧಿ ಪರ ಮಾತನಾಡಿದರು.

ಕುಶಾಲನಗರ: ಸಿದ್ಧಿವಿನಾಯಕ ದೇವಾಲಯದ ವಾರ್ಷಿಕೋತ್ಸವ

Feb 09 2025, 01:31 AM IST
ಶ್ರೀ ಬಲಮುರಿ ಸಿದ್ದಿವಿನಾಯಕ ದೇವಾಲಯದ 27ನೇ ವರ್ಷದ ವಾರ್ಷಿಕೋತ್ಸವಕ್ಕೆ ಚಾಲನೆ ದೊರೆಯಿತು. ಸಂಜೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.

ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

Feb 06 2025, 11:47 PM IST
ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆಯಿತು.

ಸಾಯಿನಾಥ ದೇವಾಲಯದ ವಾರ್ಷಿಕೋತ್ಸವ

Feb 06 2025, 11:45 PM IST
ನಗರದ ಕುಣಿಗಲ್ ರಸ್ತೆಯಲ್ಲಿರುವ ರಾಮಕೃಷ್ಣ ನಗರದ ಶ್ರೀ ಶಿರಡಿ ಸಾಯಿನಾಥ ಸೇವಾ ಸಮಿತಿ ವತಿಯಿಂದ 13 ನೇ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ನಡೆಯಿತು.

ಎಚ್.ಮಲ್ಲಿಗೆರೆಯ ಬಿಎಲ್‌ಎಸ್ ಪ್ರೌಢ ಶಾಲಾ ವಾರ್ಷಿಕೋತ್ಸವ

Feb 02 2025, 11:48 PM IST
ಶಾಲಾ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇದ್ದು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪ್ರತಿಭಾ ಕಾರಂಜಿ ಕ್ರೀಡಾಕೂಟ ಸೇರಿದಂತೆ ಹಲವು ಕಾರ್ಯಕ್ರಮದಲ್ಲಿ ಆನಾವರಣ ಗೊಂಡಿದೆ. ಮನಸ್ಸು ಉಲ್ಲಾಸವಾಗಿದ್ದು ಓದಲು ಪೂರಕ ವಾತಾವರಣ ನಿರ್ಮಾಣವಾಗುವುದು. ಪರೀಕ್ಷೆಗೂ ಕೂಡ ಉತ್ತಮ ತಯಾರಿ ನಡೆಸಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 17
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved